No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

kalpa News by kalpa News
October 11, 2024
in ಬೆಂಗಳೂರು ನಗರ
0
ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) #SIT ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ. ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬAಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.

Also read: ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ ವರದಿಯನ್ನು ದಿನಾಂಕ: 17.07.2023 ರಂದು 15ನೇ ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ. ಈ ವರದಿಯ ಆಧಾರದ ಮೇಲೆ ಸತ್ಯಸಂಶೋಧನೆ ಮಾಡಿ ವರದಿ ನೀಡಲು ಕುನ್ಹಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗವು 12 ವಿಶ್ಲೇಷಣಾ ವರದಿಗಳನ್ನು ನೀಡಿದೆ ಎಂದು ಸಚಿವರು ವಿವರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSITಬೆಂಗಳೂರುವಿಶೇಷ ತನಿಖಾ ತಂಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

Next Post

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

kalpa News

kalpa News

Next Post
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಧ್ಯವರ್ತಿಗಳಿಂದ ಮೋಸ ಹೋಗದಿರಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL