No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಕ್ಕಳ ಪ್ರತಿಭೆ ಗುರುತಿಸುವುದು ನಮ್ಮೆಲ್ಲರ ಕರ್ತವ್ಯ: ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಚಬ್ಬಿ

ಪೃಥು ಅದ್ವೈತ್ ಅವರಿಗೆ Excellence in Best Talented Rising Star of Karnataka ಬಿರುದು ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 29, 2024
in ಬೆಂಗಳೂರು ನಗರ
0
ಮಕ್ಕಳ ಪ್ರತಿಭೆ ಗುರುತಿಸುವುದು ನಮ್ಮೆಲ್ಲರ ಕರ್ತವ್ಯ: ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಚಬ್ಬಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಕ್ಕಳ ಸಾಧನೆ ನೋಡುವುದೇ ಬಹಳ ಸಂತೋಷದ ವಿಷಯ. ಮಕ್ಕಳ ಪ್ರತಿಭೆಯನ್ನು ಗುರುತಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ವಿಶ್ರಾಂತ ಪೋಲೀಸ್ ವರಿಷ್ಠಾಧಿಕಾರಿ ಎಸ್. ಬಿ. ಚಬ್ಬಿ  ಹೇಳಿದರು.

ಬೆಂಗಳೂರಿನಲ್ಲಿ ನಡೆದ Inspiration Awards and Summit ನಲ್ಲಿ ಪೃಥು ಪಿ ಅದ್ವೈತ್ ರವರನ್ನು Karnataka Glory Awards-2024 ರಲ್ಲಿ Raising Star “Excellence in Best Talented Rising Star of Karnataka” ಎಂಬ ಬಿರುದು ಮತ್ತು ಪ್ರಶಸ್ತಿ ಅವರು ಮಾತನಾಡಿದರು.
ಏಳನೇ ವರ್ಷದಲ್ಲಿ ಈ ಅಪ್ರತಿಮ ಸಾಧನೆ ಮಾಡುವುದು ಸಾಧಾರಣ ವಿಷಯವಲ್ಲ. ಇವರಿಂದ ಸ್ಫೂರ್ತಿ ಪಡೆದು ಮತ್ತಷ್ಟು ಮಕ್ಕಳು ಸಾಧನೆಯ ಪಥ ತುಳಿಯಲಿ ಎಂದು ತಿಳಿಸಿದರು.

Also read: ಕಾಸರಗೋಡು | ದೀಪಾವಳಿಗೂ ಮುನ್ನವೇ ಪಟಾಕಿ ದುರಂತಕ್ಕೆ 150 ಮಂದಿ ಬಲಿ

ಮೈಸೂರಿನ ಪೂರ್ಣ ಚೇತನ ಪಬ್ಲಿಕ್ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ಪೃಥು ಪಿ ಅದ್ವೈತ್ ರವರು 30 ನಿಮಿಷದಲ್ಲಿ 150 ಶ್ಲೋಕಗಳನ್ನು ಪಠಿಸಿ ಏಕಕಾಲದಲ್ಲಿ ಮೂರು ವಿಶ್ವ ದಾಖಲೆ ನಿರ್ಮಿಸಿದ್ದರು. ಇದನ್ನು ಗಮನಿಸಿದ Inspiration Awards and Summit ಸಂಸ್ಥೆಯು ಬೆಂಗಳೂರಿನಲ್ಲಿ ನಡೆದ Inspiration Awards and Summit ನ Karnataka Glory Award 2024ರಲ್ಲಿ ಮೈಸೂರಿನ ಪೃಥು ಪಿ ಅದ್ವೈತ್ ರವರನ್ನು Rising Star ಎಂಬ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಪೃಥು ಪಿ ಅದ್ವೈತ್  ಮಾತನಾಡಿ, ವಿಶ್ವದಾಖಲೆಯನ್ನು ಮೆಚ್ಚಿ ಪ್ರೋತ್ಸಾಹಿಸಿ ನನಗೆ ಈ ಪ್ರಶಸ್ತಿ ನೀಡಿರುವುದು ನನ್ನ ಕಲಿಕೆಯ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು.

ಈ‌ ಸಂದರ್ಭದಲ್ಲಿ ಕರ್ನಾಟಕ ಗ್ಲೋರಿ ಅವಾರ್ಡ್ ನ ವ್ಯವಸ್ಥಾಪಕಿ ಶೃತಿ ರಾಕೇಶ್, ಪೋಲಿಸ್ ವರಿಷ್ಠಾಧಿಕಾರಿ ಎಸ್.ಬಿ. ಚಬ್ಬಿ, ಪೋಷಕರಾದ ಪುನೀತ್ ಜಿ, ಪೂಜಾ ಎನ್, ಉದ್ಯಮಿ ಪ್ರದೀಪ್ ದುಬೆ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share229Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ್ ಪುಣ್ಯಸ್ಮರಣೆ | ಅಭಿಮಾನಿಗಳಿಂದ ರಕ್ತದಾನ ಶಿಬಿರ, ಅನ್ನ ಸಂತರ್ಪಣೆ ಕಾರ್ಯಕ್ರಮ

Next Post

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ತೀರ್ಪು ನಾಳೆಗೆ ಮುಂದೂಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ತೀರ್ಪು ನಾಳೆಗೆ ಮುಂದೂಡಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL