Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

October 21, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ, ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ #Caste Census ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು.

Also read: ಕಲುಶಿತ ನೀರು ಸರಬರಾಜು | ಪಂಪ್ ಹೌಸ್’ಗೆ ಶಾಸಕರ ಭೇಟಿ | ಸಮಗ್ರ ಪರಿಶೀಲನೆ | ಅಧಿಕಾರಿಗಳಿಗೆ ತರಾಟೆ
ಇನ್ನು ಈ ವರದಿ ವೈಜ್ಞಾನಿಕವಾಗಿಯೂ ಇಲ್ಲ, ಅಂಕಿ‌ ಅಂಶ ಸಮರ್ಪಕವಾಗಿಲ್ಲ. ಹಲವು ಸಮುದಾಯಗಳಿಂದ ಆಕ್ಷೇಪಣೆ ಬಂದಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ಸಿದ್ದಪಡಿಸಿದ್ದ ವರದಿ ಸಮರ್ಪಕವಾಗಿಲ್ಲ ಎಂದು ಅಂದಿನ ಆಯೋಗದ ಕಾರ್ಯದರ್ಶಿ ಹಾಗೂ ಸದಸ್ಯರು ಸಹಿ ಹಾಕಿರಲಿಲ್ಲ. ನಂತರ ಬಂದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ಅವರು, ಯಾವುದೇ ಸಮೀಕ್ಷೆ ನಡೆಸದೇ ಹಿಂದಿನ ಆಯೋಗದ ಅಧ್ಯಕ್ಷರು ಸಿದ್ದಪಡಿಸಿದ್ದ ವರದಿಯನ್ನೇ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ವರದಿಯನ್ನು ಒಕ್ಕಲಿಗ ಸಮುದಾಯದವರು ವಿರೋಧಿಸಿದ್ದಾರೆ. ಸ್ವತ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದನ್ನು ವಿರೋಧಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಕೂಡ ವಿರೋಧಿಸಿದೆ. ಎಲ್ಲ ಸಮುದಾಯಗಳ ಅನುಮಾನ ದೂರ‌ ಮಾಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಿ. ಇಷ್ಟೆಲ್ಲ ವಿರೋಧ ಇದ್ದರೂ ಜಾರಿ ಮಾಡುತ್ತೇವೆ ಅಂತಿದ್ದಾರೆ. ಮೊದಲು ವರದಿ ಬಹಿರಂಗಪಡಿಸಲಿ, ಸಾರ್ವಜನಿಕವಾಗಿ ಚರ್ಚೆ ಆಗಲಿ. ಸಿದ್ದರಾಮಯ್ಯನವರು ವರದಿಯಲ್ಲಿ ಏನಿದೆ ಅಂತ ನೋಡಿಲ್ಲ ಅಂತಿದ್ದಾರೆ, ಆದರೆ ವರದಿ ರೆಡಿ ಮಾಡಿಸಿದವರೇ ಸಿದ್ದರಾಮಯ್ಯ. ದಿವಂಗತ ವಿ.ಪಿ. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಧಿಕಾರ ಹೋಗುವ ಸಂದರ್ಭದಲ್ಲಿ ಮಂಡಲ್ ವರದಿ ಜಾರಿ ಮಾಡಿದ್ದರು. ಅದೇ ರೀತಿ ಇವರು ಈಗ ಜಾತಿ ಗಣತಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಹೇಳಿದರು.
ಸೇಡಿಗಾಗಿ ರಾಜೀನಾಮೆ ಜೋಷಿ ಕೇಳುತ್ತಿದ್ದಾರೆ

ಇನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದವರು ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಷಿಯವರು ಅವರ ಸೋದರ‌ನ ಜತೆ ಯಾವುದೇ ವ್ಯವಹಾರಿಕ ಹಾಗೂ ಕೌಟಿಂಬಿಕ ಸಂಬಂಧ ಇಟ್ಟುಕೊಂಡಿಲ್ಲ ನನಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್ ನವರು ಸೇಡಿನ‌ ರಾಜಕೀಯ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರು ಮಾತನಾಡುತ್ತಾರೆ ಅವರ ವಿರುದ್ದ ಸೇಡಿಗಾಗಿ ಕಾಂಗ್ರೆಸ್ ನವರು ಎಫ್ಐಆರ್ ಹಾಕಿಸುತ್ತಿದ್ದಾರೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BangaloreBasavaraja BommaiCaste censusCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಜಾತಿ ಜನಗಣತಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸಂಸದ ಬಸವರಾಜ ಬೊಮ್ಮಾಯಿ
Previous Post

ಕಲುಶಿತ ನೀರು ಸರಬರಾಜು | ಪಂಪ್ ಹೌಸ್’ಗೆ ಶಾಸಕರ ಭೇಟಿ | ಸಮಗ್ರ ಪರಿಶೀಲನೆ | ಅಧಿಕಾರಿಗಳಿಗೆ ತರಾಟೆ

Next Post

ಬೆಂಗಳೂರಿಗೆ ಶರಾವತಿ ನದಿ ನೀರು ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿಗೆ ಶರಾವತಿ ನದಿ ನೀರು ಯೋಜನೆಯ ಪ್ರಸ್ತಾಪ ಸದ್ಯಕ್ಕಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!