No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ

ಸೊರಬ | ಆರ್‌ಎಸ್‌ಎಸ್ ಸ್ಥಾಪನೆಯಾಗಿ ಶತಮಾನ ಪೂರೈಸಿದ ಹಿನ್ನೆಲೆ ಸಂಘದ ಸ್ವಯಂಸೇವಕರಿಂದ ಪಥ ಸಂಚಲನ

kalpa News by kalpa News
October 14, 2024
in ಸೊರಬ
0
ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿಜಯದಶಮಿ #Vijayadashami ಅಂಗವಾಗಿ ಹಾಗೂ ಆರ್‌ಎಸ್‌ಎಸ್ #RSS ಸ್ಥಾಪನೆಯಾಗಿ ಶತಮಾನ ಪೂರೈಸಿದ ಹಿನ್ನೆಲೆ ಪಟ್ಟಣದಲ್ಲಿ ಶನಿವಾರ ಸಂಘದ ಸ್ವಯಂಸೇವಕರಿಂದ ಪಥ ಸಂಚಲನ ನಡೆಸಲಾಯಿತು.

ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಕರು ಆಕರ್ಷಕ ಹಾಗೂ ಶಿಸ್ತು ಬದ್ಧವಾಗಿ ಪಥಸಂಚಲನ ನಡೆಸುವ ಮೂಲಕ ಸಂಚಲನ ಮೂಡಿಸಿದರು. ಜನರಲ್ಲಿ ರಾಷ್ಟçಪ್ರೇಮ ಮೂಡಿಸುವ ಉದ್ದೇಶದಿಂದ ನಡೆಸಲಾದ ಪಥಸಂಚಲನದಲ್ಲಿ ಸುಮಾರು 200ಕ್ಕೂ ಅಧಿಕ ಸ್ವಯಂಸೇವಕರು ಭಾಗಿಯಾಗಿದ್ದರು. ಚಿಕ್ಕ ಮಕ್ಕಳು ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಚಾಮರಾಜಪೇಟೆಯ ಕಾನುಕೇರಿ ಮಠದಿಂದ ಆರಂಭವಾದ ಪಥ ಸಂಚಲನ ಶ್ರೀರಂಗನಾಥ ದೇವಸ್ಥಾನ, ಚಿಕ್ಕಪೇಟೆ, ನಾಮದೇವ ಗಲ್ಲಿ, ಮುಖ್ಯರಸ್ತೆ ಮಾರ್ಗವಾಗಿ ಖಾಸಗಿ ಬಸ್ ನಿಲ್ದಾಣ ವೃತ್ತ ಪುನಃ ಚಾಮರಾಜಪೇಟೆ ಮಾರ್ಗವಾಗಿ ಕಾನುಕೇರಿ ಮಠದ ವರೆಗೆ ನಡೆಯಿತು. ಪಥಸಂಚನ ಸಾಗುವ ಮಾರ್ಗದಲ್ಲಿ ಸಾರ್ವಜನಿಕರು ಭಾರತಮಾತೆ ಮತ್ತು ಭಗವಧ್ವಜಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ವಿಭಾಗ ಪ್ರಚಾರಕರಾದ ನವೀನ್ ಸುಬ್ರಹ್ಮಣ್ಯ ನೀಡಿ ಮಾತನಾಡಿ, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಸಾಧ್ಯ ಎನ್ನುವ ಧ್ಯೇಯದೊಂದಿಗೆ ಆರ್‌ಎಸ್‌ಎಸ್ ಕಳೆದ ನೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. 1925ರಲ್ಲಿ ವಿಜಯದಶಮಿಯ ದಿನದಂದು ಡಾ. ಹೆಗಡೆವಾರ್ ಅವರು ಹುಟ್ಟುಹಾಕಿದ ಸಂಘ ಇಂದಿಗೂ ನಿರಂತರವಾಗಿ ರಾಷ್ಟ್ರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಗಾಂಧಿ ಹತ್ಯೆಯ ತರುವಾಯ ಕೆಲ ರಾಷ್ಟ್ರನಾಯಕರು ಸಂಘದ ಬಗ್ಗೆ ಅಪಸ್ವರ ಎತ್ತಿದಾಗಲು ನನಗೆ ದೇಶಭಿಮಾನದ ಮುಖ್ಯವಾಗಿದೆ ಎಂದು ನುಡಿದ್ದರು. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಪ್ರಸ್ತುತ ಭಾರತ ಜಗತ್ತಿನ ಶಕ್ತಿಶಾಲಿ ರಾಷ್ಟ್ರವನ್ನಾಗಿ ಬದಲಾಗುತ್ತಿದೆ. ಪ್ರಾಚೀನ ಕಾಲದಿಂದಲೂ ದೇಶದ ಉತ್ಪನ್ನಗಳಿಗೆ ಜಾಗತಿಕವಾಗಿ ಬೇಡಿಕೆ ಇತ್ತು. ಇಲ್ಲಿನ ಕೌಶಲ್ಯಗಳನ್ನು ಹತ್ತಿಕ್ಕುವ ಹುನ್ನಾರವನ್ನು ಬ್ರಿಟೀಷರು ಮಾಡಿದ್ದರು. ಆದರೆ, ಆಯುರ್ವೇದ, ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳನ್ನು ಮಂಡಿಸುವ ಮೂಲಕ ದೇಶ ಜಾಗತಿಕವಾಗಿ ನೇತೃತ್ವ ವಹಿಸುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿರುವುದು ದೇಶದ ಅಸ್ಮಿತೆಯ ಭಾಗವಾಗಿ ಮಾರ್ಪಟ್ಟಿದೆ. ವಿಶ್ವವಿದ್ಯಾಲಯಗಳ ಕ್ಯಾಪಸ್‌ನಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಮೂಡಿಸಲು ಸಂಘದ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯು ಶ್ರಮಿಸುತ್ತಿದೆ ಎಂದ ಅವರು, ಯಾವ ಧರ್ಮ ತನ್ನದೇ ಸತ್ಯ ಎಂದು ಬಿಂಬಿಸಲು ಯತ್ನಿಸುತ್ತದೆಯೋ ಅಂತಹ ಧರ್ಮಗಳಿಂದ ರಾಷ್ಟ್ರದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಸರ್ವರನ್ನು ಒಗ್ಗೂಡಿಸಿಕೊಂಡು ಒಳಿತನ್ನು ಬಯಸುವುದು ಹಿಂದೂ ಧರ್ಮ ಮಾತ್ರವಾಗಿದೆ. ಸಮಾಜದಲ್ಲಿನ ಅಸಮಾನತೆಯನ್ನು ತೊಲಗಿಸಿ, ಎಲ್ಲಾ ಜಾತಿಯವರನ್ನು ಒಗ್ಗೂಡಿಸಿಕೊಂಡು ರಾಷ್ಟ್ರದ ಶಕ್ತಿಯನ್ನಾಗಿ ಮಾಡುವ ಕೆಲಸ ಆರ್‌ಎಸ್‌ಎಸ್ ಮಾಡುತ್ತಿದೆ ಎಂದರು.
ಪಥಸಂಚಲನದಲ್ಲಿ ಆರ್‌ಎಸ್‌ಎಸ್ ತಾಲೂಕು ಸಂಘ ಚಾಲಕ ನಾಗರಾಜ ಗುತ್ತಿ, ತಾಲೂಕು ಕಾರ್ಯವಾಹ ಸೋಮಣ್ಣ ಕಾರೆಕೊಪ್ಪ, ಜಿಲ್ಲಾ ಕಾರ್ಯವಾಹ ಶ್ರೀಧರ ನಿಸರಾಣ , ಪ್ರಮುಖರಾದ ಅಚ್ಯುತ್‌ರಾವ್, ಸುಧಾಕರ್ ಭಾವೆ, ಮಹೇಶ್ ಗೋಖಲೆ, ರವಿ ಶೇಟ್, ಎಂ.ಎಸ್. ಕಾಳಿಂಗರಾಜ್, ಎಂ.ಕೆ. ಯೋಗೇಶ್, ರಂಗನಾಥ ಮೊಗವೀರ್, ಡಾ.ಎಚ್.ಇ. ಜ್ಞಾನೇಶ್, ಪ್ರಕಾಶ್ ತಲಕಾಲಕೊಪ್ಪ, ವೀರೇಶ್ ಮೇಸ್ತಿç, ಜಾನಕಪ್ಪ ಒಡೆಯರ್, ಲೋಕೇಶ್ ಕಕ್ಕರಸಿ, ಈಶ್ವರಪ್ಪ ಚನ್ನಪಟ್ಟಣ, ವಿನಯ್ ಶೇರ್ವೆ, ಆಶೀಕ್ ನಾಗಪ್ಪ, ವಿಜೇಂದ್ರಗೌಡ ಜಡೆ, ಮಹೇಶ್ ಖಾರ್ವಿ, ನಿರಂಜನ, ಚಂದನ್, ಮೋಹನ್, ವಿಘ್ನೇಶ್ ತಲಕಾಲಕೊಪ್ಪ, ದರ್ಶನ್ ಜಿಂಗಾಡೆ, ಎಂ.ಪಿ. ಶರತ್, ಗಣೇಶ್ ಓಂ ಪಿಕಲ್, ಸಾತ್ವಿಕ್ ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaRSSShimogaShivamoggaNewsSorabaVijayadashamiಆರ್‌ಎಸ್‌ಎಸ್ಮಲೆನಾಡು_ಸುದ್ಧಿವಿಜಯದಶಮಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ದಸರಾ ಮೆರವಣಿಗೆ ಸಂಭ್ರಮ ಹೆಚ್ಚಿಸಿದ ಕಲಾಪ್ರಕಾರಗಳು | ಚಿತ್ರಗಳಲ್ಲಿ ನೋಡಿ

Next Post

ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಸಾವು

kalpa News

kalpa News

Next Post
ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಸಾವು

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL