No Result
View All Result
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
English Articles

Tragic Accident in Gujarat | Head-on Collision Between Two MSRTC Buses | 7 Burnt Alive

by ಕಲ್ಪ ನ್ಯೂಸ್
June 3, 2026
0

Kalpa Media House  |  Surat   | At least seven people were killed and over 35 others injured in a horrific...

Read moreDetails
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಟಿಯು ಸೆಂಟ್ರಲ್ ಕರ್ನಾಟಕ ಡಿವಿಜನ್ ಕ್ರಿಕೆಟ್ ಟೂರ್ನಿ | ಪಿಇಎಸ್ ಐಟಿಎಂ ತಂಡ ಚಾಂಪಿಯನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 12, 2024
in ಶಿವಮೊಗ್ಗ
0
ವಿಟಿಯು ಸೆಂಟ್ರಲ್ ಕರ್ನಾಟಕ ಡಿವಿಜನ್ ಕ್ರಿಕೆಟ್ ಟೂರ್ನಿ | ಪಿಇಎಸ್ ಐಟಿಎಂ ತಂಡ ಚಾಂಪಿಯನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನವೆಂಬರ್ 5 ರಿಂದ 8ರವರೆಗೆ ಆಯೋಜಿಸಲಾಗಿದ್ದ ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ, ಇದರ ಸೆಂಟ್ರಲ್ ಕರ್ನಾಟಕ ಡಿವಿಜನ್ ಕ್ರಿಕೆಟ್ ಟೂರ್ನಿಯಲ್ಲಿ #Cricket Tournament ಪಿಇಎಸ್ ಐಟಿಎಂ ತಂಡವು ಜಯಭೇರಿ ಬಾರಿಸಿತು.

ಈ ಟೂರ್ನಿಯಲ್ಲಿ ಒಟ್ಟು 16 ಕಾಲೇಜಿನ ಕ್ರಿಕೆಟ್ ತಂಡಗಳು ಭಾಗವಹಿಸಿದ್ದವು. ಮೊದಲ ಸೆಮಿಫೈನಲ್‌ನಲ್ಲಿ ಶಿವಮೊಗ್ಗದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜು ಹಾಗೂ ಹಾಸನದ ಮಲೆನಾಡ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ತಂಡಗಳು ಭಾಗವಹಿಸಿ ಮಲೆನಾಡ್ ಕಾಲೇಜ್ ಆಫ್ ಇಂಜಿನಿಯರಿಂಗ್ ತಂಡವು ಫೈನಲ್ ಪ್ರವೇಶಿಸಿತು.
ಎರಡನೇ ಸೆಮಿಫೈನಲ್‌ನಲ್ಲಿ ಪಿಇಎಸ್ ಐಟಿಎಂ ಕಾಲೇಜು ಹಾಗೂ ತುಮಕೂರಿನ ಸಿದ್ಧಗಂಗಾ ಇಂಜಿನಿಯರಿಂಗ್ ಕಾಲೇಜುಗಳು ಸ್ಪರ್ಧಿಸಿ ಪಿಇಎಸ್ ಕಾಲೇಜು ಫೈನಲ್ ಪ್ರವೇಶಿಸಿತು.

Also read: ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ: ಗ್ರಾಪಂ ಅಧ್ಯಕ್ಷ ಕೇಶವ

ಫೈನಲ್ ಪಂದ್ಯದಲ್ಲಿ ಹಾಸನದ ಮಲೆನಾಡ್ ಕಾಲೇಜ್ ಆಫ್ ಇಂಜಿನಿಯರಿಂಗ್ ಹಾಗೂ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ನಡೆದ ರೋಚಕ ಪಂದ್ಯಾವಳಿ ಏರ್ಪಟ್ಟಿತು. ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಿಇಎಸ್ ಐಟಿಎಂ ತಂಡವು 164 ರನ್ನುಗಳ ಗುರಿಯನ್ನು ನೀಡಿತು. ನಂತರ ಬ್ಯಾಟ್ ಮಾಡಿದ ಹಾಸನದ ಮಲೆನಾಡ್ ಕಾಲೇಜ್‌ನ ತಂಡವು 91 ರನ್‌ಗಳಿಗೆ ಸರ್ವಪತನವನ್ನು ಕಂಡಿತು. ಈ ಮೂಲಕ 67 ರನ್‌ಗಳಿಂದ ಪಿಇಎಸ್ ಐಟಿಎಂ ತಂಡವು ಜಯಭೇರಿಯನ್ನು ಬಾರಿಸಿತು. ಫೈನಲ್ ಪ್ರವೇಶಿಸಿದ ಎರಡೂ ತಂಡಗಳು ವಿಟಿಯುನ ಇಂಟರ್‌ಝೋನ್ ಪಂದ್ಯಾವಳಿಯಲ್ಲಿ ಆಡಲು ಅರ್ಹತೆ ಪಡೆದಿವೆ.

ಈ ಸಂದರ್ಭದಲ್ಲಿ ಪಿಇಎಸ್ ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಆಡಳಿತಾಧಿಕಾರಿಗಳಾದ ಡಾ. ನಾಗರಾಜ. ಆರ್, ಪ್ರಾಂಶುಪಾಲರಾದ ಡಾ. ಯುವರಾಜು. ಬಿ. ಎನ್, ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಸೆಂಥಿಲ್ ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ವಿಜೇತ ತಂಡವನ್ನು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                  

Tags: Cricket tournamentKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕ್ರಿಕೆಟ್ ಟೂರ್ನಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ: ಗ್ರಾಪಂ ಅಧ್ಯಕ್ಷ ಕೇಶವ

Next Post

ಉಡಾಫೆ ಉತ್ತರ ಕೊಡೋದು ಬಿಟ್ಟು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಪ್ರಲ್ಹಾದ ಜೋಶಿ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

ಉಡಾಫೆ ಉತ್ತರ ಕೊಡೋದು ಬಿಟ್ಟು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಪ್ರಲ್ಹಾದ ಜೋಶಿ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

June 3, 2026
ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

June 3, 2026
ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL