No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ. ಕಜೆ 10ನೆಯ ಬಾರಿಗೆ ಪುನರಾಯ್ಕೆ

ಡಿಸೆಂಬರ್ 27,28 ಹಾಗೂ 29 ರಂದು ತೃತೀಯ ವಿಶ್ವಹವ್ಯಕ ಸಮ್ಮೇಳನ

kalpa News by kalpa News
September 24, 2024
in ಬೆಂಗಳೂರು ನಗರ
0
ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ. ಕಜೆ 10ನೆಯ ಬಾರಿಗೆ ಪುನರಾಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

81 ವರ್ಷ ಎಂದರೆ ಸಹಸ್ರ  ಚಂದ್ರ ದರ್ಶನದ ಸಂಧಿ ಕಾಲ. ಹವ್ಯಕ ಮಹಾಸಭೆ ಈ ಪರ್ವಕಾಲಕ್ಕೆ ಹೆಜ್ಜೆಹಾಕುತ್ತಾ ಇದ್ದು, ಈ ಸಂದರ್ಭದಲ್ಲಿ ಮಹಾಸಭೆ ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಆಯೋಜಿಸುತ್ತಿದೆ. ಇದು ಜಾತಿಯ ಸಮ್ಮೇಳನವಾಗಿರದೇ, ಹವ್ಯಕ ಸಮುದಾಯದ ವೈಶಿಷ್ಟ್ಯವನ್ನು ಜಗತ್ತಿಗೆ ತೆರೆದಿಡುವ ಕಾರ್ಯವಾಗಿದೆ ಎಂದು ಡಾ.ಗಿರಿಧರ ಕಜೆ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ನಡೆದ ಅಖಿಲ ಹವ್ಯಕ ಮಹಾಸಭೆಯ 81ನೇ ವರ್ಷದ  ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಡಾ.ಕಜೆಯವರು, ಸಮಾವೇಶಗಳು ನಡೆಯುವುದು ಸಮಾಜ ಸಂಘಟನೆಗಾಗಿಯೇ ಆಗಿದ್ದು, ಶ್ರೀರಾಮಚಂದ್ರಾಪುರಮಠ, ಶ್ರೀಸ್ವರ್ಣವಲ್ಲಿ ಮಠ ಹಾಗೂ ಶ್ರೀಮನ್ನೆಲಮಾವಿನಮಠಗಳ ಯತಿಗಳು ಒಂದೇ ವೇದಿಕೆಯಲ್ಲಿ ಸೇರುವ ಮೂಲಕ ಸಮಾಜದ ಸಂಘಟನೆಗೆ ಬಲತುಂಬ ಬೇಕು ಎಂಬುದು ಮಹಾಸಭೆಯ ಆಶಯವಾಗಿದೆ ಎಂದರು.
ಸಮಾಜದ ಜನಸಂಖ್ಯೆ ಕುಸಿಯುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಜನಸಂಖ್ಯೆ ಕುಸಿದಂತೆ ನಮ್ಮ ಸಂಸ್ಕೃತಿ ಕುಂದುತ್ತಾ ಹೋಗುತ್ತದೆ. ಜನಸಂಖ್ಯೆ ಕಡಿಮೆಯಾದಂತೆ ನಮ್ಮ ಸಂಸ್ಕಾರಗಳು ಇಲ್ಲವಾಗುವಂತಾ ಸಾಧ್ಯತೆ ಇದೆ. ಈ‌ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳಬೇಕು ಎಂದು ಕರೆನೀಡಿದರು.

Also read: 2019 ರಿಂದ 2023ರವರೆಗಿನ ಟಿಎಸ್‍ಆರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಡಿಸೆಂಬರ್ 27, 28 ಹಾಗೂ 29 ರಂದು ಎಲ್ಲಾ ಹವ್ಯಕರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಇದು ಎಲ್ಲಾ ಹವ್ಯಕರಿಗೆ ಬಹಿರಂಗ ಆಮಂತ್ರಣವಾಗಿದ್ದು, ಈ ಕಾರ್ಯಕ್ರಮ ಕೇವಲ ಹವ್ಯಕರಿಗೆ ಮಾತ್ರ ಸೀಮಿತವಾಗಿರದೇ, ಎಲ್ಲಾ ಸಮುದಾಯದವರಿಗೂ ಪಾಲ್ಗೊಳ್ಳಲು ಮುಕ್ತ ಅವಕಾಸವಿರಲಿದೆ ಎಂದರು.

ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ ಸಭೆಯನ್ನು ನಡೆಸಿ; ಸದಸ್ಯರ ಪ್ರಶ್ನೆಗಳಿಗೆ ಸಮಜಾಯಿಷಿ ನೀಡಿ, ಮಹಾಸಭೆಯ ಕಾರ್ಯಗಳಿಗೆ ಪದಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ನೀಡುತ್ತಿರುವ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಿದರು.
ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಆಯವ್ಯಯ ಮಂಡಿಸಿ; ಖರ್ಚುವೆಚ್ಚಗಳ ಮಾಹಿತಿ ನೀಡಿದರು. ಮಹಾಸಭೆಯಲ್ಲಿ ಆರ್ಥಿಕ ಶಿಸ್ತಿಗಾಗಿ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು. ಉಪಾಧ್ಯಕ್ಷ ಆರ್ ಎಂ ಹೆಗಡೆ ಬಾಳೆಸರ,  ಶ್ರೀಧರ ಭಟ್ಟ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ್ ಭಟ್ಟ ಮಲವಳ್ಳಿ, ಆದಿತ್ಯ ಕಲಗಾರು ಹಾಗೂ  ಸಾಗರ, ಮಂಗಳೂರು, ಬೆಂಗಳೂರು, ಉತ್ತರ ಕನ್ನಡ, ಕಾಸರಗೋಡು ಸೇರಿದಂತೆ ಬೇರೆಬೇರೆ ಪ್ರಾಂತಗಳ ನಿರ್ದೇಶಕರು – ಸದಸ್ಯರು ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದರು.

ಡಾ.ಕಜೆ 10ನೆಯ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆ

ಡಾ. ಗಿರಿಧರ ಕಜೆಯವರು ಮಹಾಸಭೆಯ ಅಧ್ಯಕ್ಷರಾಗಿ 10ನೆಯ  ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾದರು.

http://kalpa.news/wp-content/uploads/2024/04/VID-20240426-WA0008.mp4

ನೂತನ ಆಡಳಿತ ಮಂಡಳಿ:

ನಿರ್ದೇಶಕರ ಸಭೆಯಲ್ಲಿ ನೂತನವಾಗಿ ಸರ್ವಾನುಮತದಿಂದ ಆಯ್ಕೆಯಾದ ಆಡಳಿತ ಮಂಡಳಿ

  • ಡಾ. ಗಿರಿಧರ ಕಜೆ – ಅಧ್ಯಕ್ಷರು
  • ಆರ್ ಎಂ ಹೆಗಡೆ ಬಾಳೆಸರ – ಉಪಾಧ್ಯಕ್ಷರು
  • ಶ್ರೀಧರ ಜೆ ಭಟ್ಟ ಕೆಕ್ಕಾರು – ಉಪಾಧ್ಯಕ್ಷರು
  • ಸಿಎ. ವೇಣುವಿಘ್ನೇಶ ಸಂಪ – ಪ್ರಧಾನ  ಕಾರ್ಯದರ್ಶಿ
  • ಪ್ರಶಾಂತ ಕುಮಾರ ಜಿ ಭಟ್ಟ ಮಲವಳ್ಳಿ  – ಕಾರ್ಯದರ್ಶಿ
  • ಆದಿತ್ಯ ಹೆಗಡೆ ಕಲಗಾರು – ಕಾರ್ಯದರ್ಶಿ
  • ಕೃಷ್ಣಮೂರ್ತಿ ಎಸ್ ಭಟ್ ಯಲಹಂಕ – ಕೋಶಾಧಿಕಾರಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2019 ರಿಂದ 2023ರವರೆಗಿನ ಟಿಎಸ್‍ಆರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

Next Post

ನೈತಿಕತೆಯ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್. ಅಶೋಕ್ ಆಗ್ರಹ

kalpa News

kalpa News

Next Post
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

ನೈತಿಕತೆಯ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್. ಅಶೋಕ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL