No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರ್ಮಲ ತುಂಗಾ ಅಭಿಯಾನ | ಇಂದು ಸಂಜೆ ತುಂಗಾರತಿ | ನ.11ರಂದು ಯುವ ಜಾಗೃತಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2024
in ಶಿವಮೊಗ್ಗ
0
ಮಾ.31ರಂದು ಬಿಜೆಪಿ ಪಕ್ಷದ ಪೇಜ್ ಕಾರ್ಯಕರ್ತರ ಸಮಾವೇಶ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಷ್ಟ್ರೀಯ ಸ್ವಾಭಿಮಾನಿ ಆಂಧೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಹಮ್ಮಿಕೊಂಡಿರುವ ನಿರ್ಮಲತುಂಗಾ ಅಭಿಯಾನದ ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆಗೆ ನ.6ರಂದು ಶೃಂಗೇರಿಯಲ್ಲಿ ಚಾಲನೆ ನೀಡಿದ್ದು, ನ.10ರ ಭಾನುವಾರ ಸಂಜೆ 6 ಗಂಟೆಗೆ ಕೋರ್ಪಳಯ್ಯನ ಮಂಟಪದ ಬಳಿ ತುಂಗಾ ಆರತಿ ನಡೆಯಲಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಕೂಡಲಿ ಸಂಸ್ಥಾನ ಮಠದ ಶ್ರೀ ಅಭಿನವ ಶಂಕರಭಾರತಿ ಶ್ರೀಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ತುಂಗಾ- ಭದ್ರಾ ನದಿಗಳನ್ನು ಶುದ್ಧೀಕರಿಸಿ ಉಳಿಸುವ ನಿಟ್ಟಿನಲ್ಲಿ ಈಗಾಗಲೇ ಅನೇಕ ಪೂರ್ವ ಭಾವಿ ಸಭೆಗಳು ನಡೆದಿವೆ. ಈ ಸಭೆಯಲ್ಲಿ ಇಲ್ಲಿನ ಶಾಲಾ- ಕಾಲೇಜು ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರ ಅಭಿಪ್ರಾಯಗಳನ್ನೂ ಸಹ ಸಂಗ್ರಹಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ತುಂಗಾ- ಭದ್ರಾ ನದಿಗಳ ಉಳಿಸುವುದು ಎಲ್ಲರ ಜವಾಬ್ದಾರಿ ಎಂದರು.

ನ.11 ರ ಸೋಮವಾರಂದು ಎನ್‍ಇಎಸ್ ಮೈದಾನದಲ್ಲಿ ಯುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಾವಿರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಳ್ಳಲಿದ್ದಾರೆ. ಜಾಗೃತಿಗಾಗಿ ಪಾದಯಾತ್ರೆಯಲ್ಲಿ ನಡೆಯಲಿದ್ದು, ಪಾದಯಾತ್ರೆಯು ಶಿವಮೊಗ್ಗ ಜನತೆಯಿಂದ ಚಟ್ನಹಳ್ಳಿಯವರೆಗೆ ನಡೆಯಲಿದೆ. ಅಲ್ಲಿಂದ ಮುಂದೆ ಗ್ರಾಮಪಂಚಾಯಿತಿಯವರು ನಡೆಸಲಿದ್ದು, ಹೊಳಲೂರಿನಲ್ಲಿ ಅಂದು ಸಂಜೆ ತಲುಪಲಿದೆ ಎಂದರು.
ಪಕ್ಷಬೇಧ ಮರೆತು ಕಾರ್ಯನಿರ್ವಹಿಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನ ಪಾಲ್ಗೊಳ್ಳುವಿಕೆಯೂ ಬಹಳ ಮುಖ್ಯವಾಗಿದ್ದು, ಮೂರು ಹಂತದಲ್ಲಿ ಶ್ರೀಶೈಲದವರೆಗೆ ಪಾದಯಾತ್ರೆ ನಡೆಸಬೇಕೆಂಬ ಗುರಿಯಿದೆ. ಸದ್ಯಕ್ಕೆ ಕಿಷ್ಕಿಂದೆವರೆಗೆ ಅಭಿಯಾನ ನಡೆಯಲಿದೆ. ಸಚಿವರು, ಸಂಸದರೊಂದಿಗೆ ಪಾದಯಾತ್ರೆ ನಡೆಸುವ ಬಗ್ಗೆ ಚರ್ಚಿಸಲಾಗಿದೆ. ನದಿಯ ಪಾವಿತ್ರತ್ಯತೆ ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಒಟ್ಟಾರೆ ಶಿವಮೊಗ್ಗದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಪರಿಸರದ ಉಳಿವೆ ನಮ್ಮೆಲ್ಲರ ಉಳಿವು. ಮುಂದಿನ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲವನ್ನು ಬಿಟ್ಟು ಹೋಗಬೇಕು ಎಂದರು.

ನಿರ್ಮಲ ತುಂಗಾಭದ್ರಾ ಅಭಿಯಾನದ ಸಂಚಾಲಕ ಗಿರೀಶ್ ಪಟೇಲ್ ಮಾತನಾಡಿ, ಜಲಜಾಗೃತಿ -ಜನಜಾಗೃತಿ ಪಾದಯಾತ್ರೆ ಶೃಂಗೇರಿಯಿಂದ ಆರಂಭಿಸಿ ನಾಲ್ಕು ದಿನ ಕಳೆದಿದೆ. ಶುಕ್ರವಾರ(ನ.8) ದಂದು ಯಾತ್ರೆ ತೀರ್ಥಹಳ್ಳಿಗೆ ತಲುಪಿದೆ. ಜಲ ಜಾಗೃತಿ ಪಾದಯಾತ್ರೆಗೆ ಪ್ರತಿ ಗ್ರಾಮ ಪಂಚಾಯಿತಿಗಳು ಸೇರಿ ಯಾತ್ರೆ ಸಾಗಿದ ದಾರಿಯುದ್ದಕ್ಕು ಜನರು ಉತ್ತಮ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

Also read: ರಾಮಮಂದಿರ ಕಾಮಗಾರಿ ವಿಳಂಬ | ಯಾವಾಗ ಪೂರ್ಣಗೊಳ್ಳಲಿದೆ? ಇಲ್ಲಿದೆ ಮಾಹಿತಿ

ಪಾದಯಾತ್ರೆ ಸಾಗಿದ ಎಲ್ಲಾ ಕಡೆ ಜಾಗೃತಿ ಸಭೆಗಳನ್ನು ನಡೆಸಲಾಗಿದೆ. ತೀರ್ಥಹಳ್ಳಿಯಲ್ಲಿ ನಡೆದ ಸಭೆಯಲ್ಲಿ ನಾಲ್ಕು ಸಾವಿರ ಜನರು ಪಾಲ್ಗೊಂಡಿದ್ದರು. ಇಲ್ಲಿ ವಿಶೇಷವಾದ ಅನುಭವ ಈ ಯಾತ್ರೆ ಕಟ್ಟಿಕೊಟ್ಟಿದೆ. ಆರಂಭದಲ್ಲಿ ಕೆಲವು ಗೊಂದಲಗಳಿದ್ದವು. ಆದರೆ, ಸಹಸ್ರಾರು ಸಂಖ್ಯೆಯಲ್ಲಿ ಯಾತ್ರೆಗೆ ಉತ್ತೇಜನ ನೀಡಿದ್ದಾರೆ. ಯಾತ್ರೆಯೊಂದಿಗೆ ಜನರು ಹೆಜ್ಜೆ ಹಾಕುತ್ತಿದ್ದಾರೆ. ಜಲಜಾಗೃತಿ -ಜನಜಾಗೃತಿ ಪಾದಯಾತ್ರೆ ಸಫಲವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಮಾಜಿ ಸದಸ್ಯ ಎಸ್.ರುದ್ರೇಗೌಡ, ಪ್ರಮುಖರಾದ ಎಂ.ಶಂಕರ್, ಎಸ್. ಶಿವಕುಮಾರ್, ಸುರೇಖಾ ಮುರುಳೀಧರ್, ಜಗದೀಶ್, ಶ್ರೀನಾಗ್ ಇದ್ದರು.

ಸರ್ಕಾರಗಳು ಕೈ ಜೋಡಿಸಲಿ: ಚನ್ನಿ

ತುಂಗಾ ಭದ್ರಾ ಶುದ್ಧೀಕರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಒಟ್ಟಾಗಿ ಕೈ ಜೋಡಿಸಬೇಕು ಎಂದು ಶಾಸಕ ಎಸ್. ಎನ್. ಚನ್ನಬಸಪ್ಪ ಹೇಳಿದರು.

ಮುಂದಿನ ದಿನದಲ್ಲಿ ತಮಿಳುನಾಡು ಸೇರಿ ಶ್ರೀಶೈಲದವರೆಗೂ ಈ ಜಾಗೃತಿ ಕಾರ್ಯ ಆಗಬೇಕು. ಆ ನಿಟ್ಟಿನಲ್ಲಿ ಕಾರ್ಯಕ್ರಮಗಳು ರೂಪುಗೊಳ್ಳಬೇಕು. ಇಲ್ಲಿ ನದಿ ಮೂಲ ಉಳಿಸುವ ವಿಚಾರದಲ್ಲಿ ರಾಜಕೀಯ ಸಲ್ಲದು. ಇಲ್ಲಿ ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಬೇಕು. ಈಗಾಗಲೇ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಅವರು ನದಿ ಮೂಲ ಉಳಿಸುವ ಬಗ್ಗೆ ಅನೇಕ ಸಭೆಗಳನ್ನು ನಡೆಸಿದ್ದಾರೆ. ತುಂಗಾ- ಭದ್ರಾ ಶುದ್ಧೀಕರಣಕ್ಕೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ ಎಂದರು.

ತುಂಗಾ ಆರತಿ:

ಸಂಜೆ 6.30ಕ್ಕೆ ನಡೆಯುವ ತುಂಗಾ ಆರತಿಯಲ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತಿ ಸ್ವಾಮೀಜಿ ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಗಣ್ಯರು ಪಾಲ್ಗೊಳ್ಳುವರು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ರಾಮಮಂದಿರ ಕಾಮಗಾರಿ ವಿಳಂಬ | ಯಾವಾಗ ಪೂರ್ಣಗೊಳ್ಳಲಿದೆ? ಇಲ್ಲಿದೆ ಮಾಹಿತಿ

Next Post

ಸೊರಬ | ಅಗ್ನಿ ಅವಘಡ | ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ | ಅಗ್ನಿ ಅವಘಡ | ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಸೊರಬ | ಅಗ್ನಿ ಅವಘಡ | ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

June 8, 2026
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

June 8, 2026
ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

ಬೆಂಗಳೂರು | ಕೂಡ್ಲು ವಿಲೇಜ್‌ನಲ್ಲಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ಚಾಲನೆ

June 8, 2026
ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

ಶರಾವತಿ PSP ಯೋಜನೆ ಕುರಿತು CEC ಸದಸ್ಯರ ಭೇಟಿ | ಈಶ್ವರಪ್ಪ ನೇತೃತ್ವದಲ್ಲಿ ಪ್ರತಿನಿಧಿ ಮಂಡಳಿ ಚರ್ಚೆ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL