No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ನ.27ರಂದು ಶಿವಮೊಗ್ಗದ ಬಹುತೇಕ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

kalpa News by kalpa News
November 25, 2024
in ಶಿವಮೊಗ್ಗ
0
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತ್ರೈಮಾಸಿಕ ನಿರ್ವಾಹಣೆ ಮತ್ತು ಕಂಬ ಬದಲಿಸುವ ಕಾಮಗಾರಿ ಹಿನ್ನಲೆಯಲ್ಲಿ ನ.27 ರಂದು ನಗರದ ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.‌

ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ. 27ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ನ.27 ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಾದ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ,ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ,

Also read: Union Finance Minister appreciates Path Shala-Jeevan Yatra book by students

ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ನ.27ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Union Finance Minister appreciates Path Shala-Jeevan Yatra book by students

Next Post

India’s Cultural Power is the Cutting Edge in Today’s Competitive World

kalpa News

kalpa News

Next Post
India’s Cultural Power is the Cutting Edge in Today’s Competitive World

India’s Cultural Power is the Cutting Edge in Today’s Competitive World

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL