No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭಾರತೀಯ ರಿಸರ್ವ್ ಬ್ಯಾಂಕ್ 90ನೇ ವಾರ್ಷಿಕೋತ್ಸವ | ಆರ್‌ಬಿಐ-90 ಕ್ವಿಜ್‍ನೊಂದಿಗೆ ಆಚರಣೆ

kalpa News by kalpa News
November 16, 2024
in ಬೆಂಗಳೂರು ನಗರ
0
ಆರ್ ಬಿಐ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅವಿರಾಲ್ ಜೈನ್ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ರಿಸರ್ವ್ ಬ್ಯಾಂಕ್ ಈ ವರ್ಷ ತನ್ನ ಕಾರ್ಯಾಚರಣೆಯ 90 ನೇ ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ. ಈ ಮೈಲುಗಲ್ಲಿನ ಗುರುತಾಗಿ ವರ್ಷವಿಡಿ ನಡೆಸುತ್ತಿರುವ ಕಾರ್ಯಕ್ರಮಗಳ ಭಾಗವಾಗಿ ರಾಷ್ಟ್ರವ್ಯಾಪಿ ಆರ್.ಬಿ.ಐ 90 ಕ್ವಿಜ್ ಎಂಬ ಸಾಮಾನ್ಯ ಜ್ಞಾನ ಆಧಾರಿತ ಸ್ಪರ್ಧೆಯನ್ನು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದೆ.

ಆರ್.ಬಿ.ಐ 90 ಕ್ವಿಜ್ ಕಾರ್ಯಕ್ರಮವು ತಂಡಗಳಿಗಾಗಿ ನಡೆಸುವ ಸ್ಪರ್ಧೆಯಾಗಿದ್ದು, ವಿವಿಧ ಹಂತಗಳಲ್ಲಿ ನಡೆಯುತ್ತದೆ. ಇದರ ಆನ್‍ಲೈನ್ ಹಂತವು ಸೆಪ್ಟೆಂಬರ್ 19 ರಿಂದ 21ರ ವರೆಗೆ ನಡೆಯಿತು. ಈ ಆನ್‍ಲೈನ್ ಹಂತದ ಪರಿಣಾಮವನ್ನು ಆಧರಿಸಿ ಕಾಲೇಜು ತಂಡಗಳನ್ನು ರಾಜ್ಯ ಮಟ್ಟದ ಸುತ್ತುಗಳಿಗೆ ಆಯ್ಕೆ ಮಾಡಲಾಯಿತು.

Also read: ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ | ವಿಸ್ತೃತ ಚರ್ಚೆ
ಆರ್.ಬಿ.ಐ. ಕ್ವಿಜ್‍ನ ಕರ್ನಾಟಕ ರಾಜ್ಯದ ರಾಜ್ಯಮಟ್ಟದ ಸುತ್ತು ನವೆಂಬರ್ 14 ರಂದು ಬೆಂಗಳೂರಿನಲ್ಲಿ ನಡೆಯಿತು. ಇದರಲ್ಲಿ 180 ವಿದ್ಯಾರ್ಥಿಗಳಿಮದ ಕೂಡಿದ 90 ತಂಡಗಳು ಸ್ಪರ್ಧಿಸಿದ್ದವು. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‍ನಲ್ಲಿರುವ ಪಿ.ಇ.ಎಸ್. ವಿಶ್ವವಿದ್ಯಾಲಯದ ಕಾಲೇಜಿನ ತಂಡದಿಂದ ದಿವ್ಯಾಂಶ್ ಶರ್ಮಾ ಮತ್ತು ಡಿ. ಭಾರ್ಗವರಾಮ ಶರ್ಮ ವಿಜೇತರಾಗಿ ಹೊರಹೊಮ್ಮಿದರು. ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಮತ್ತು ಡಾ. ಎಂ.ವಿ. ಶೆಟ್ಟಿ ಕಾಲೇಜ್ ಆಫ್ ಫಿಸಿಯೋಥೆರಪಿ ಮಂಗಳೂರು ತಂಡಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿವೆ. ವಿಜೇತ ಮೊದಲ ಮೂರು ತಂಡಗಳಿಗೆ ಕ್ರಮವಾಗಿ ರೂ 2 ಲಕ್ಷ, ರೂ 1.50 ಲಕ್ಷ ಮತ್ತು ರೂ 1 ಲಕ್ಷಗಳ ಬಹುಮಾನವನ್ನು ವಿತರಿಸಲಾಯಿತು.

ವಿಜೇತ ತಂಡವು ನವೆಂಬರ್ 25 ರಂದು ಕೊಚ್ಚಿಯಲ್ಲಿ ನಡೆಯುವ ಝೋನಲ್ ವಿಭಾಗದಲ್ಲಿ ಭಾಗವಹಿಸಲಿದೆ. ಈ ಸ್ಪರ್ಧೆಯ ರಾಷ್ಟ್ರಮಟ್ಟದ ಅಂತಿಮ ಹಂತದ ಕ್ವಿಜ್ ಸ್ಪರ್ಧೆಯು ಡಿಸೆಂಬರ್ ಮಾಹೆಯಲ್ಲಿ ಮುಂಬೈನಲ್ಲಿ ನಡೆಯಲಿದೆ ಎಂದು  ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ | ವಿಸ್ತೃತ ಚರ್ಚೆ

Next Post

ಬೆಂಗಳೂರು | ಲೋಕ ಕಲ್ಯಾಣಕ್ಕಾಗಿ ಗುರು ರಾಯರ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ  

kalpa News

kalpa News

Next Post
ಬೆಂಗಳೂರು | ಲೋಕ ಕಲ್ಯಾಣಕ್ಕಾಗಿ ಗುರು ರಾಯರ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ  

ಬೆಂಗಳೂರು | ಲೋಕ ಕಲ್ಯಾಣಕ್ಕಾಗಿ ಗುರು ರಾಯರ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ  

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL