ಕಲ್ಪ ಮೀಡಿಯಾ ಹೌಸ್ | ಚಂಡೀಗಢ |
ವಿವಾಹಿತ ಉದ್ಯಮಿಯೊಬ್ಬ ಲಿವ್ ಇನ್ ಸಂಬಂಧದಲ್ಲಿದ್ದ #Live in Relation ಗೆಳತಿಯನ್ನು ಚಾಕುವಿನಿಂದ ಇರಿದು ಕೊಂದು, ಹೆಣವನ್ನು ಸುಟ್ಟು ಹಾಕಿರುವ ಘಟನೆ ಹರಿಯಾಣದ ಸೋನಿಪನ್’ನಲ್ಲಿ ನಡೆದಿದೆ.
ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ.

Also read: ಬೆಂಗಳೂರು | ಪಾರ್ಕ್’ನಲ್ಲಿ ಮಲಗಿದ್ದ ವೇಳೆ ಮರ ಬಿದ್ದು ವ್ಯಕ್ತಿ ಸಾವು
ಮೃತ ಸರಿತಾ ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದಳು. ಈಕೆ ಪತಿಯಿಂದ ಬೇರ್ಪಟ್ಟು 6 ವರ್ಷಗಳಿಂದ ಉದ್ಯಮಿಯೊಂದಿಗೆ ವಾಸಿಸುತ್ತಿದ್ದಳು ಎಂದು ವರದಿಯಾಗಿದೆ.

ಇಬ್ಬರೂ ಕಳೆದ 6 ವರ್ಷಗಳಿಂದ ಲಿವ್-ಇನ್ ರಿಲೇಷನ್’ನಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post