No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿಯ ಬಲ | 100 ಕೋಟಿ ಹಣ ಉಳಿತಾಯ: ಸಚಿವ ದಿನೇಶ್ ಗುಂಡೂರಾವ್

kalpa News by kalpa News
November 22, 2024
in ಬೆಂಗಳೂರು ನಗರ
0
ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿಯ ಬಲ | 100 ಕೋಟಿ ಹಣ ಉಳಿತಾಯ: ಸಚಿವ ದಿನೇಶ್ ಗುಂಡೂರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 500 ಆರೋಗ್ಯ ಕೇಂದ್ರಗಳಲ್ಲಿ 2026 ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ.

120 ಕೋಟಿ ವೆಚ್ವದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ಸೌರ ಶಕ್ತಿ ಅಳವಡಿಸಲಾಗುತ್ತಿದ್ದು, ಇದರಿಂದ 5 ಲಕ್ಷ ವಿದ್ಯುತ್ ಯುನಿಟ್ ಗಳ ಉಳಿತಾಯವಾಗಲಿದೆ. ಇದರಿಂದ ಪ್ರತಿ ತಿಂಗಳಿಗೆ 50 ಲಕ್ಷ ವಿದ್ಯುತ್ ಬಿಲ್ ನಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಉಳಿತಾಯವಾಗಲಿದೆ ಎಂದು ಅಂದಾಜಿಸಲಾದ್ದು, 10 ವರ್ಷಗಳಲ್ಲಿ ಸರಿಸುಮಾರು 100 ಕೋಟಿಯಷ್ಟ ಹಣ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸೆಲ್ಕೋ ಫೌಂಡೇಶನ್ ಆರೋಗ್ಯ ಇಲಾಖೆಯೊಂದಿಗೆ ನಿಜಕ್ಕೂ ಒಂದು ಕ್ರಾಂತಿಕಾರ ಹೆಜ್ಜೆಯಿಟ್ಟಿದೆ.

ಈಗಾಗಲೇ ಪ್ರಥಮ ಹಂತದಲ್ಲಿ 1,152 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿ ಒದಗಿಸಲಾಗಿದ್ದು, ರಾಯಚೂರಿನಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಸಂಪೂರ್ಣವಾಗಿ ಸೌರಶಕ್ತಿ ಹೊಂದಿವೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್‌ಗಳಲ್ಲಿ ಶೇಕಡ 70 ರಷ್ಟು ಉಳಿತಾಯವಾಗುತ್ತಿದೆ. ಈಗಾಗಲೇ ಸುಮಾರು‌ 3 ಮೆಗಾ ವ್ಯಾಟ್ ಸೌರ ವಿದ್ಯುತ್ ಅನ್ನ ಆರೋಗ್ಯ ಕೇಂದ್ರಗಳಲ್ಲಿ ಉತ್ಪಾದಿಸಲಾಗಿದೆ. ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ ಮಾಡುವ ಯೋಜನೆ ಅಳವಡಿಸಿಕೊಂಡಿರುವ ದೇಶದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದರು.‌

ಈ ಮಹತ್ವದ ಯೋಜನೆಯಿಂದಾಗಿ 2026ರ ವೇಳೆಗೆ ಕರ್ನಾಟಕದಾದ್ಯಂತ 5,000 ಆರೋಗ್ಯ ಕೇಂದ್ರಗಳಿಗೆ ಸೌರ-ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಸುಸ್ಥಿರ ಶಕ್ತಿಯು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲಿದೆ

Also read: Karnataka Becomes India’s Second-Largest Milk Producer: CM Siddaramaiah
ಯೋಜನೆಯ ಪ್ರಮುಖಾಂಶಗಳು

  • ಆರೋಗ್ಯ ಸೇವೆಗಳ ಅಗತ್ಯಗಳನ್ನು 24×7 ಚಾಲ್ತಿಯಲ್ಲಿರುವಂತೆ ಖಾತರಿಪಡಿಸಿಕೊಳ್ಳಲು ಸೋಲಾರ್ ಸೌಲಭ್ಯ ಒದಗಿಸಲಾಗುವುದು.
  • ರಿಮೋಟ್ ಮಾನಿಟರಿಂಗ್ ಸಿಸ್ಟಮ್ (RMS) ಮುಖಾಂತರ ನಿರಂತರ ನಿಗಾ ಹಾಗೂ ಸೌರ ಇ-ಮಿತ್ರಾ ಮೊಬೈಲ್ ಆ್ಯಪ್ ಮೂಲಕ ಸೋಲಾರ್ ಸಾಧನಗಳ ನಿರ್ವಹಣೆ ಮಾಡಲಾಗುವುದು.
  • 2026 ರ ವೇಳೆಗೆ 5000 ಆರೋಗ್ಯ ಕೇಂದ್ರಗಳಿಗೆ (3381 ಉಪ ಕೇಂದ್ರಗಳು, 1500 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 119 ತಾಲೂಕು ಆಸ್ಪತ್ರೆಗಳು) ಸೌರಶಕ್ತಿ ಅಳವಡಿಸಲಾಗುವುದು.
  • ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಲ್ಲಿ ಬ್ಯಾಟರಿ ಆಧಾರಿತ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ನಿರಂತರವಾಗಿ 24/7 ವಿದ್ಯುತ್ ದೊರೆಯಲಿದೆ.

ಸಿಸ್ಟಮ್ ವಿನ್ಯಾಸ

  • ಉಪ ಕೇಂದ್ರ : ಸೌರ ಫಲಕ: 250 Wp ನಿಂದ 500 Wp
  • ಸೌರ ಬ್ಯಾಟರಿ : 150 Ah ໖ 300 Ah @ 12 V
    CCU – 20A, 12 Vdc ໖ 20A, 24 Vdc
  • ಪ್ರಾಥಮಿಕ ಆರೋಗ್ಯ ಕೇಂದ್ರ : ಸೌರ ಫಲಕ: 4 kWp ನಿಂದ 5 kWp
  • ಸೌರ ವಿದ್ಯುತ್ ಕಂಡೀಷನಿಂಗ್ ಘಟಕ: 6 ಕೆ.ವಿ.ಎ
  • ತಾಲೂಕು ಆಸ್ಪತ್ರೆ: ಸೋಲಾರ್ ಪ್ಯಾನಲ್ – 10 ಕಿ.ವ್ಯಾಟ್
  • ಸೌರ ವಿದ್ಯುತ್ ಕಂಡೀಷನಿಂಗ್ ಘಟಕ – 10 kw

ಈ ಮಹಾತ್ವಕಾಂಕ್ಷಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಿರಂತರ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗಲಿದೆ. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಈ ರೀತಿಯ ಸಂಪೂರ್ಣ ನಿರ್ವಹಣೆಯ ಸಂಯೋಜಿತ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_Kannadaಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Karnataka Becomes India’s Second-Largest Milk Producer: CM Siddaramaiah

Next Post

ಹೃದಯ ಶ್ರೀಮಂತಿಕೆ ಉಳಿಸಿಕೊಳ್ಳಲು ಕನ್ನಡ ಪ್ರೀತಿಸುವುದು ಅತಿ ಅಗತ್ಯ: ಡಾ.ಸೊನಲೆ ಶ್ರೀನಿವಾಸ್

kalpa News

kalpa News

Next Post
ಹೃದಯ ಶ್ರೀಮಂತಿಕೆ ಉಳಿಸಿಕೊಳ್ಳಲು ಕನ್ನಡ ಪ್ರೀತಿಸುವುದು ಅತಿ ಅಗತ್ಯ: ಡಾ.ಸೊನಲೆ ಶ್ರೀನಿವಾಸ್

ಹೃದಯ ಶ್ರೀಮಂತಿಕೆ ಉಳಿಸಿಕೊಳ್ಳಲು ಕನ್ನಡ ಪ್ರೀತಿಸುವುದು ಅತಿ ಅಗತ್ಯ: ಡಾ.ಸೊನಲೆ ಶ್ರೀನಿವಾಸ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL