No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

kalpa News by kalpa News
October 2, 2024
in ಶಿಕಾರಿಪುರ
0
ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಭಾರತದ ಯುವ ಸಮೂಹಕ್ಕೆ ಮಹಾತ್ಮರ ಆದರ್ಶ ಬದುಕು ಇಂದಿಗೂ ಪ್ರಸ್ತುತ ಎಂದು ಕುಮದ್ವತಿ ಕಾಲೇಜಿನ ಪ್ರಾಚಾರ್ಯ ಡಾ.ಎಂ. ವೀರೇಂದ್ರ ಮಾತನಾಡಿದರು.

ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಪ್ರಯುಕ್ತ ಕಾಲೇಜಿನ ಆವರಣದಲ್ಲಿ ಶ್ರಮದಾನ ಮಾಡುವುದರ ಮೂಲಕ ಮಹಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಾಚಾರ್ಯ ಡಾ.ಎಂ. ವೀರೇಂದ್ರ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಕಾಲೇಜಿನ ಸುತ್ತಮುತ್ತ ಸ್ವಚ್ಛಗೊಳಿಸುವುದರ ಮುಖಾಂತರ ಆಚರಿಸಲಾಯಿತು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಹಾತ್ಮ ಗಾಂಧಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ರೂಡಿಸಿಕೊಳ್ಳಬೇಕು, ಸತ್ಯ ಪ್ರಾಮಾಣಿತೆ, ಅಹಿಂಸೆ, ಸರಳತೆ ಈ ರೀತಿಯ ಜೀವನ ತತ್ವಗಳೆ ಇವರಿಬ್ಬರ ಮೂಲಮಂತ್ರವಾಗಿದ್ದವು, ಗಾಂಧೀಜಿಯವರು ನುಡಿದಂತೆ ನಡೆದ ಧೀಮಂತ ನಾಯಕರು, ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಕೂಡ ಕೇಂದ್ರ ಸರ್ಕಾರದ ಮಹತ್ತರ ಖಾತೆಗಳ ಜೊತೆಗೆ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದರು ಕೂಡ ಅವರಿಗೆ ದೆಹಲಿಯಲ್ಲಿ ಸ್ವಂತ ಮನೆಯಿಲ್ಲ , ಈ ರೀತಿಯ ವ್ಯಕ್ತಿತ್ವ ಹೊಂದಿದ ಇವರು ಇಂದಿಗೂ ಕೂಡ ಪ್ರಸ್ತುತ, ಅವರ ಅನೇಕ ತೀರ್ಮಾನಗಳು ಅಂದು ತೆಗೆದುಕೊಂಡ ನಿರ್ಧಾರಗಳು ಭಾರತವನ್ನು ವಿವಿಧತೆಯಲ್ಲಿ ಏಕತೆಯನ್ನು ತಂದಿದೆ,ಎಂದು ಹೇಳಿದರು,

Also read: ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಶಿವರಾಜ್ ಇಡೀ ವಿಶ್ವವೇ ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ ಮಹಾತ್ಮ ಗಾಂಧಿ ಇವರು ಪ್ರಾಮಾಣಿಕತೆ ಮತ್ತು ಸತ್ಯದ ದಾರಿಯಲ್ಲಿ ನಡೆದಂತವರು ಎಂದು ಕೂಡ ಅಧಿಕಾರದ ಆಸೆಗೆ ಜೊತಬಿದ್ದವರಲ್ಲ ಅವರ ಆ ಒಂದು ಕರೆಗೆ ಇಡೀ ದೇಶ ಹೆಜ್ಜೆ ಹಾಕಿದೆ.ಅಹಿಂಸಾ ಹೋರಾಟದ ತತ್ವವನ್ನು ಭಾರತದ ನೆಲದಿಂದ ವಿಶ್ವಕ್ಕೆ ನೀಡಿದರು ಹಾಗೂ ಎರಡನೇ ಪ್ರಧಾನಮಂತ್ರಿಯಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಹಸಿರು ಕ್ರಾಂತಿ ಜೈ ಜವಾನ್ ಜೈ ಕಿಸಾನ್ ಇತ್ಯಾದಿ ಮಹತ್ಕಾರ್ಯಗಳಿಂದ ರಾಷ್ಟ್ರದಲ್ಲಿ ಪ್ರಖ್ಯಾತಿ ಪಡೆದವರು ಇವರಿಬ್ಬರೂ ಅಕ್ಟೋಬರ್ ಅಲ್ಲಿ ಜನಿಸಿದ ಭಾರತದ ಮಹಾನ್ ಚೇತನ ಎಂದು ಹೇಳಿದರು,

ಈ ಕಾರ್ಯಕ್ರಮದಲ್ಲಿ ಕು.ರಮ್ಯಾ ಪ್ರಾರ್ಥಿಸಿ, ಉಪನ್ಯಾಸಕಿ ಚೈತ್ರ ಸ್ವಾಗತಿಸಿ, ವೀಣಾ ವಂದಿಸಿ, ಮತ್ತೆ ನಳಿನ ಪಾಟೀಲ್ ನಿರೂಪಿಸಿದರು.

ವೇದಿಕೆಯಲ್ಲಿ ಪ್ರಾಚಾರ್ಯ ಡಾ.ಎಂ. ವೀರೇಂದ್ರ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಚಂದ್ರಶೇಖರ್ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

    

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

Next Post

ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಾವಿತ್ರಿ ಮನೋಹರ್

kalpa News

kalpa News

Next Post
ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಾವಿತ್ರಿ ಮನೋಹರ್

ಗಾಂಧಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಾವಿತ್ರಿ ಮನೋಹರ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL