ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮುಖ್ಯ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಬಸ್ ನಿಲ್ದಾಣದ ಆವರಣದಲ್ಲಿ ಮಲಗಿದ್ದು ಅಲ್ಲೇ ಸಾವನ್ನಪ್ಪಿದ್ದಾನೆ.
ಮೃತಪಟ್ಟ ವ್ಯಕ್ತಿ ತಾಲೂಕಿನ ಹೆಗ್ಗೋಡು ನಿವಾಸಿ ಲಿಂಗಪ್ಪ ಎಂದು ತಿಳಿದು ಬಂದಿದೆ. ಮನೆಯವರಿಂದ ದೂರ ಇದ್ದ ಈತ ಬಸ್ ನಿಲ್ದಾಣದಲ್ಲಿ ಮಲಗಿರುವಾಗ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
Also read: ತೀರ್ಥಹಳ್ಳಿ | ತುಂಗಾ ನದಿಗೆ ಹಾರಿ ವೃದ್ದೆ ಸಾವು!
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post