No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದ 31 ಜಿಲ್ಲೆಗಳಲ್ಲೂ ವಕ್ಫ್ ವಿವಾದ | ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಸ್ಥಾನ ತಲೆದಂಡ ಖಚಿತ

ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 4, 2024
in ಶಿವಮೊಗ್ಗ
0
ರಾಜ್ಯದ 31 ಜಿಲ್ಲೆಗಳಲ್ಲೂ ವಕ್ಫ್ ವಿವಾದ | ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಸ್ಥಾನ ತಲೆದಂಡ ಖಚಿತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಕ್ಫ್ ಆಸ್ತಿ ವಿವಾದಕ್ಕೆ #Waqf Scam ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಖಾನ್ #Minister Zameer Khan ಬಾಲ ಹಿಡಿಯುತ್ತ ಹೋದರೆ ಸಿಎಂ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಎಚ್ಚರಿಕೆ ನೀಡಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ಹಠಮಾರಿತನ ಧೋರಣೆಯನ್ನು ಮುಂದುವರೆಸುವಂತೆ ಕಾಣುತ್ತದೆ. ಇಡೀ ರಾಜ್ಯವನ್ನೇ ಇಸ್ಲಾಮಿಕ್‍ಕರಣ ಮಾಡಲು ಹೊರಟಿದೆ. ಈಗಾಗಲೇ ಸುಮಾರು 1.10ಲಕ್ಷ ಎಕರೆ ಭೂಮಿ ವಕ್ಫ್ ಆಸ್ತಿಯಾಗಿದೆ. ಎಲ್ಲಾ 31 ಜಿಲ್ಲೆಗಳಲ್ಲೂ ವಕ್ಫ್ ವಿವಾದಗಳು ತಲೆಎತ್ತಿವೆ. ರೈತರ ಜಮೀನುಗಳು, ಸಾಧುಸಂತರ ಮಠಗಳು, ದೇವಸ್ಥಾನಗಳು, ಸರ್ಕಾರಿ ಶಾಲೆಗಳು ಇದರಲ್ಲಿ ಸೇರಿವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ರಕ್ತಕ್ರಾಂತಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಸಾಧುಸಂತರೆ ಇದರ ಮುಂದಾಳತ್ವ ವಹಿಸಲಿದ್ದಾರೆ. ಮುಖ್ಯಮಂತ್ರಿಗಳೇನೋ ಅಧಿಕಾರಿಗೆ ಹೇಳಿದ್ದೇನೆ ಕ್ರಮಕೈಗೊಳ್ಳುತ್ತಾರೆ ಎನ್ನುತ್ತಾರೆ. ಅದಷ್ಟೇ ಸಾಲದು ರೈತರ ಪಹಣಿಗಳಲ್ಲಿ ವಕ್ಫ್ ಹೆಸರಿನಲ್ಲಿ ಪಹಣಿ ಇದ್ದು, ಅದನ್ನು ಈ ಕೂಡಲೇ ರದ್ದು ಪಡಿಸಬೇಕು ಎಂದರು.

Also read: ರಾಜ್ಯದಲ್ಲಿ ವಕ್ಸ್ ಕಾಯ್ದೆ ದುರ್ಬಳಕೆ ಖಂಡನೀಯ: ರುದ್ರೇಗೌಡ ಆರೋಪ

ಇಡೀ ರಾಜ್ಯದಲ್ಲಿ ಈ ವಿವಾದ ಹಬ್ಬಿದೆ. ಕಲ್ಬುರ್ಗಿ, ಶ್ರೀರಂಗಪಟ್ಟಣ, ಮಂಡ್ಯ, ವಿರಕ್ತಮಠ, ಹೀಗೆ ಎಲ್ಲಾ ಕಡೆಗಳಲ್ಲೂ ಇದು ವ್ಯಾಪಿಸಿದೆ. ಕುರುಬರಿಗೆ ಸೇರಿದ ಬೀರಲಿಂಗೇಶ್ವರ ದೇವಸ್ಥಾನವನ್ನು ಈ ವಕ್ಫ್ ಬಿಟ್ಟಿಲ್ಲ, ಈ ಬಗ್ಗೆ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳದಿದ್ದರೆ ಬೀರಲಿಂಗೇಶ್ವರನು ಅವರನ್ನು ಕ್ಷಮಿಸುವುದಿಲ್ಲ ಎಲ್ಲರ ಶಾಪ ಅವರಿಗೆ ತಟ್ಟಿ ಅಧಿಕಾರ ಕಳೆದುಕೊಳ್ಳುವುದು ಖಚಿತ ಎಂದರು.

ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ತೀರ್ಮಾನವಾದರೂ ವಕ್ಫ್ ಟ್ರಿಬ್ಯುನಲ್ ಕೋರ್ಟ್‍ಗೆ ಹೋಗಬೇಕು. ಇದು ಸುಪ್ರೀಂ ಕೋರ್ಟ್‍ಗಿಂತ ದೊಡ್ಡದೇ ಈ ಕೋರ್ಟ್‍ಗೆ ಹೋದರೆ ಯಾರ ಪರವಾಗಿ ತೀರ್ಮಾನವಾಗುತ್ತದೆ ಎಂದು ಎಲ್ಲರಿಗೂ ಗೊತ್ತು, ಆ ಕಾರಣಕ್ಕಾಗಿಯೇ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೇಂದ್ರ ಸರ್ಕಾರದ ಆಶಯವಾಗಿದೆ. ಇದಕ್ಕಾಗಿ ಸಮಿತಿಯನ್ನು ಕೂಡ ರಚಿಸಲಾಗಿದೆ. ಆದಷ್ಟು ಬೇಗ ಕಾಯ್ದೆ ಜಾರಿಗೆ ತರಬೇಕು. ವಕ್ಫ್ ಶಬ್ದವೇ ಕೊನೆಗೊಳ್ಳಬೇಕು ಎಂದರು.
ಈಗಾಗಲೇ ಸಾಧು ಸಂತರು ಎಚ್ಚೆತ್ತುಕೊಂಡಿದ್ದಾರೆ, ಹೋರಾಟಕ್ಕಾಗಿ ನನ್ನನ್ನು ಕರೆದಿದ್ದಾರೆ. ಸಾಧುಸಂತರೇ ಜಾಗೃತಿಗೊಂಡಿರುವುದು ತುಂಬ ಸಂತೋಷದ ವಿಷಯ. ನಾಳೆ ನಾಡಿದ್ದರಲ್ಲಿ ಬಾಗಲಕೋಟೆಗೆ ಇದಕ್ಕೆ ಸಂಬಂಧಿಸಿದಂತೆ ಸಾಧುಸಂತರೊಂದಿಗೆ ಮಾತನಾಡುವೆ, ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ.ವಿಶ್ವಾಸ್, ಬಾಲು, ಮೋಹನ್‍ಕುಮಾರ್ ಜಾದವ್, ಶಂಕರನಾಯ್ಕ್, ಕುಬೇರಪ್ಪ, ಚನ್ನಬಸಪ್ಪ, ಮೋಹನ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: CM SiddaramaiahK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Zameer KhanNews_in_KannadaNews_KannadaShimogaShivamoggaNewsWaqf Scamಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯವಕ್ಫ್ ಆಸ್ತಿ ವಿವಾದಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಜಮೀರ್ ಖಾನ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ವಕ್ಸ್ ಕಾಯ್ದೆ ದುರ್ಬಳಕೆ ಖಂಡನೀಯ: ರುದ್ರೇಗೌಡ ಆರೋಪ

Next Post

ಸದ್ದಿಲ್ಲದೆ ರೈತರ ಜಮೀನು ಕಬಳಿಕೆ | ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ | ಬಿಜೆಪಿ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸದ್ದಿಲ್ಲದೆ ರೈತರ ಜಮೀನು ಕಬಳಿಕೆ | ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ | ಬಿಜೆಪಿ ಎಚ್ಚರಿಕೆ

ಸದ್ದಿಲ್ಲದೆ ರೈತರ ಜಮೀನು ಕಬಳಿಕೆ | ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ | ಬಿಜೆಪಿ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
govt-makes-doctors-prescription-mandatory-to-buy-cough-syrup

ಇನ್ಮುಂದೆ ಮೆಡಿಕಲ್ ಶಾಪ್’ನಲ್ಲಿ ನೇರವಾಗಿ ಕೆಮ್ಮಿನ ಸಿರಪ್ ಕೊಳ್ಳುವಂತಿಲ್ಲ | ಕಾರಣವೇನು?

June 16, 2026
ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL