No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್

ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ವಾರ್ಷಿಕ ಪೋಲಿಸ್ ಕ್ರೀಡಾಕೂಟಕ್ಕೆ ಚಾಲನೆ

kalpa News by kalpa News
December 5, 2024
in ಶಿವಮೊಗ್ಗ
0
ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ವಾರ್ಷಿಕ ಪೋಲಿಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಪೋಲಿಸ್ ಇಲಾಖೆ ಒಂದು ಶಿಸ್ತಿನ ಇಲಾಖೆಯಾಗಿದ್ದು, ವಿರಾಮವಿಲ್ಲದೆ ಸದಾಕಾಲವೂ ಒತ್ತಡದ ನಡುವೆ ಕರ್ತವ್ಯವನ್ನು ನಿರ್ವಹಿಸುವ ಪೋಲಿಸ್ ಸಿಬ್ಬಂದಿಗಳಿಗೆ ಈ ರೀತಿ ಕ್ರೀಡಾಕೂಟ ಒತ್ತಡದಿಂದ ಹೊರಬರಲು ಸಹಕಾರಿಯಾಗಿದೆ ಎಂದರು.
ವಾರ್ಷಿಕ ಕ್ರೀಡಾಕೂಟ ಪೋಲಿಸ್ ಇಲಾಖೆಯಲ್ಲಿ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಯಲು ಕಾರಣವಾಗುತ್ತದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಹೊಂದಾಣಿಕೆಯಿಂದ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮುಂದಿನ ದಿನಗಳಲ್ಲಿ ತಮ್ಮ ಕರ್ತವ್ಯದಲ್ಲಿ ಸಮನ್ವಯತೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಕ್ರೀಡಾಕೂಟ ಸ್ಪರ್ಧೆಯಲ್ಲ, ಮನೋರಂಜನೆ. ಇದರಲ್ಲಿ ಪ್ರತಿಯೊಬ್ಬರು ಸಂಭ್ರಮ ಮತ್ತು ಉತ್ಸಾಹದಿಂದ ಭಾಗವಹಿಸಿ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಒಂದು ವೇದಿಕೆಯಾಗಿದೆ. ಎಲ್ಲರೂ ಒತ್ತಡ ರಹಿತವಾಗಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾ ಜ್ಯೋತಿಯನ್ನು ನೀಡಿ ಪುರುಷರ 800 ಮೀಟರ್ ಓಟಕ್ಕೆ ಚಾಲನೆ ನೀಡುವ ಮೂಲಕ ಕ್ರೀಡಾಕೂಟವನ್ನು ಆರಂಭಿಸಲಾಯಿತು.

ಈ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರ್ಯಾಪ್ಪ ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯ ಸಿಬ್ಬಂದಿಗಳು, ಮಹಿಳಾ ಪೋಲಿಸರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಡಿ.6-7 | ಅಶೋಕ್ ಪೈ ಕಾಲೇಜಿನಲ್ಲಿ ಅನ್ವೇಷಣಾ ಕಾರ್ಯಕ್ರಮ | ಪ್ರತಿಭಾನ್ವೇಷಣಾ ಸ್ಪರ್ಧೆ

Next Post

ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿನ ಅಭಿವೃದ್ಧಿಗೆ 8,400 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ

kalpa News

kalpa News

Next Post
ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿನ ಅಭಿವೃದ್ಧಿಗೆ 8,400 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ

ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿನ ಅಭಿವೃದ್ಧಿಗೆ 8,400 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL