No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಕಲುಷಿತ ನೀರು ಪೂರೈಕೆ? ಜನ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಿ | ಮಾಜಿ ಶಾಸಕ ಕೆಬಿಪಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2024
in ಶಿವಮೊಗ್ಗ
0
ಶಿವಮೊಗ್ಗ | ಕಲುಷಿತ ನೀರು ಪೂರೈಕೆ? ಜನ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಿ | ಮಾಜಿ ಶಾಸಕ ಕೆಬಿಪಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಲುಷಿತ ಕುಡಿಯುವ ನೀರು #Contaminated Water ಬರುತ್ತಿದ್ದು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನೂರಾರು ಜನ ಬಲಿಯಾಗುವ ಮುನ್ನ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಶುದ್ಧ ಕುಡಿಯುವ ನೀರು ಕೊಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ಪಾನ ಗಂಗಾ ಸ್ನಾನ ಎಂಬ ನಾಣ್ಣುಡಿ ಸುಳ್ಳು ಮಾಡಲು ನೀರು ಸರಬರಾಜು ಮಂಡಳಿ ಅಧಿಕಾರಿಗಳು ನಿರ್ಧರಿಸಿದಂತಿದೆ. ತೀವ್ರ ಮಳೆಯಿಂದ ಕೆಸರುಗದ್ದೆಯ ಮಣ್ಣು ನೀರಿನೊಂದಿಗೆ ಬೆರೆತು ಈ ರೀತಿ ಆಗುತ್ತಿದೆ ಎಂದು ಸಾರ್ವಜನಿಕರು ಬಿಸಿ ಮಾಡಿ ನೀರು ಕುಡಿಯುವಂತೆ ಅಧಿಕಾರಿಗಳು ಕುಂಟುನೆಪ ಹೇಳುತ್ತಿದ್ದಾರೆ. ಶಿವಮೊಗ್ಗ ನಗರಕ್ಕೆ ಮಳೆಯೇನು ಹೊಸದಲ್ಲ, ಇದಕ್ಕಿಂತ ನೂರು ಪಟ್ಟು ಜಾಸ್ತಿ ಮಳೆ ಬಂದಿದೆ ಎಂದರು.
ನೀರು ಶುದ್ಧೀಕರಣ ಘಟಕದ ನಿರ್ವಹಣೆಯ ಸಂಪೂರ್ಣ ವೈಫಲ್ಯದಿಂದಾಗಿ ಈ ಸಮಸ್ಯೆಯಾಗಿದೆ. ಅಲ್ಲಿ ಶುದ್ಧೀಕರಣದ ಯಾವ ಮಾನದಂಡಗಳನ್ನೂ ಪಾಲಿಸುತ್ತಿಲ್ಲ. ಕ್ಲೋರಿನ್ ಮತ್ತು ಆಲಂ ನಿರ್ದಿಷ್ಟ ಪ್ರಮಾಣದಲ್ಲಿ ಬಳಸುತ್ತಿಲ್ಲ. ಆಯುಧಪೂಜೆ ದಿನವೂ ಕೂಡ ಬಾಳೆಕಂದು ಮತ್ತು ಬಲೂನ್ ಕಟ್ಟಿದ್ದು ಬಿಟ್ಟರೆ ಶುದ್ಧೀಕರಣ ಘಟಕದ ಸ್ವಚ್ಚತೆ ಮಾಡಿಲ್ಲ. ಯಂತ್ರಗಳು ಕೆಟ್ಟು ನಿಂತು ಎರಡು ತಿಂಗಳ ಮೇಲಾಗಿದೆ. ಪ್ರಯೋಗಾಲಾಯ ಕೂಡ ನಿಷ್ಕ್ರಿಯವಾಗಿದೆ. ಅಲ್ಲಿ ನೀಡುವ ವರದಿ ಕೂಡ ನಂಬಲರ್ಹವಲ್ಲ, ನೀರನ್ನು ಪ್ರತಿದಿನ ಮೆಗ್ಗಾನ್ ಪ್ರಯೋಗಾಲಯದಲ್ಲಿ ನೀಡಿ ವರದಿ ಪಡೆಯಬೇಕು. ಈಗಾಗಲೇ ನಗರದ ಎಲ್ಲಾ ಆಸ್ಪತ್ರೆಗಳು ವಾಂತಿ ಭೇದಿ ಮತ್ತು ವಿವಿಧ ಜ್ವರ, ಕಾಯಿಲೆಗಳಿಂದ ಪ್ರಮುಖವಾಗಿ ಜಾಂಡೀಸ್ ನಿಂದ ಬಳಲುತ್ತಿರುವುದು ಕಂಡು ಬರುತ್ತಿದ್ದು, ವಿವಿಧ ಪರೀಕ್ಷೆಗಳಿಗೆ ಕನಿಷ್ಟ 2 ಸಾವಿರ ರೂ. ಪ್ರತಿದಿನ ಖರ್ಚು ಮಾಡುತ್ತಿದ್ದಾರೆ. ಮೆಗ್ಗಾನ್ ಪರೀಕ್ಷಾ ಕೇಂದ್ರದಲ್ಲಿ ಕಾಲಿಡಲು ಜಾಗವಿಲ್ಲ. ಈ ಬಗ್ಗೆ ಡಿಹೆಚ್ಒ ಅವರ ಬಳಿ ಕೇಳಿದರೆ ಅವರು ನೀರಿನಿಂದ ಸಮಸ್ಯೆ ಎಂದು ಹೇಳುತ್ತಾರೆ ಎಂದರು.

Also read: ಮೂಡಾ ಪ್ರಕರಣದಲ್ಲಿ ಅನಿತಾ ಕುಮಾರಿ ಹೋರಾಡಿ, ಸಿಎಂ ರಾಜೀನಾಮೆ ಕೊಡಿಸಲಿ | ಗಾಯತ್ರಿ ದೇವಿ ಮಲ್ಲಪ್ಪ

2016ರಲ್ಲೇ ಶುದ್ಧ ಕುಡಿಯುವ ನೀರು 24×7 ನೀಡುತ್ತೇವೆ ಎಂದು ಹೇಳಿ ಪಾಲಿಕೆಯಿಂದ ಜಲಮಂಡಳಿ ವಹಿಸಿಕೊಂಡು 8 ವರ್ಷ ಕಳೆದರೂ ಇನ್ನೂ ಶೇ. 50 ರಷ್ಟು ಕಾಮಗಾರಿ ಮುಗಿಸಿಲ್ಲ. ಶುದ್ಧ ಕುಡಿಯುವ ನೀರೂ ಇಲ್ಲ. 24×7 ಕೂಡ ನೀರಿಲ್ಲ. ಜನ ಅನಿವಾರ್ಯವಾಗಿ ಬಾಟಲಿ ನೀರಿನ ಮೊರೆ ಹೋಗಿದ್ದು, ಜನರ ತಾಳ್ಮೆ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದು, ಜನ ರೊಚ್ಚಿಗೆದ್ದರೆ ಅಧಿಕಾರಿಗಳ ಪರಿಸ್ಥಿತಿ ಹೀನಾಯವಾಗಲಿದೆ ಎಂದರು.

ಇದರಲ್ಲಿ ಮಹಾನಗರ ಪಾಲಿಕೆ ಜವಾಬ್ದಾರಿಯೂ ಇದೆ. ಹಸ್ತಾಂತರ ಮಾಡಿದಾಕ್ಷಣ ಪಾಲಿಕೆ ಜವಾಬ್ದಾರಿ ನಿಲ್ಲುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ರೀತಿ ಮುಂದುವರೆದರೆ ಜಿಲ್ಲಾ ಜೆಡಿಎಸ್ ನಿಂದ ಜಲಮಂಡಳಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ದೀಪಕ್ ಸಿಂಗ್, ಸಿದ್ದಪ್ಪ, ಸಂಗಯ್ಯ, ಮಧು, ಗೋಪಿ, ಗೋವಿಂದರಾಜ್, ಮಂಜುನಾಥ್, ಲೋಹಿತ್, ಚಂದ್ರಶೇಖರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Contaminated WaterKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕಲುಷಿತ ಕುಡಿಯುವ ನೀರುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂಡಾ ಪ್ರಕರಣದಲ್ಲಿ ಅನಿತಾ ಕುಮಾರಿ ಹೋರಾಡಿ, ಸಿಎಂ ರಾಜೀನಾಮೆ ಕೊಡಿಸಲಿ | ಗಾಯತ್ರಿ ದೇವಿ ಮಲ್ಲಪ್ಪ

Next Post

ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್… ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್… ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?

ಶಿವಮೊಗ್ಗ | ಶಾಸಕ ಚನ್ನಬಸಪ್ಪ ಜಂಟಲ್ ಮ್ಯಾನ್... ಆದರೆ? ಕೆಪಿಸಿಸಿ ಸದಸ್ಯ ನಾಗರಾಜ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL