No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 26, 2024
in ಬೆಂಗಳೂರು ನಗರ
0
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ ಕ್ರೀಡಾ ಸಂಕಿರ್ಣ ದಲ್ಲಿ ಆಯೋಜಿಸಲಾಗಿದ್ದ ನೂತನ ಒಳಾಂಗಣ ಕ್ರೀಡಾ ಸಂಕೀರ್ಣ ಹಾಗೂ ಮೊದಲನೇಯ ವರ್ಷದ ಬಿ. ಇ. ತರಗತಿಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ರವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ರವರ ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದರು.

Also read: K’taka Energy Ministry Inks MOU with South Wales University to Boost Clean Energy Start-ups

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆಯಿದೆ

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.
ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಗೆ ಒತ್ತು

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ , ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು. ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ,ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreCM SiddaramaiahKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

K’taka Energy Ministry Inks MOU with South Wales University to Boost Clean Energy Start-ups

Next Post

ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ: ಭರತ್ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ: ಭರತ್ ಬೊಮ್ಮಾಯಿ

ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ: ಭರತ್ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
Veera Kathakara Sambhrama

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

June 23, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
RPF Mysuru Division Rescues Two Runaway Children

ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL