No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತಾಯಿ ಭಾರತಿಗೆ ಗೀತ ನಮನ | ಶಿವಮೊಗ್ಗದಲ್ಲೊಂದು ಯಶಸ್ವಿ ಅಪರೂಪದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2024
in Small Bytes, Special Articles
0
ತಾಯಿ ಭಾರತಿಗೆ ಗೀತ ನಮನ | ಶಿವಮೊಗ್ಗದಲ್ಲೊಂದು ಯಶಸ್ವಿ ಅಪರೂಪದ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಒಂದು ಕಾರ್ಯಕ್ರಮವಾಗಿ ಬಹುದಿನಗಳವರೆಗೂ ಜನರು ಅದನ್ನು ಸಂಭ್ರಮಿಸುತ್ತ ಮೆಲುಕು ಹಾಕುತ್ತಿದ್ದಾರೆ ಎಂದರೆ ಅದರ ಕುರಿತಾಗಿ ಬರೆಯಲೇಬೇಕೆಂಬ ಹಂಬಲ ಸಹಜ.

ಸ್ವಾತಂತ್ರ್ಯ ದಿನಾಚರಣೆ ಒಂದು ರಾಷ್ಟ್ರೀಯ ಹಬ್ಬವಾಗಿ ಅದು ಬರಿ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗಷ್ಟೇ ಸೀಮಿತ ಎಂದುಕೊಂಡಿದ್ದ ದಿನಗಳು ಇದ್ದವು. ಆದರೆ ಅದು ಈಗ ನಮ್ಮ ಹೆಮ್ಮೆಯ ಪ್ರಧಾನಿ ಮೋದಿಜಿ ಅವರ ಕಾರಣದಿಂದ ‘ಹರ್ ಘರ್ ತಿರಂಗಾ’ ಎಂದೂ ಮನೆ ಮನೆಯಲ್ಲಿ ಸಂಭ್ರಮಿಸುವಂತಾಯಿತು. ಈ ನಡುವೆ ಕಳೆದ 14 ವರ್ಷಗಳಿಂದಲೂ ನಿರಂತರವಾಗಿ ತಾಯಿ ಭಾರತಿಯ ಪಾದ ಪದ್ಮಗಳ ಪೂಜಿಸೋಣ ಬನ್ನಿ ಎಂದು ಎಲ್ಲರಿಗೂ ಕರೆ ಕೊಡುತ್ತಾ ತಮ್ಮ ಮನೆ ಅಂಗಳದಲ್ಲೇ ಸ್ವಾತಂತ್ರ್ಯೋತವವನ್ನು ಹಬ್ಬವಾಗಿ ಆಚರಿಸುತ್ತಾ ಬಂದಿರುವ ಕುಟುಂಬವು ಒಂದಿದೆ.
ಬಾಯರ್ಸ್ ಕಂಪ್ಯೂಟರ್ಸ್ ನ ಮಾಲೀಕರಾದ ಶ್ರೀಯುತ ಚಂದ್ರಶೇಖರ್ ಬಾಯರ್ ಹಾಗೂ ಅವರ ಪತ್ನಿ ಶ್ರೀಮತಿ ಜ್ಯೋತಿ ಬಾಯರ್ ತಾವು ವಿವಾಹವಾದ ದಿನದಿಂದಲೂ ಮನೆಯಲ್ಲಿ ದೀಪಾವಳಿ, ನವರಾತ್ರಿ ಹಬ್ಬ, ಜನ್ಮದಿನಾಚರಣೆ ಹಾಗೂ ವಿವಾಹ ವಾರ್ಷಿಕೋತ್ಸವವೇ ಮೊದಲಾದ ಇತರೆ ಹಬ್ಬಗಳನ್ನು ವಿಶೇಷವಾಗಿ ಆಚರಿಸಿಕೊಳ್ಳದೆ ಸ್ವಾತಂತ್ರ್ಯೋತ್ಸವ ಮತ್ತು ಸತ್ಯನಾರಾಯಣ ಪೂಜೆ ಎಂದು ಕರೆದು ನೂರಾರು ಜನರಿಗೆ ದೇಶಪ್ರೇಮದ ಸುಧೆಯನ್ನು ಹರಿಸುತ್ತಾ ಬಂದಿದ್ದಾರೆ. ಅನೇಕ ಮಹನೀಯರನ್ನು ಕರೆಸಿ ಉಪನ್ಯಾಸ ಮಾಡಿದ್ದಾರೆ. ಅಲ್ಲದೆ ಸಾಮಾನ್ಯ ಕೆಲಸವನ್ನು ನಿಷ್ಠೆಯಿಂದ ಮಾಡಿದ ಜನರನ್ನು ಗುರುತಿಸಿ, ಅವರಿಗೆ ಸ್ವದೇಶಿ ವಸ್ತುಗಳನ್ನೇ ಉಡುಗೊರೆಯಾಗಿ ನೀಡಿ ಸನ್ಮಾನಿಸುತ್ತಾ ಬಂದಿದ್ದಾರೆ. ಕಾರ್ಯಕ್ರಮದ ನಂತರ ಪುಷ್ಕಳ ಭೋಜನವನ್ನು ಸಹ ಹಾಕಿಸುತ್ತಾರೆ.

ಇದರಲ್ಲೇನು ವಿಶೇಷ ಎಂದರೆ ಈ ಬಾರಿ ಆಯೋಜಿಸಿದ “ತಾಯಿ ಭಾರತಿಗೆ ಗೀತನಮನ” ಎಂಬ ಕಾರ್ಯಕ್ರಮ. ಯಾವಾಗಲೂ ಉಪನ್ಯಾಸ ಏರ್ಪಡಿಸಿ ಬಂದಂತಹ ಜನರಿಗೆ ದೇಶಪ್ರೇಮದ ಕುರಿತಾಗಿ ತಿಳಿಸುತ್ತಿದ್ದ ಅವರು ಸಂಗೀತದ ಸುಧೆಯೊಂದಿಗೆ ತಾಯಿ ಭಾರತಿಗೆ ಗಾನ ನಮನವನ್ನು ಸಲ್ಲಿಸಿದ್ದು ವಿಶೇಷ. ಅದಕ್ಕೆ ಖ್ಯಾತವಾಗ್ಮಿಗಳು, ಚಿಂತಕರು, ಲೇಖಕರು, ಕವಿ, ವಿಮರ್ಶಕರೂ ಆದಂತಹ ಶ್ರೀ ವಿನಯ್ ಶಿವಮೊಗ್ಗ ಅವರ ನವಿರಾದ ನಿರೂಪಣೆಯೊಂದಿಗೆ ಮಲೆನಾಡಿನ ಹೆಮ್ಮೆಯ ಪ್ರತಿಭೆ ಶ್ರೀ ಪೃಥ್ವಿ ಗೌಡ ಅವರ ಅದ್ಭುತವಾದ ರಾಗ ಲಹರಿ ಕೇಳುಗನ ಹೃನ್ಮನ ತಣಿಸಿತು.
ಅವರ ಆಯ್ಕೆಯ ಹಾಡುಗಳು ರೋಮಾಂಚನ ತರಿಸುವಂತಿತ್ತು ಮತ್ತು ಮನಸ್ಸಿನಾಳ ಇಳಿದ್ದು ಕೇಳುಗನಿಗೆ ರಸಗಂಗೆಯಲ್ಲಿ ಮಿಂದೆದ್ದ ಅನುಭವ ತಂದಿತು. ಒಂದೊಂದು ಹಾಡುಗಳೂ ನಮ್ಮನ್ನು ಮಂತ್ರಮುಗ್ಧರನ್ನಾಗಿಸಿ ಸುಮ್ಮನೆ ಆಲಿಸುವಂತೆ ಮಾಡಿದ್ದೇ ಅಲ್ಲದೆ ದೇಶಪ್ರೇಮದ ಚಿಂತನೆ ಇನ್ನಷ್ಟು ಆವರಿಸುವಂತೆ ಮಾಡಿತುಕೂಡ. ಪೃಥ್ವಿ ಗೌಡ ಅವರ ಅದ್ಭುತವಾದ ಕಂಠಸಿರಿಯಿಂದ ಮೂಡಿಬಂದ ಹಾಡೆಲ್ಲವೂ ಮತ್ತೆ ಮತ್ತೆ ಆಲಿಸಬೇಕೆಂಬ ಭಾವ ಮೂಡಿಸುವಂತಿತ್ತು.
ಇದಕ್ಕೆ ತಕ್ಕನಾಗಿಯೇ ಅತಿ ಹೆಚ್ಚು ಅಲ್ಲದ ಅತಿ ಕಡಿಮೆಯೂ ಅಲ್ಲದ ಸೊಗಸಾದ ನಿರೂಪಣೆಯಂತೂ ಮತ್ತೊಂದು ವಿಶಿಷ್ಟ.

ಮಕ್ಕಳಿಗೆ ತಾಯಿ ಮುದ್ದು ಮಾಡುತ್ತಲೇ ಮೌಲ್ಯದ ಪಾಠವನ್ನು ಕಲಿಸುವಂತೆ ವಿನಯ್ ಶಿವಮೊಗ್ಗ ಅವರು ಕಾರ್ಯಕ್ರಮದ ಔಚಿತ್ಯತೆ, ದೇಶದ ಹಿರಿಮೆ ಹಾಡಿನ ಕುರಿತಾಗಿ ಹೇಳುವುದೇ ಅಲ್ಲದೆ ಪರಿಸರ ಕಾಳಜಿಯೊಂದಿಗೆ ಮುಂದಿನ ತಲೆಮಾರಿಗೆ ನಾವು ದಾಟಿಸುವ ಮೌಲ್ಯಗಳ ಕುರಿತಾಗಿ ತಿಳಿಸಿದಂತೆ ಕಾರ್ಯಕ್ರಮದ ಶ್ರೇಷ್ಠತೆಯನ್ನು ಹೆಚ್ಚಿಸುವಂತಿತ್ತು. ಏಕೆಂದರೆ ಬರಿ ಹಾಡಿನ ರಸಾಸ್ವಾದದಲ್ಲಿಯೇ ಕಳೆಯುವಂತೆ ಮಾಡದೆ ಎಚ್ಚರಿಕೆಯನ್ನು ಸಹ ಮಾತಿನ ನಡು ನಡುವೆ ನೀಡಿ ಬಂದಿದ್ದವರಿಗೆ ಮೌಲ್ಯದ ಅರಿವು ಮತ್ತು ಪರಿಸರ, ಜಲ ಇತ್ಯಾದಿಗಳ ಸಂರಕ್ಷಣೆಗೆ ನಾವೇನು ಮಾಡಬಹುದೆಂಬುದನ್ನು ತಿಳಿಸಿಕೊಟ್ಟರು. ಹಾಗಾಗಿ ತಾಯಿ ಭಾರತಿಗೆ ಗೀತನಮನ ಯಶಸ್ವಿಯಾಯಿತು. ಆಯ್ಕೆ ಮಾಡಿಕೊಂಡಿದ್ದ ಪ್ರತಿಯೊಂದು ಹಾಡೂ ಅಷ್ಟೇ ಮಧುರವಾಗಿತ್ತಲ್ಲದೆ ನಾನು ಇರಲಿ ಇಲ್ಲದಿರಲಿ ನನ್ನ ಭಾರತ ಬೆಳಗುತಿರಲಿ… ಎನ್ನುವುದನ್ನು ಸಾಕಾರಗೊಳಿಸುವಂತಿತ್ತು. ಹಾಗಾಗಿ ವಿನಯ್ ಶಿವಮೊಗ್ಗ ಹಾಗೂ ಪೃಥ್ವಿ ಅವರು ನಡೆಸಿಕೊಟ್ಟ ಗೀತ ಮನ ಸಾರ್ಥಕವಾಯಿತು. ಇದೊಂದು ನಿಜಕ್ಕೂ ಶಕ್ತಿಯುತ ಸಭಾ ಕಾರ್ಯಕ್ರಮವೇ ಆಯಿತು.
Kalahamsa Infotech private limitedನಂತರ ಗುರುವಿಗೆ ನಮನ ಎಂದು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಿರ್ಮಲಾ ನಾಯಕ್, ಸಂಸ್ಕೃತದ ಕಾರ್ಯ ಮಾಡುತ್ತಿರುವ ಶ್ರೀಮತಿ ಮನು ಚೌಹಾಣ್, ದೇಶ ಕಾಯ್ದ ಯೋಧ ಅದರಲ್ಲೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಶ್ರೀ ಸುಧೀರ್ ಅವರಿಗೆ, ನಂತರ ಅಧ್ಯಾತ್ಮ ಸಾಧನೆ ಮಾಡಿ ಭಜನಾ ಪರಿಷತ್ ನ ಕಾರ್ಯದರ್ಶಿಗಳಾದ ಶ್ರೀ ಶಬರೀಶ್ ಕಣ್ಣನ್ ಇವರುಗಳಿಗೆ ಮಾಡಿದ ಸನ್ಮಾನವು ಯೋಗ್ಯವಾಗಿಯೇ ಇತ್ತು.

ಈ ಎಲ್ಲವನ್ನು ಮಾಡಿ ಸಾರ್ಥಕತೆ ಪಡೆದ ಶ್ರೀ ಚಂದ್ರಶೇಖರ್ ಬಾಯರ್ ದಂಪತಿಗಳಿಗೆ ಶತಕೋಟಿ ಪ್ರಣಾಮಗಳು. ಇಂತಹ ದಂಪತಿಗಳ ಸಂಖ್ಯೆ ಇನ್ನು ಬೆಳೆಯುವಂತಾಗಲಿ ಎಂದು ಆಶಿಸುತ್ತಾ ಕಾರ್ಯಕ್ರಮಕ್ಕೆ ಬರಲಾಗದವರಿಗೆ ನೋಡಬೇಕೆಂಬ ಆಸೆ ಉಳ್ಳವರಿಗೆ ಶಿವಮೊಗ್ಗದ ಯುಟ್ಯೂಬ್ ಚಾನೆಲ್ ಆದ ಸಮುದ್ಯತ ಭಾರತದ https://youtu.be/7f5WXZaJsYo?si=582NKdpO-2HgNjJm ಈ ಲಿಂಕ್ ನಲ್ಲಿ ಸದಾ ಲಭ್ಯವಿದೆ. ಇದನ್ನು ನೋಡಿ ನಮ್ಮದೇಶ ನಮ್ಮ ಹೆಮ್ಮೆ ಎಂಬಂತೆ ಬದುಕ ನಡೆಸೋಣ ಅಲ್ಲವೆ!!!!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Independence DayKannada News WebsiteLatest News KannadaPACE CollegeShimogaShivamoggaಅಧ್ಯಾತ್ಮ ಸಾಧನೆಸ್ವಾತಂತ್ರ್ಯೋತ್ಸವ
Share196Tweet123Send
Previous Post

ಸೆ.13ರಂದು ಅಮೃತ ಅನ್ನದಾಸೋಹ ಯೋಜನೆಗೆ ಚಾಲನೆ

Next Post

70 ವರ್ಷ ದಾಟಿದ ಹಿರಿಯರಿಗೆ ಮೋದಿ ಸರ್ಕಾರದ ಬಿಗ್ ಗುಡ್ ನ್ಯೂಸ್ | 6 ಕೋಟಿ ಮಂದಿಗೆ ಪ್ರಯೋಜನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
70 ವರ್ಷ ದಾಟಿದ ಹಿರಿಯರಿಗೆ ಮೋದಿ ಸರ್ಕಾರದ ಬಿಗ್ ಗುಡ್ ನ್ಯೂಸ್ | 6 ಕೋಟಿ ಮಂದಿಗೆ ಪ್ರಯೋಜನ

70 ವರ್ಷ ದಾಟಿದ ಹಿರಿಯರಿಗೆ ಮೋದಿ ಸರ್ಕಾರದ ಬಿಗ್ ಗುಡ್ ನ್ಯೂಸ್ | 6 ಕೋಟಿ ಮಂದಿಗೆ ಪ್ರಯೋಜನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL