No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತದ ಇಬ್ಬರು ವಿಡಿಜಿ ಸಿಬ್ಬಂದಿಗಳನ್ನು ಕಿಡ್ನಾಪ್ ಮಾಡಿ ಗಲ್ಲಿಗೇರಿಸಿದ ಭಯೋತ್ಪಾದಕರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 8, 2024
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶ್ರೀನಗರ(ಜಮ್ಮು ಕಾಶ್ಮೀರ)  |

ವಿಲೇಜ್ ಡಿಫೆನ್ಸ್ ಡಾರ್ಗ್ಸ್’ಗಳು ಇಬ್ಬರನ್ನು ಅಪಹರಣ ಮಾಡಿರುವ ಭಯೋತ್ಪಾದಕರು #Terrorist ಅವರನ್ನು ಗಲ್ಲಿಗೇರಿಸಿರುವ ಘಟನೆ ಕಣಿವೆ ರಾಜ್ಯ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ಸಿಬ್ಬಂದಿಗಳನ್ನು ಕುಲದೀಪ್ ಕುಮಾರ್ ಹಾಗೂ ನಜೀರ್ ಅಹ್ಮದ್ ಎಂದು ಗುರುತಿಸಲಾಗಿದೆ.
ಮೃತರಾದ ಇಬ್ಬರು ಸಿಬ್ಬಂದಿ ಸ್ಥಳೀಯ ಸಮುದಾಯಗಳನ್ನು ಭಯೋತ್ಪಾದಕರಿಂದ ರಕ್ಷಿಸಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಾಪಿಸಿದ ಗ್ರಾಮ ರಕ್ಷಣಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಇಬ್ಬರು ವ್ಯಕ್ತಿಗಳು ಅಧ್ವಾರಿ ಪ್ರದೇಶದ ಮುಂಜ್ಲಾ ಧಾರ್ ಅರಣ್ಯದಲ್ಲಿ ದನ ಮೇಯಿಸಲು ಹೋಗಿದ್ದರು, ಆದರೆ ವಾಪಸಾಗಿರಲಿಲ್ಲ. ಹೀಗಾಗಿ ಅವರನ್ನು ಅಪಹರಿಸಿದಾರೆ ಎಂಬ ಅನುಮಾನ ಮೂಡಿತ್ತು.
ಸಂತ್ರಸ್ತರ ಕುಟುಂಬ ಸದಸ್ಯರು ಅಪಹರಣವನ್ನು ದೃಢಪಡಿಸಿದ್ದರು. ಕುಲದೀಪ್ ಕುಮಾರ್ ಅವರ ಸಹೋದರ ಪೃಥ್ವಿ, ಅವರ ಸಹೋದರ ಮತ್ತು ಅಹ್ಮದ್ ಅವರನ್ನು ಭಯೋತ್ಪಾದಕರು ಕರೆದೆಯ್ದಿದ್ದಾರೆ ಎಂದು ಹೇಳಿದ್ದಾರೆ. ನನ್ನ ಸಹೋದರ ಮತ್ತು ಅಹ್ಮದ್ ಅವರನ್ನು ಭಯೋತ್ಪಾದಕರು ಅಪಹರಿಸಿ ಕೊಂದಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ ಎಂದು ಪೃಥ್ವಿ ತಿಳಿಸಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನೆಯಿಂದ ದೊಡ್ಡಮಟ್ಟದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪಿನ ಒಂದು ಶಾಖೆಯಾದ ಕಾಶ್ಮೀರ ಟೈಗರ್ಸ್ ಹತ್ಯೆಯ ಹೊಣೆ ಹೊತ್ತುಕೊಂಡಿತು. ಅವರು ಸಂತ್ರಸ್ತರ ದೇಹಗಳ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸ್ಥಳೀಯ ಪೊಲೀಸರು ಭಯೋತ್ಪಾದಕರನ್ನು ಪತ್ತೆಹಚ್ಚಲು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShrinagara (Jammu Kashmir)terroristಭಯೋತ್ಪಾದಕರುಶ್ರೀನಗರ (ಜಮ್ಮು ಕಾಶ್ಮೀರ)
Share196Tweet123Send
Previous Post

ರಾಜ್ಯದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ: ಹೆಚ್.ಡಿ. ದೇವೇಗೌಡ ವಾಗ್ದಾಳಿ

Next Post

ಗದಗ | 500 ವರ್ಷದ ಇತಿಹಾಸವಿರುವ ಮಠ, ಸ್ಮಶಾನ ವಕ್ಫ್ ಆಸ್ತಿಯಂತೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಕ್ಫ್ ಬೋರ್ಡ್ ವಿಚಾರದಲ್ಲಿ ಸೂಫಿ ಇಸ್ಲಾಮಿಕ್ ಮಂಡಳಿ ಮಹತ್ವದ ಹೇಳಿಕೆ

ಗದಗ | 500 ವರ್ಷದ ಇತಿಹಾಸವಿರುವ ಮಠ, ಸ್ಮಶಾನ ವಕ್ಫ್ ಆಸ್ತಿಯಂತೆ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL