No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ | ಡಿ.6-7 | ಅಶೋಕ್ ಪೈ ಕಾಲೇಜಿನಲ್ಲಿ ಅನ್ವೇಷಣಾ ಕಾರ್ಯಕ್ರಮ | ಪ್ರತಿಭಾನ್ವೇಷಣಾ ಸ್ಪರ್ಧೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 4, 2024
in Small Bytes, ಶಿವಮೊಗ್ಗ
0
ಶಿವಮೊಗ್ಗ | ಡಿ.6-7 | ಅಶೋಕ್ ಪೈ ಕಾಲೇಜಿನಲ್ಲಿ ಅನ್ವೇಷಣಾ ಕಾರ್ಯಕ್ರಮ | ಪ್ರತಿಭಾನ್ವೇಷಣಾ ಸ್ಪರ್ಧೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಪ್ರತಿಷ್ಠಿತ ಮಾನಸ ಟ್ರಸ್ಟ್’ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಆವರಣದಲ್ಲಿ ಡಿ.6-7ರಂದು ವಿಶೇಷ ಶೈಕ್ಷಣಿಕ ವಸ್ತು ಪ್ರದರ್ಶನ ಹಾಗೂ ಅನ್ವೇಷಣಾ ಎಂಬ ಪ್ರತಿಭಾನ್ವೇಷಣೆ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಲ್ಲಿಗೇನಹಳ್ಳಿಯಲ್ಲಿರುವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಡಿ.6ರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮಗಳನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ. ಮಾನಸ ಸಂಸ್ಥೆಯ ನಿರ್ದೇಶಕರಾದ ಡಾ.ರಜನಿ ಪೈ ಅವರು ಉಪಸ್ಥಿತರಿರಲಿದ್ದಾರೆ.

ವಿವಿಧ ಮಾದರಿಗಳ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ವಿಜ್ಞಾನ, ಮಾನವಿಕ ವಿಜ್ಞಾನ, ಕಂಪ್ಯೂಟರ್ ಸೈನ್ಸ್, ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರದ ವಿವಿಧ ಪರಿಕಲ್ಪನೆಗಳನ್ನು ಸಾದರ ಪಡಿಸಲಿದ್ದಾರೆ.ವಿಶೇಷವಾಗಿ ಮನಃಶಾಸ್ತ್ರದ ಹಲವು ಕುತೂಹಲಕಾರಿ ವಿಷಯಗಳನ್ನು ಪ್ರಸ್ತುತ ಪಡಿಸಲಾಗುವುದು. ಸಮಾಜಕಾರ್ಯ ವಿಭಾಗದಿಂದ ಮಕ್ಕಳ ಹಕ್ಕುಗಳು ಮತ್ತು ನಾವು ಎಂಬ ವಿಷಯದ ಕುರಿತು ವಿವರಗಳನ್ನು ನೀಡಲಿದ್ದಾರೆ.

ಇದೊಂದು ವಿಶೇಷ ಶೈಕ್ಷಣಿಕ ವಸ್ತುಪ್ರದರ್ಶನವಾಗಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಡಿಸೆಂಬರ್ 6 ಮತ್ತು 7 ರಂದು ವೀಕ್ಷಿಸಲು ಪ್ರಾಂಶುಪಾಲರಾದ ಡಾ.ಸಂಧ್ಯಾಕಾವೇರಿ ಕೋರಿದ್ದಾರೆ.

ಡಿ.7ರಂದು ಕಾಲೇಜಿನ ಆವರಣದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ, ಸಮೂಹ ನೃತ್ಯ, ಸಮೂಹ ಗಾಯನ, ಮಂಡಲ ರಂಗೋಲಿ ಹಾಗೂ ಭಿತ್ತಿ ಪತ್ರರಚನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಅದೇ ದಿನ ವಿವಿಧ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗಾಗಿ ನುರಿತ ಮನಃಶಾಸ್ತ್ರಜ್ಞರಿಂದ ಹದಿಹರೆಯದ ಮನಃಶಾಸ್ತ್ರ ಹಾಗೂ ತರಗತಿ ನಿರ್ವಹಣೆ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಪದವಿಪೂರ್ವ ಕಾಲೇಜಿನಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

ಅದೇ ದಿನ ಮಧ್ಯಾಹ್ನ 2.30ಕ್ಕೆ ಈ ಎಲ್ಲಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಖ್ಯಾತ ನೃತ್ಯಗುರು ಸಹನಾ ಚೇತನ್ ಸಮಾರೋಪ ನುಡಿಗಳನ್ನು ಆಡಲಿದ್ದಾರೆ. ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಎಸ್. ಯೋಗಿಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅನ್ವೇಷಣಾ ಸಂಯೋಜಕರಾದ ಮಂಜುನಾಥ ಸ್ವಾಮಿ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Educational exhibitionKannada News WebsiteKateel Ashok Pai Memorial CollegeLatest News KannadaLocal NewsMalnad NewsShimogaShivamoggaShivamogga Newsಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಪ್ರತಿಭಾನ್ವೇಷಣೆಪ್ರತಿಭಾನ್ವೇಷಣೆ ಸ್ಪರ್ಧಾಮಾನಸ ಟ್ರಸ್ಟ್ಶಿವಮೊಗ್ಗಶೈಕ್ಷಣಿಕ ವಸ್ತು ಪ್ರದರ್ಶನ
Share196Tweet123Send
Previous Post

ಅಮ್ಮನ ಕನಸುಗಳನ್ನು ನನಸು ಮಾಡುವ ಪುತ್ರಿ | ಬಹುಮುಖ ಪ್ರತಿಭೆ ಸ್ತುತಿ ಹೆಗಡೆ

Next Post

ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್

ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL