No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ | ಖತರ‍್ನಾಕ್ ಕಳ್ಳರ ಬಂಧನ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 6, 2024
in ಶಿವಮೊಗ್ಗ
0
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ. 1 ರಂದು ಮಧ್ಯಾಹ್ನ KSRTC ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರೂ. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಆರೋಪಿತಳನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ #Mithun Kumar ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಕಾಶಿಪುರ ನಿವಾಸಿಯಾದ ಪ್ರಭಾವತಿ(43) ತಮ್ಮ ಮನೆಗೆ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ ಹಾಗೂ ಇತರ ವಸ್ತುಗಳಿದ್ದ ಬ್ಯಾಗ್ ಗಳನ್ನು ತೆಗೆದುಕೊಂಡು ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬಸ್ ನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು.
ಶಿವಮೊಗ್ಗದಲ್ಲಿ ಬಸ್ ಇಳಿಯುವಾಗ ಬಂಗಾರದ ಆಭರಣಗಳಿದ್ದ ಕಿಟ್ ಬ್ಯಾಗ್ ನಾಪತ್ತೆಯಾಗಿತ್ತು. ಸದರಿ ಬ್ಯಾಗ್ ನಲ್ಲಿ 20 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ಎರಡು ರೇಷ್ಮೆ ಸೀರೆಗಳು ಕಳುವಾಗಿದ್ದು ಈ ಬಗ್ಗೆ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಭದ್ರಾವತಿ ಪೊಲೀಸ್ ವೃತ್ತ ನಿರೀಕ್ಷಕ ಶೈಲಕುಮಾರ್, ಪಿಎಸ್‌ಐ ಟಿ. ರಮೇಶ್, ಎಎಸ್‌ಐ ಮಂಜಪ್ಪ, ಸಿಬ್ಬಂದಿಗಳಾದ ನವೀನ್, ಹಾಲಪ್ಪ, ಮಧುಪ್ರಸಾದ್, ಮೌನೇಶ್, ಪ್ರಸನ್ನ, ದಿವ್ಯಶ್ರೀ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ನ. 3ರಂದು ಈ ತಂಡ ಪ್ರಕರಣದ ಆರೋಪಿತಳಾದ ಸೀಗೆಬಾಗಿ ನಿವಾಸಿ ಅಟೆಂಡರ್ ಕೆಲಸ ಮಾಡುವ ಕಮಲಮ್ಮ(48) ರನ್ನು ದಸ್ತಗಿರಿ ಮಾಡಿ ಕಳವು ಮಾಡಿದ್ದ ಆಭರಣ ಮತ್ತು ರೇಷ್ಮೆ ಸೀರೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

Also read: ಶಿವಮೊಗ್ಗಕ್ಕೆ ಬೆಳೆ ವಿಮೆ ಅಡಿ 435 ಕೋಟಿ ರೂ. | ಎಷ್ಟು ರೈತರಿಗೆ ಪ್ರಯೋಜನ? ಒಬ್ಬರಿಗೆ ಎಷ್ಟು ಸಿಗಲಿದೆ?

ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಗಿದೆ ಎಂದರು.

ಭದ್ರಾವತಿ ಹೊಸ ಮನೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮನೆಗಳತನ ಪ್ರಕರಣದ ಆರೋಪಿಯನ್ನು ಬಂಧಿಸಿ, ಸುಮಾರು 16.50 ಲಕ್ಷ ರೂ. ಮೌಲ್ಯದ 259 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹೊಸ ಮನೆ ಭದ್ರಾವತಿ ನಿವಾಸಿ, ಜಿ ಆರ್ ವಿನೋದ್ ಅವರು ಆಗಸ್ಟ್ 15ರಂದು ಊರಿಗೆ ಹೋಗಿದ್ದು, ಆಗಸ್ಟ್ 21ರಂದು ಮನೆಗೆ ಮರಳಿ ಬಂದು ನೋಡಿದಾಗ ಬೀರುವಿನಲ್ಲಿಟ್ಟಿದ್ದ 20 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನಾಭರಣಗಳು ಕಳುವಾಗಿರುವುದು ಗೊತ್ತಾಗಿತ್ತು. ಅವರು ಭದ್ರಾವತಿಯ ಹೊಸ ಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ಪತ್ತೆಗಾಗಿ ಭದ್ರಾವತಿ ಡಿವೈಎಸ್ಪಿ,ನಾಗರಾಜ್, ಸಿಪಿಐ ಶ್ರೀಶೈಲ ಕುಮಾರ, ಪಿಎಸೈ ಕೃಷ್ಣಕುಮಾರ್ ಬಿ ಮಾನೆ, ಮತ್ತು ಸಿಬ್ಬಂದಿಗಳಾದ ಮಧುಕುಮಾರ್, ಆದರ್ಶ ಶೆಟ್ಟಿ, ತೇಜಕುಮಾರ್, ಅವರನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿದ್ದು, ಈ ತನಿಖಾ ತಂಡ, ನವೆಂಬರ್ ಮೂರರಂದು ಈ ಪ್ರಕರಣದ ಆರೋಪಿಯಾದ, ಎಸ್ ಎಸ್ ನಿತಿನ್ 27, ಐಟಿ ಉದ್ಯೋಗಿ ನಿವಾಸಿ ಅವರನ್ನು ಬಂಧಿಸಿ, ಆರೋಪಿತನಿಂದ 16 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಬಂದಿತ ಆರೋಪಿ ಚಿನ್ನಾಭರಣಗಳನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ ಒಟ್ಟು, 259 ಗ್ರಾಂ ತೂಕದ ಆರು ಬಂಗಾರದ ಗಟ್ಟಿಗಳು ಮತ್ತು ಬಂಗಾರದ ಕೈ ಕಡಗವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸದರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದರು.

ಅಲ್ಲದೆ ಬ್ಯಾಂಕ್, ಎಟಿಎಂ ಗಳ ಭದ್ರತೆಗೆ ಸಂಬಂಧಿಸಿದಂತೆ, ಬ್ಯಾಂಕ್ ಅಧಿಕಾರಿಗಳ ವಿಶೇಷ ಸಭೆ ಕರೆಯಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಅನಿಲ್ ಕುಮಾರ್, ಎ.ಜಿ. ಕಾರ್ಯಪ್ಪ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMithun KumarNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮಿಥುನ್ ಕುಮಾರ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗಕ್ಕೆ ಬೆಳೆ ವಿಮೆ ಅಡಿ 435 ಕೋಟಿ ರೂ. | ಎಷ್ಟು ರೈತರಿಗೆ ಪ್ರಯೋಜನ? ಒಬ್ಬರಿಗೆ ಎಷ್ಟು ಸಿಗಲಿದೆ?

Next Post

ದಾವಣಗೆರೆ | ವಿಮಾ ಹಣಕ್ಕಾಗಿ ಸಂಬಂಧಿ ಹತ್ಯೆ | ಘಟನೆ ನಡೆದು 24 ಗಂಟೆಯೊಳಗೇ ಆರೋಪಿಗಳು ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ | ವಿಮಾ ಹಣಕ್ಕಾಗಿ ಸಂಬಂಧಿ ಹತ್ಯೆ | ಘಟನೆ ನಡೆದು 24 ಗಂಟೆಯೊಳಗೇ ಆರೋಪಿಗಳು ಅಂದರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

May 18, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು | ಹೂಡಿ ಹಾಲ್ಟ್ ನಿಲ್ದಾಣದಲ್ಲಿ ಮೆಮು ರೈಲುಗಳ ನಿಲುಗಡೆ ತಾತ್ಕಾಲಿಕ ರದ್ದು

May 18, 2026
ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

May 18, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

May 18, 2026
ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

May 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL