No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

ಕ್ರೈಸ್ಟ್‌ಕಿಂಗ್: ಪದವಿಪೂರ್ವ ವಿಭಾಗದ ಬಾಲಕ, ಬಾಲಕಿಯರ ಕಾರ್ಕಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿ

kalpa News by kalpa News
September 12, 2024
in ಉಡುಪಿ
0
ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ತನ್ನನ್ನು ತಾನು ನಿಯಂತ್ರಿಸಿಕೊಳ್ಳಬಲ್ಲ ವ್ಯಕ್ತಿ ಜಗತ್ತಿನ ಶ್ರೇಷ್ಟ ವ್ಯಕ್ತಿಯಾಗುತ್ತಾನೆ. ವಿಭಿನ್ನ ಕೆಲಸ ಮಾಡುವುದಕ್ಕಿಂತ ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯವಾಗುತ್ತದೆ ಎಂದು ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ವಿನಾಯಕ ನಾಯ್ಕ್ ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕರ್ನಾಟಕ ಸರಕಾರ ಹಾಗೂ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ಕಾರ್ಕಳದ ಗಾಂಧೀ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಗೆ ದೀಪ ಬೆಳಗುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀವನದಲ್ಲಿ ಯಶಸ್ಸು ಒಂದೇ ಬಾರಿಗೆ ಬರೋದಿಲ್ಲ, ಸೋತಾಗ ಎದೆಗುಂದದೆ ಮರಳಿ ಯತ್ನವನ್ನು ಮಾಡುತ್ತಲೇ ಇದ್ದರೆ ನಾವು ಸಾಧಕರಾಗುತ್ತೇವೆ ಎಂದು ಹೇಳಿದರು.

Also read: ಕಾಂಗ್ರೆಸ್’ಗೆ 136 ಸ್ಥಾನ ನೀಡಿದ ಜನರೇ ಈಗ 14 ತಿಂಗಳಲ್ಲಿ ಶಾಪ ಹಾಕುತ್ತಿದ್ದಾರೆ: ಸಂಸದ ರಾಘವೇಂದ್ರ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಮಾತನಾಡಿ ದೈಹಿಕ ಚಟುವಟಿಕೆಗಳ ಕೊರತೆ ನಮ್ಮಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕ್ರೀಡೆ ಆಯಸ್ಸು ವೃದ್ಧಿಗೆ ಸಹಕಾರಿಯಾಗುತ್ತದೆ, ಕ್ರೀಡೆಯಲ್ಲಿ ಸೋಲು ಗೆಲುವುಗಿಂತ ಕ್ರೀಡಾ ಸ್ಪೂರ್ತಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ತಾಲೂಕು ಕ್ರೀಡಾ ಮೇಲ್ವಿಚಾರಕ ಹಾಗೂ ನಿಟ್ಟೆ ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವೀಂದ್ರ ಕುಮಾರ್ ಪ್ರಸ್ತಾವನೆಗೈದರು. ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ಸ್ವಾಗತಿಸಿ ಕು.ಲಾವಣ್ಯ ಶೆಟ್ಟಿ ವಂದಿಸಿದರು. ಪಂದ್ಯಾಟದ ಬಾಲಕರ ವಿಭಾಗದಲ್ಲಿ ನಿಟ್ಟೆ ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ ನಿಟ್ಟೆ ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ವಿಜೇತರಿಗೆ ಬಹುಮಾನ ವಿತರಿಸಿದರು. ಕನ್ನಡ ಉಪನ್ಯಾಸಕ ಉಮೆಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಪ್ರಸಾದ್ ಪಂದ್ಯಾಟ ಸಂಘಟಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್’ಗೆ 136 ಸ್ಥಾನ ನೀಡಿದ ಜನರೇ ಈಗ 14 ತಿಂಗಳಲ್ಲಿ ಶಾಪ ಹಾಕುತ್ತಿದ್ದಾರೆ: ಸಂಸದ ರಾಘವೇಂದ್ರ

Next Post

ಆಜಾನ್, ನಮಾಜ್ ವೇಳೆ ಹಿಂದೂ ಮಂದಿರ ಮೈಕ್ ಬಂದ್ ಆಗಬೇಕು | ಎಲ್ಲಿ ಈ ಆದೇಶ?

kalpa News

kalpa News

Next Post
ದೇವಾಲಯದ ಧ್ವನಿವರ್ಧಕಗಳಲ್ಲಿ ಮೊಳಗಲಿದೆ ರಾಮ ಭಜನೆ, ಶಿವ ನಾಮ ಸ್ಮರಣೆ!

ಆಜಾನ್, ನಮಾಜ್ ವೇಳೆ ಹಿಂದೂ ಮಂದಿರ ಮೈಕ್ ಬಂದ್ ಆಗಬೇಕು | ಎಲ್ಲಿ ಈ ಆದೇಶ?

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL