No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಡೀ ಪೊಲೀಸ್ ವ್ಯವಸ್ಥೆಯನ್ನು ವಾಪಸ್ ಪಡೆದು ಠಾಣೆಗಳಿಗೆ ಬೀಗ ಹಾಕಿ

ರಾಜ್ಯ ಸರ್ಕಾರದ ವಿರುದ್ಧ ಶಾಸಕ ಚನ್ನಬಸಪ್ಪ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 14, 2024
in ಶಿವಮೊಗ್ಗ
0
ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಸರ್ಕಾರ ಮತ್ತೆ ಮುಸಲ್ಮಾನರ ತುಷ್ಟೀಕರಣ ಮಾಡಲು ಹೊರಟಿದೆ. ಯಾವುದನ್ನು ಮಾಡಬಾರದೋ ಅದನ್ನು ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Chennabasappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೊಲೀಸ್ #Police ವ್ಯವಸ್ಥೆಯನ್ನು ದುರ್ಬಲ ಮಾಡಲು ಹೊರಟಿದೆ. ಪೊಲೀಸರಿಗೆ ಕಲ್ಲು ತೂರಿ, ಠಾಣೆಗೆ ಬೆಂಕಿ ಹಚ್ಚಲು ಮುಂದಾಗಿದ್ದರು. ಇಂತಹ ಪ್ರಕರಣದಲ್ಲಿ ಭಾಗಿಯಾದವರ ಮೇಲಿನ ಕೇಸ್ ವಾಪಸ್ ಪಡೆಯಲಾಗುತ್ತಿದೆ. ಸುಪ್ರೀಂ ಕೋರ್ಟ್‍ಗೆ ಹೋದರೂ ಜಾಮೀನು ಸಿಕ್ಕದ ಪ್ರಕರಣ ಇದಾಗಿದೆ. ಇಡೀ ವ್ಯವಸ್ಥೆಯನ್ನು ಬುಡ ಮೇಲು ಮಾಡುವ ಕಾನೂನು ವಿರೋಧಿ ಕಾರ್ಯ. ಇದು ಅಕ್ಷಮ್ಯ ಎಂದರು.
158 ಜನರ ಬಂಧನ ಮಾಡಿದ್ದ ಪೊಲೀಸರ ಕ್ರಮ ಸ್ವಾಗತ ಮಾಡಿದ್ದೆವು. ಅಂತಹ ಪೊಲೀಸರ ಮೇಲೆ ಪ್ರಹಾರ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲವೆ? ಇಡೀ ವ್ಯವಸ್ಥೆಯನ್ನು ಕ್ಯಾಬಿನೆಟ್ ವಹಿಸಿಕೊಳ್ಳಲಿ. ಇಡೀ ಪೊಲೀಸ್ ವ್ಯವಸ್ಥೆಯನ್ನು ವಾಪಸ್ ಪಡೆದುಬಿಡಿ. ಎಲ್ಲವನ್ನು ಕ್ಯಾಬಿನೆಟ್ ನೋಡಿಕೊಳ್ಳಲಿದೆ ಎಂದು ಘೋಷಿಸಿ ಪೊಲೀಸ್ ಠಾಣೆಗಳಿಗೆ ಬೀಗ ಹಾಕಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ರೇಣುಕಾಸ್ವಾಮಿ ಕೊಲೆ ಕೇಸ್ | ಎ1 ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ | ಜೈಲೇ ಗತಿ

ಮುಂದಿನ ಸಚಿವ ಸಂಪುಟದಲ್ಲಿ ಈಗ ತೆಗೆದುಕೊಂಡ ತೀರ್ಮಾನವನ್ನು ಹಿಂಪಡೆದು ಕೇಸು ಮುಂದುವರಿಸಬೇಕು. ಇಲ್ಲದಿದ್ದರೆ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಚಳಿ ಬಿಡಿಸುವ ಕೆಲಸ ಬಿಜೆಪಿ ಮಾಡಲಿದೆ. ಈ ರೀತಿ ನಿರ್ಣಯ ಕೈಗೊಳ್ಳುವುದಾದರೆ ಪೊಲೀಸ್ ಏಕೆ ಬೇಕು? ನ್ಯಾಯಾಲಯ ಏಕೆಬೇಕು? ಪೊಲೀಸ್ ಜೀಪ್ ಹತ್ತಿಕೊಂಡೇ ಗಲಬೆ ನಡೆಸಿದವರೆಲ್ಲಾ ಅಮಾಯಕರು ಎನ್ನುವುದಾದಾರೆ ರಕ್ಷಣಾ ಇಲಾಖೆಗೆ ಬೀಗ ಹಾಕಿ. ಇದು ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ, ಎಐಎಂಐಎಂ ಸಂಘಟನೆ ಈ ಗಲಬೆಯಲ್ಲಿದೆ ಎಂಬುದು ಗೊತ್ತಾಗಿದೆ. ಆದರೂ ಇವರೆಲ್ಲಾ ಅಮಾಯಕರಾ? ಎನ್‍ಐಎ ತನಿಖೆ ನಡೆಸಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ನ್ಯಾಯಾಲಯದ ಆದೇಶ ನೀಡಿದರೆ ಪ್ರಕರಣ ವಾಪಸ್ ಪಡೆಯುವುದಾಗಿ ಈಗ ಸಿಎಂ ಧ್ವನಿ ಬದಲಿಸುತ್ತಿದ್ದಾರೆ. ಹಾಗಾದರೆ ಕ್ಯಾಬಿನೆಟ್ ತಿರ್ಮಾನ ಏಕೆ ಬೇಕಿತ್ತು ಎಂದು ಪ್ರಶ್ನಿಸಿದರು.

ರಾಷ್ಟ್ರ ಭಕ್ತರು ಭಯೋತ್ಪಾದಕರಂತೆ, ಭಯೋತ್ಪಾದಕರು ಅಣ್ಣ ತಮ್ಮಂದಿರಂತೆ ಕಾಣುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಭಯೋತ್ಪಾದಕರಂತೆ ಕಾಣುತ್ತಿರುವುದು ವಿಪರ್ಯಾಸ. ನಿಮ್ಮ ದುರ್ನಡತೆಯಿಂದ, ನಿಮ್ಮ ಕೀಚಕ ಮನಸ್ಥಿತಿ ವಿರುದ್ಧ ಹೋರಾಟ ರೂಪಿಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು. ಗೃಹಸಚಿವರು ಮಾತ್ರ ದುರ್ಬಲರಲ್ಲ. ಇಡೀ ಸರ್ಕಾರ ದುರ್ಬಲವಾಗಿದೆ. ಈ ಸರ್ಕಾರ ಷಂಡ ಹಾಗೂ ಭಂಡ ಸರ್ಕಾರವಾಗಿದೆ. ದೇಶ ಭಕ್ತ ಸಂಘಟನೆಗಳನ್ನು ಇಂದಿರಾಗಾಂಧಿ ಕಾಲದಿಂದ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸುವ ಕೆಲಸವಾಗಿದೆ. ಅದೇ ಮುಂದುವರಿದ ಭಾಗವೆ ಖರ್ಗೆಯವರ ಹೇಳಿಕೆಯಾಗಿದೆ ಎಂದರು.

ಶಾಂತಿನಗರದಲ್ಲಿ ನಡೆದ ಗಲಬೆಯಲ್ಲಿ 8 ಜನರ ಮೇಲೆ ಕೇಸು ದಾಖಲಿಸಲಾಗಿತ್ತು. ಅವರ ಮೇಲೆ ಇದ್ದ ಮೂರು ಕೇಸ್‍ನ್ನು 5ಕ್ಕೆ ಹೆಚ್ಚಿಸಲಾಗಿದ್ದು, ಈಗ 12 ಜನರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗಿದೆ. ಅಮಾಯಕರ ಮೇಲೆ ಎಫ್‍ಐಆರ್ ಮಾಡಲಾಗುತ್ತಿದೆ. ಆದರೆ ಪೊಲೀಸ್ ಠಾಣೆಗೆ ನುಗ್ಗಿ ಹನುಮಾನ್ ಮಂದಿರಕ್ಕೆ ಕಲ್ಲು ಹೊಡೆದವರು ಇವರಿಗೆ ಅಮಾಯಕರಂತೆ ಕಾಣುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದರು.
ನಗರದಲ್ಲಿ ದಸರಾ ಹಬ್ಬ ಯಶಸ್ವಿಯಾಗಿ ನಡೆದಿದ್ದು, ಇದಕ್ಕಾಗಿ ನಗರದ ನಾಗರೀಕರು ಮತ್ತು ಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಕುಡಿಯುವ ನೀರು ಕೆಸರು ಮಿಶ್ರಿತವಾಗಿ ಬರುತ್ತಿದ್ದು, ಗ್ರಾಮೀಣ ಭಾಗದಲ್ಲಿ ಇಡೀ ಜಿಲ್ಲೆಯಾದಾದ್ಯಂತ ನಾಟಿ ಸಮಯವಾಗಿರುವುದರಿಂದ ವಿಪರೀತ ಮಳೆಯಿಂದಾಗಿ ಮಣ್ಣು ಮಿಶ್ರಿತ ಕೆಂಪು ನೀರು ಬರುತ್ತಿದ್ದು, ನಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೇನೆ. ಅಧಿಕಾರಿಗಳು ಶಕ್ತಿ ಮೀರಿ ಶ್ರಮ ಪಡುತ್ತಿದ್ದಾರೆ. ನಿನ್ನೆಯಿಂದ ತಿಳಿನೀರು ಬರುತ್ತಿದ್ದು, ಸಾರ್ವಜನಿಕರು ತಮ್ಮ ಸಂಪುಗಳನ್ನು ಒಮ್ಮೆ ಸ್ವಚ್ಛವಾಗಿರಿಸಲು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸೂಡಾ ಮಾಜಿ ಅಧ್ಯಕ್ಷರಾದ ಜ್ಞಾನೇಶ್ವರ್, ಎನ್.ಜಿ. ನಾಗರಾಜ್, ಶ್ರೀನಾಗ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChennabasappaNews_in_KannadaNews_KannadaPoliceShimogaShivamoggaNewsಪೊಲೀಸ್ಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ರೇಣುಕಾಸ್ವಾಮಿ ಕೊಲೆ ಕೇಸ್ | ಎ1 ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ | ಜೈಲೇ ಗತಿ

Next Post

ಹಾವೇರಿ ಜನರಿಗೆ ಗುಡ್ ನ್ಯೂಸ್ | ಸರ್ಜಿ ರೇಣುಕಾ ದೇವಧರ ಆಸ್ಪತ್ರೆ ಆರಂಭ | ಏನೆಲ್ಲಾ ಸೌಲಭ್ಯಗಳಿವೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಾವೇರಿ ಜನರಿಗೆ ಗುಡ್ ನ್ಯೂಸ್ | ಸರ್ಜಿ ರೇಣುಕಾ ದೇವಧರ ಆಸ್ಪತ್ರೆ ಆರಂಭ | ಏನೆಲ್ಲಾ ಸೌಲಭ್ಯಗಳಿವೆ?

ಹಾವೇರಿ ಜನರಿಗೆ ಗುಡ್ ನ್ಯೂಸ್ | ಸರ್ಜಿ ರೇಣುಕಾ ದೇವಧರ ಆಸ್ಪತ್ರೆ ಆರಂಭ | ಏನೆಲ್ಲಾ ಸೌಲಭ್ಯಗಳಿವೆ?

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL