ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಕರ್ನಾಟಕ ಸರಕಾರ, ಉಡುಪಿ ಜಿಲ್ಲಾ ಪಂಚಾಯತ್ ಇವರ ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು, ಬಜಗೋಳಿ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ.
Also read: ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್, ಕು.ಲಾವಣ್ಯ ಶೆಟ್ಟಿ ತಂಡದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post