No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉಡುಪಿ | ಕತ್ತು ಸೀಳಿ ವ್ಯಕ್ತಿಯ ಬರ್ಭರ ಹತ್ಯೆ | ಕೊಲೆ ಮಾಹಿತಿ ಪೊಲೀಸರಿಗೆ ನೀಡಿದ್ಯಾರು ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 22, 2024
in ಉಡುಪಿ
0
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಯಕಶ್ಚಿತ್ ಕಾರಣಕ್ಕಾಗಿ ವ್ಯಕ್ತಿಯೋರ್ವನು ತನ್ನ ಸ್ನೇಹಿತನನ್ನೇ ಕುತ್ತು ಸೀಳಿ ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೃದಯ ಭಾಗವಾದ ಹಳೇ ಸರ್ಕಾರಿ ಬಸ್ ನಿಲ್ದಾಣದ ಕಟ್ಟಡವೊಂದರಲ್ಲಿ ನಡೆದಿದೆ.

ಖಾಸಗೀ ಕಟ್ಟಡದ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಮುಂಜಾನೆ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಹಾಗೂ ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.
ಕಂಠಪೂರ್ತಿ ಕುಡಿದು ಇಬ್ಬರು ಜಗಳವಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತನ ಕತ್ತು ಸೀಳಿದ್ದಾನೆ.

Also read: ಮಹಡಿ ಮೇಲಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್’ಪಿ ಡಾ. ಕೆ. ಅರುಣ್ ಕೆ, ಎಎಸ್’ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷಾö್ಯಧಾರಗಳನ್ನು ಸಂಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share196Tweet123Send
Previous Post

ಮಹಡಿ ಮೇಲಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

Next Post

ಗಮನಿಸಿ ! ಆ.23ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ! ಆ.23ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

April 4, 2026
BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

April 4, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL