ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆ #Shivamogga Mahanagara Palike ಆಯೋಜಿಸಿದ್ದ ಯುವ ದಸರಾ #Yuva Dasara ಕಾರ್ಯಕ್ರಮದಲ್ಲಿ 2024ನೇ ಸಾಲಿನ “ಮಲೆನಾಡು ಬಹುಮಖಿ ಪ್ರತಿಭೆ ಪ್ರಶಸ್ತಿ” ನೀಡಿ ಗೌರವಿಸಿದರು.
Also read: ಗಾಂಧಿ ಬಜಾರ್ ವರ್ತಕರಿಗೆ ತೊಂದರೆ ಹಿನ್ನೆಲೆ: ಫುಟ್ಪಾತ್ ತೆರವಿಗೆ ಆಗ್ರಹ
ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ, ಪಾಲಿಕೆಯ ಆಯುಕ್ತೆ ಕವಿತಾ ಯೋಗಪ್ಪನವರ್, ಮಾಜಿ ಪಾಲಿಕೆ ಸದಸ್ಯರಾದ ವಿಶ್ವಾಸ್, ಹೆಚ್.ಸಿ.ಯೋಗೀಶ್ , ರಘು ಗುಂಡ್ಲು ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post