Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಚಂದ್ರಶೇಖರ್ ಕುಟುಂಬಕ್ಕೆ ಹಣ ಬಿಡುಗಡೆ ಮಾಡದಿದ್ದರೆ ಜೈಲ್‍ಬರೋ ಕಾರ್ಯಕ್ರಮ

ರಾಷ್ಟ್ರಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ

September 10, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೆ ಜೈಲ್‍ಬರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರಭಕ್ತರ ಬಳಗದ ಕೆ.ಎಸ್. ಈಶ್ವರಪ್ಪ #K S Eshwarappa ಎಚ್ಚರಿಕೆ ನೀಡಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಳ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ್ದ ಹಣದ ದುರುಪಯೋಗವನ್ನು ಬಯಲಿಗೆಳೆದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಕುಟುಂಬ ತೀವ್ರ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ತಾನು ಘೋಷಿಸಿದಂತೆ 25 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸಮಾಜ ಕಲ್ಯಾಣ ಸಚಿವ ಮಹದೇವಪ್ಪನವರಿಗೆ ಈ ಹಿಂದೆ ನಾನು ಮಾತುಕತೆ ನಡೆಸಿದ್ದೆ, ಅವರು ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ 10 ದಿನದೊಳಗೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ನಾವು ಇನ್ನೂ ಮೂರ್ನಾಲ್ಕು ದಿನ ಕಾಯುತ್ತೇವೆ ನಂತರ ಅವರು ಹಣ ಬಿಡುಗಡೆ ಮಾಡದಿದ್ದರೆ 5ಲಕ್ಷ ಹಣವನ್ನು ಕೂಡಿಸಿಕೊಂಡು ಚಂದ್ರಶೇಖರನ ಕುಟುಂಬಕ್ಕೆ ನೀಡುತ್ತೇವೆ. 20ನೇ ತಾರೀಖಿನ ನಂತರ ಸರ್ಕಾರ ಹಣ ಬಿಡುಗಡೆ ಮಾಡದಿದ್ದರೆ ಜೈಲ್ ಬರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

Also read: ಗಮನಿಸಿ ! ಸೆ.11ರಂದು ಶಿವಮೊಗ್ಗ ಗ್ರಾಮೀಣ ಭಾಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ರಾಷ್ಟ್ರಭಕ್ತರ ಬಳಗದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ನಮ್ಮನ್ನ ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರೆ ನಾವು ಅದನ್ನು ಒಪ್ಪುವುದಿಲ್ಲ ಜೈಲಿಗೆ ಹಾಕಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಅದರ ತೀರ್ಪು ಹೊರಬರುವ ಸಾಧ್ಯತೆ ಇದೆ. ಅವರ ವಿರುದ್ಧ ತೀರ್ಪು ಬಂದರೆ ನೈತಿಕವಾಗಿ ರಾಜೀನಾಮೆ ಕೊಟ್ಟು ಈ ನೆಲದ ಕಾನೂನನ್ನ ಗೌರವಿಸಬೇಕಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಅವರು ರಾಜೀನಾಮೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದು ಸರಿಯಲ್ಲ ನ್ಯಾಯವನ್ನ ಗೌರವಿಸದಂತಾಗುವುದಿಲ್ಲ ಎಂದು ಹೇಳಿದರು.

ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರ ಸಂಪುಟದ ಸಚಿವ ಜಾರ್ಜ್ ವಿರುದ್ಧ ಆರೋಪ ಕೇಳಿ ಬಂದಾಗ ಅವರ ರಾಜೀನಾಮೆಯನ್ನು ಪಡೆಯಲಾಗಿತ್ತು. ನಾನು ಸಚಿವನಾಗಿದ್ದಾಗ ನನ್ನ ಮೇಲೆ ಆರೋಪ ಬಂದಾಗಲೂ ಸಹ ನಾನು ರಾಜೀನಾಮೆ ನೀಡಿದ್ದೆ ನಮ್ಮಿಬ್ಬರಿಗೆ ಒಂದು ಕಾನೂನು ಸಿದ್ದರಾಮಯ್ಯನವರಿಗೆ ಒಂದು ಕಾನೂನೇ ಎಂದು ಪ್ರಶ್ನಿಸಿದ ಅವರು, ಈ ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಆದ್ದರಿಂದ ಅವರು ರಾಜೀನಾಮೆ ನೀಡಬೇಕಾಗುತ್ತದೆ ಆರೋಪದಿಂದ ಮುಕ್ತರಾಗಿ ಹೊರ ಬರಲಿ ಎಂಬುದು ನನ್ನ ಆಶಯ ತಾಯಿ ಚಾಮುಂಡೇಶ್ವರಿ ಆ ಬಗ್ಗೆ ಅವರಿಗೆ ಆಶೀರ್ವದಿಸಲಿ ಎಂಬುದು ಕೂಡ ನನ್ನ ಬಯಕೆಯಾಗಿದೆ ಆದರೆ ನ್ಯಾಯಾಲಯದ ತೀರ್ಪಿಗೆ ಗೌರವ ಕೊಡಲೇಬೇಕಾಗುತ್ತದೆ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಮೂಡ ಹಗರಣ ಬೆಳಕಿಗೆ ಬಂದ ನಂತರ 252. 10 ಎಕರೆ ಜಮೀನಿಗೆ 848 ನಿವೇಶನಗಳನ್ನ ಒಂದೇ ದಿನ ಅಂದಿನ ಆಯುಕ್ತರು ಮಂಜೂರು ಮಾಡಿದ್ದಾರೆ ಎಂಬ ಮಾಹಿತಿ ಇದೀಗ ಹೊರ ಬರುತ್ತಿದೆ. ಅಭಿವೃದ್ಧಿ ಪ್ರಾಧಿಕಾರಗಳ ಮುಖಾಂತರ ಹಣ ಲೂಟಿ ಹೊಡೆಯಲು ರಾಜ್ಯ ಸರ್ಕಾರ ನಿಶ್ಚಯಿಸಿದೆಯೇ ಎಂದು ಖಾರವಾಗಿ ಪ್ರಶ್ನಿಸಿದರು. ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಕುರಿತು ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಮೈಲಾರ ದೇವಸ್ಥಾನಕ್ಕೆ ಭೇಟಿ ನೀಡುವುದು ಅತ್ಯಂತ ಒಳ್ಳೆಯ ಬೆಳವಣಿಗೆ ಆದರೆ ಇದೇ ಮುಖ್ಯಮಂತ್ರಿಗಳು ಕುಂಕುಮ ಹಚ್ಚಲು ಬಂದರೆ ಕೇಸರಿ ಪೇಟ ಕಟ್ಟಲು ಬಂದರೆ ಮೈಮೇಲೆ ದೇವರು ಬಂದಂತೆ ಆಡುತ್ತಿದ್ದರು ಎಂದು ವ್ಯಂಗ್ಯವಾಡಿದ ಅವರು, ಮುಸ್ಲಿಂ ಮತಗಳನ್ನು ಓಲೈಸುವುದಕ್ಕಾಗಿ ಅವರ ಪರವಾಗಿ ನಿಯಮಗಳನ್ನು ರೂಪಿಸುವುದು ಆ ಸಮುದಾಯದ ಪರವಾದ ಹೇಳಿಕೆಗಳನ್ನು ಕೊಡುವುದು, ಅವರಂತೆ ಟೋಪಿ ಹಾಕುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿದ್ದಾರೆ ಎಲ್ಲವೂ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಎಂದು ಟೀಕಿಸಿದರು.

ಕುಂದಾಪುರದ ಶಿಕ್ಷಕರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ರಾಜ್ಯ ಸರ್ಕಾರವೇ ಘೋಷಿಸಿದೆ ದುರಂತವೆಂದರೆ ಯಾವುದೋ ಒಂದು ಸಂಘಟನೆಯ ವ್ಯಕ್ತಿ ಹಿಜಾಬ್ ವಿಚಾರವನ್ನು ನೆನಪು ಮಾಡಿದ ಎಂಬ ಕಾರಣಕ್ಕಾಗಿ ಶಿಕ್ಷಣ ಸಚಿವರು ಆ ಪ್ರಶಸ್ತಿಯನ್ನು ತಡೆಹಿಡಿದಿದ್ದಾರೆ. ಇದು ಅತ್ಯಂತ ಖಂಡನೀಯ ಇದೇ ರೀತಿ ಮುಸ್ಲಿಂ ಶಿಕ್ಷಕನಿಗೆ ಮಾಡಿದ್ದರೆ ಸುಮ್ಮನಿರುತ್ತಿದ್ದರೆ ಎಂದು ಪ್ರಶ್ನಿಸಿದರು. ಕೂಡಲೇ ಅವರಿಗೆ ಗೌರವಯುತವಾಗಿ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು.

ಸಾರ್ವಜನಿಕ ಗಣಪತಿ ಕಾರ್ಯಕ್ರಮಗಳಲ್ಲಿ ನಡೆಯುತ್ತಿರುವ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ವಿತರಿಸುವ ಆಹಾರವನ್ನು ಆಹಾರ ಇಲಾಖೆಯಿಂದ ಪರೀಕ್ಷಿಸಿ ವಿತರಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ಸಂಪೂರ್ಣ ಅವೈಜ್ಞಾನಿಕ ಭಕ್ತರು ಪ್ರಸಾದವನ್ನು ಪ್ರಸಾದವಾಗಿಯೇ ಸ್ವೀಕರಿಸುತ್ತಾರೆ. ಆದ್ದರಿಂದ ಅವರುಗಳಿಗೆ ಏನೂ ಆಗುವುದಿಲ್ಲ ಇಂತಹ ನಿಯಮಗಳನ್ನ ಮಾಡುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಸುವರ್ಣ ಶಂಕರ್ ನಗರಸಭೆ ಮಾಜಿ ಅಧ್ಯಕ್ಷ ಎಂ ಶಂಕರ್ ಬಾಲು ಶಿವು ಶಂಕರ್‍ನಾಯಕ್ ಚನ್ನಬಸಪ್ಪ ನಾಗರಾಜ್ ಜಾದವ್ ಇದರ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗಮನಿಸಿ ! ಸೆ.11ರಂದು ಶಿವಮೊಗ್ಗ ಗ್ರಾಮೀಣ ಭಾಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಿ ಜೀವಿಸಿ: ಕ್ಯಾಥರೀನ್ ಜೆನ್ನಿಫರ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಿ ಜೀವಿಸಿ: ಕ್ಯಾಥರೀನ್ ಜೆನ್ನಿಫರ್ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!