No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಜಗಳೂರು ಇನ್ಮುಂದೆ ಬರದನಾಡಲ್ಲ, ಬಂಗಾರದ ನಾಡು: ತರಳಬಾಳು ಶ್ರೀ

kalpa News by kalpa News
October 17, 2024
in ದಾವಣಗೆರೆ
0
ಜಗಳೂರು ಇನ್ಮುಂದೆ ಬರದನಾಡಲ್ಲ, ಬಂಗಾರದ ನಾಡು: ತರಳಬಾಳು ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ಜಿಲ್ಲೆಯ ಜಗಳೂರು ತಾಲೂಕು ಇನ್ಮುಂದೆ ಬರದನಾಡಲ್ಲ,ಬಂಗಾರದ ನಾಡು. ಇಲ್ಲಿನ ರೈತರು ಬಂಗಾರ ಬೆಳೆಬೆಳೆಯಲಿದ್ದಾರೆ ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ವಿಶ್ವಾಸ ವ್ಯಕ್ತಪಡಿಸಿದರು.

ಜಗಳೂರು ಕೆರೆ ಕೋಡಿ ಬಿದ್ದ ಹಿನ್ನಲೆಯಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. 50 ವರ್ಷಗಳ ನಂತರ ಜಗಳೂರು ಕೆರೆ ಕೋಡಿ ಬಿದ್ದಿರುವುದು ಈ ಭಾಗದ ರೈತರಲ್ಲಿ ಸಂತಸ ಹಿಮ್ಮಡಿಗೊಂಡಿದೆ. ಮುಂದೆ ಜಗಳೂರು ಕೆರೆ ಸೇರಿ ಪ್ರತಿ ವರ್ಷವೂ ತಾಲೂಕಿನ ಎಲ್ಲಾ ಕೆರೆಗಳು ಕೋಡಿ ಬೀಳಲಿ ಎಂದರು.
ದೂರದೃಷ್ಟಿಯಿಟ್ಟುಕೊಂಡು ಕೆರೆಗಳನ್ನು ಕಟ್ಟಿದ ತಿಮ್ಮಪ್ಪ ನಾಯಕರನ್ನ ನಾವು ಸ್ಮರಿಸಲೇಬೇಕು. ಭರಮಸಾಗರ ಹಾಗೂ ಜಗಳೂರು ಕ್ಷೇತ್ರದ 57 ಕೆರೆಗಳಿಗೆ 1,200 ಕೋಟಿ ಬಿಡುಗಡೆಗೆ ಶ್ರಮಿಸಿದ ಈಗಿನ ಸಿಎಂ ಸಿದ್ದರಾಮಯ್ಯ, ಅಂದಿನ ಮುಖ್ಯಮಂತ್ರಿಯಾದ ಬಿಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಸೇರಿದಂತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಎಚ್. ಆಂಜನೇಯ, ಜಿ.ಎಂ.ಸಿದ್ದೇಶ್ವರ್, ಚಂದ್ರಪ್ಪ, ಸೇರಿದಂತೆ ಆಯಾ‌ಕಾಲದ ಸಚಿವರು, ಸಂಸದರು, ಶಾಸಕರಾದ ಎಚ್.ಪಿ.ರಾಜೇಶ್, ಎಸ್.ವಿ.ರಾಮಚಂದ್ರ, ಹಾಲಿ ಶಾಸಕ ದೇವೇಂದ್ರಪ್ಪ, ನೀರಾವರಿ ಎಂಡಿ ಆಗಿದ್ದ ಮಲ್ಲಿಕಾರ್ಜುನ್ ಗುಂಗಿ ಹಾಗೂ ಅಧಿಕಾರಿಗಳನ್ನು ಸ್ಮರಿಸಬೇಕು ಎಂದರು.

Also read: ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

8 ಮೋಟರ್‌ಗಳಲ್ಲಿ ಕೇವಲ 4 ಮೋಟರ್ ಮಾತ್ರ ಚಾಲನೆ ಮಾಡಲಾಗುತ್ತಿದೆ. ಮುಂದಿನ ಒಂದು ತಿಂಗಳೊಳಗಾಗಿ ತುಪ್ಪದಹಳ್ಳಿ ಕೆರೆಗೆ ದೊಡ್ಡ ಪೈಪ್‌ಲೈನ್‌ ಗೇಟ್ ವಾಲ್ ಅಳವಡಿಸಿ, ಗೇಟ್ ವಾಲ್‌ಗೆ ಸಣ್ಣ ಕೊಠಡಿ ಮಾಡಿ ಎಲ್ಲಾ 8 ಮೋಟರ್ ಚಾಲನೆ ಮಾಡಿಸಬೇಕು. ಈ ಜವಾಬ್ದಾರಿಯನ್ನು ಶಾಸಕರು ವಹಿಸಿಕೊಳ್ಳಬೇಕು ಎಂದರು.

ಮಾಜಿ ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಜಗಳೂರು ಕ್ಷೇತ್ರವು ಸಂಭ್ರಮದ ವಾತಾರಣದಲ್ಲಿದೆ. ಸಿರಿಗೆರೆ ಶ್ರೀಗಳ ಪಾದ ಸ್ಪರ್ಷದಿಂದ ಪುನೀತರಾಗಿದ್ದೇವೆ. ಶಾಸಕ ಅವದಿಯಲ್ಲಿ ಸ್ವಾಮೀಜಿಗಳ ನೀಡಿದ ಮಾತನ್ನು ಸರ್ಕಾರದೊಂದಿಗೆ ಸಂಪರ್ಕಕೊಂಡಿಯಂತೆ ಕೆಲಸ ನಿರ್ವಹಿಸಿದೆ. ಭರಮಸಾಗರ ಮತ್ತು ಜಗಳೂರು ಕ್ಷೇತ್ರದ 57 ಕೆರೆಗಳ ನೀರು ತುಂಬಿಸುವ ಯೋಜನೆಗಳು ಸಾಕಾರಗೊಂಡಿವೆ ಎಂದರು. ಇಡೀ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶ್ರೀಗಳನ್ನು ಡೊಳ್ಳು ಸೇರಿ ವಿವಿಧ ಜನಪದ ವಾದ್ಯಗಳೊಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಪಪಂ ಆಧ್ಯಕ್ಷ ನವೀನ್ ಕುಮಾರ್, ಡಾ.ರವಿಕುಮಾರ್ , ಪಿ.ಸುರೇಶ್ ಗೌಡ್ರು, ಕೆ.ಪಿ. ಪಾಲಯ್ಯ, ಎಂ.ಡಿ.ಕೀರ್ತಿಕುಮಾರ್, ಜಗಳೂರು ಕೆರೆಸಮಿತಿ ಅಧ್ಯಕ್ಷ ಶಿವನಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷೆ ವೀಣಾ, ಎನ್. ಎಸ್.ರಾಜಣ್ಣ, ವಕೀಲರಾದ ಬಸವರಾಜಪ್ಪ, ಡಿ.ವಿ.ನಾಗಪ್ಪ, ಶಶಿಕುಮಾರ್, ತಹಸೀಲ್ದಾರ್ ಸಯಿದ್ ಕಲೀಂ ಉಲ್ಲಾ, ಇಒ ಕೆಂಚಪ್ಪ ಸೇರಿ ಮತ್ತಿತರರು ಉಪಸ್ಥಿರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: DavanagereKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaದಾವಣಗೆರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

Next Post

ಉಪಚುನಾವಣೆ | ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ | ಬಸವರಾಜ ಬೊಮ್ಮಾಯಿ

kalpa News

kalpa News

Next Post
ಉಪಚುನಾವಣೆ | ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ | ಬಸವರಾಜ ಬೊಮ್ಮಾಯಿ

ಉಪಚುನಾವಣೆ | ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ | ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL