No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಿಕ್ಷಣ ಸಮಾಜದ ಉದ್ಧಾರಕ್ಕೆ ಬಳಕೆಯಾಗಬೇಕೇ ಹೊರತು ಸಮಾಜ ವಿರೋಧಿ ಕೃತ್ಯಗಳಿಗಲ್ಲ

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮದಲ್ಲಿ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 3, 2024
in ಉಡುಪಿ
0
ಶಿಕ್ಷಣ ಸಮಾಜದ ಉದ್ಧಾರಕ್ಕೆ ಬಳಕೆಯಾಗಬೇಕೇ ಹೊರತು ಸಮಾಜ ವಿರೋಧಿ ಕೃತ್ಯಗಳಿಗಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ನಮ್ಮ ವಿದ್ಯೆ ನಮ್ಮ ವೈಯಕ್ತಿಕ ಉದ್ಧಾರ ಹಾಗೂ ಸಮಾಜದ ಉದ್ಧಾರಕ್ಕೆ ಬಳಕೆಯಾಗಬೇಕೇ ಹೊರತು ಹೊಡೆದಾಟ, ಸಮಾಜ ವಿರೋಧಿ ಕೃತ್ಯಗಳಿಗೆ ಬಳಕೆಯಾಗಬಾರದು ಎಂದು ಕಾರ್ಕಳ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಹದಿಹರೆಯದ ವಯಸ್ಸಿನಲ್ಲಿ ದೈಹಿಕ ಆಕರ್ಷಣೆ, ಮಾದಕ ವಸ್ತುಗಳು, ಸಾಮಾಜಿಕ ಜಾಲತಾಣಗಳು, ಮೊಬೈಲ್ ಗೇಮ್‌ಗಳು ಇತ್ಯಾದಿಗಳ ಬಗ್ಗೆ ಆಕರ್ಷಣೆ ಹೆಚ್ಚಾಗಿರುತ್ತದೆ. ಅವುಗಳಿಗೆ ಬಲಿ ಬಿದ್ದರೆ ಜೀವನ ಹಾಳಾಗುತ್ತದೆ. ಈಗ ಸೈಬರ್ ವಂಚನೆಗೆ ಒಳಗಾಗುತ್ತಿರುವವರು ವಿದ್ಯಾವಂತರೇ ಆಗಿದ್ದಾರೆ. ಸಮಾಜಘಾತಕ ಶಕ್ತಿಗಳು ಹಾಗೂ ಸ್ವಾರ್ಥಿಗಳು ಯುವಜನರನ್ನು ದುರುಪಯೋಗಪಡಿಸಿಕೊಂಡು ತಮ್ಮ ಕೆಲಸ ಸಾಧಿಸಿ ಯುವಜನರ ಜೀವನ ನಾಶ ಮಾಡುತ್ತಾರೆ, ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದರು.

Also read: ಗಾಂಧೀಜಿಯವರ ಆದರ್ಶ, ಪರಿಕಲ್ಪನೆ ಸರ್ವರಿಗೂ ಮಾದರಿ: ಭಾರತಿ ಚಂದ್ರಶೇಖರ್ ಅಭಿಪ್ರಾಯ

ನಗರ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಸಿಬ್ಬಂದಿ ಸಂತೋಷ್ ಕುಮಾರ್ ಮಾತನಾಡಿ, ಮಕ್ಕಳು ತಮ್ಮ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು, ಸಾಮಾಜಿಕ ಮಾಧ್ಯಮಗಳಲ್ಲಿ ಗುರುತು ಪರಿಚಯ ಇಲ್ಲದವರ ಜೊತೆ ಸಂಪರ್ಕ ಇಟ್ಟುಕೊಳ್ಳಬಾರದು. ಮೊಬೈಲ್‌ಗಳನ್ನು ಬಳಸುವಾಗ ಯೋಚನೆ ಮಾಡಿ ಎಷ್ಷು ಬೇಕೋ ಅಷ್ಟು ಮಾತ್ರ ಎಚ್ಚರಿಕೆಯಿಂದ ಬಳಕೆ ಮಾಡಬೇಕು. ಆನ್ಲೈನ್ ಗೇಮ್‌ಗಳಿಂದ ದೂರ ಇರಬೇಕು. ಯಾವುದೇ ರೀತಿಯ ತೊಂದರೆಗಳಾದಲ್ಲಿ ಶಿಕ್ಷಕರಿಗೆ, ಪೋಷಕರಿಗೆ ಅಥವಾ ಪೊಲೀಸರಿಗೆ ತಿಳಿಸಬೇಕು ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಅವರು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಅವರು ವೇದಿಕಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Previous Post

ಗಾಂಧೀಜಿಯವರ ಆದರ್ಶ, ಪರಿಕಲ್ಪನೆ ಸರ್ವರಿಗೂ ಮಾದರಿ: ಭಾರತಿ ಚಂದ್ರಶೇಖರ್ ಅಭಿಪ್ರಾಯ

Next Post

ಅಂತರ್ಜಲ ಬಳಕೆಗೆ ಕಡಿವಾಣ ಅಗತ್ಯ: ವಿಜ್ಞಾನಿ ಜಯಪ್ರಕಾಶ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಂತರ್ಜಲ ಬಳಕೆಗೆ ಕಡಿವಾಣ ಅಗತ್ಯ: ವಿಜ್ಞಾನಿ ಜಯಪ್ರಕಾಶ್ ಅಭಿಪ್ರಾಯ

ಅಂತರ್ಜಲ ಬಳಕೆಗೆ ಕಡಿವಾಣ ಅಗತ್ಯ: ವಿಜ್ಞಾನಿ ಜಯಪ್ರಕಾಶ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಾವೇರಿ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆರಗಿದ ಬಸ್ | ಮಗು ಸಾವು, ಮೂವರಿಗೆ ಗಂಭೀರ ಗಾಯ

ಹಾವೇರಿ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆರಗಿದ ಬಸ್ | ಮಗು ಸಾವು, ಮೂವರಿಗೆ ಗಂಭೀರ ಗಾಯ

April 1, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

April 1, 2026
ಸಾಮರಸ್ಯ ಸಹಬಾಳ್ವೆಯ ಜೀವನ ರೂಪುಗೊಳ್ಳಲು ನಮ್ಮ ಧರ್ಮ – ಪರಂಪರೆಯೇ ಕಾರಣ: ಮಾದಾರ ಚೆನ್ನಯ್ಯ ಶ್ರೀ

ಸಾಮರಸ್ಯ ಸಹಬಾಳ್ವೆಯ ಜೀವನ ರೂಪುಗೊಳ್ಳಲು ನಮ್ಮ ಧರ್ಮ – ಪರಂಪರೆಯೇ ಕಾರಣ: ಮಾದಾರ ಚೆನ್ನಯ್ಯ ಶ್ರೀ

April 1, 2026
ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

April 1, 2026
ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL