ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಚ್’ಎಸ್’ಆರ್’ಪಿ ನಂಬರ್ ಪ್ಲೇಟ್ #HSRP Number Plate ಅಳವಡಿಕೆಗೆ ನಿಗದಿಗೊಳಿಸಲಾಗಿದ್ದ ಅವಧಿಯನ್ನು ನವೆಂಬರ್ 20ರವರೆಗೂ ವಿಸ್ತರಣೆ ಮಾಡಿ ಹೈಕೋರ್ಟ್ #High Court ಆದೇಶ ಹೊರಡಿಸಿದೆ.
ಈ ಕುರಿತಂತೆ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.
Also read: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಧ್ಯವರ್ತಿಗಳಿಂದ ಮೋಸ ಹೋಗದಿರಿ

ನವೆಂಬರ್ 20 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ತಪ್ಪಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post