No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಸೆ.21ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2024
in ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಲ್ಲಿ ಸೆ.21ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Also read: We Will Make Every Effort to Save Vizag Steel plant

ಶಿವಮೊಗ್ಗ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ  ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ಸೆ.21ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ,  ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

We Will Make Every Effort to Save Vizag Steel plant

Next Post

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL