No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೆಜಿಎಫ್‌ ನಲ್ಲಿ Integrated Township | ಯೋಜನಾ ವರದಿ ರೂಪಿಸಿ: ಸಚಿವ ಸುರೇಶ್ ಸೂಚನೆ

kalpa News by kalpa News
December 5, 2024
in ಬೆಂಗಳೂರು ನಗರ
0
ಕೆಜಿಎಫ್‌ ನಲ್ಲಿ Integrated Township | ಯೋಜನಾ ವರದಿ ರೂಪಿಸಿ: ಸಚಿವ ಸುರೇಶ್ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೋಲಾರ ಜಿಲ್ಲೆಯ #ಕೆ.ಜಿ.ಎಫ್‌ ನಲ್ಲಿ Integrated Township ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್.‌ ಸುರೇಶ ರವರು #Minister Byrathi Suresh ತಿಳಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧಿಕಾರಿಗಳು, ಕೆ.ಜಿ.ಎಫ್‌ ಮತ್ತು ಬಂಗಾರಪೇಟೆ ತಹಶೀಲ್ದಾರ್ ಹಾಗೂ ಕೆ.ಜಿ.ಎಫ್‌ ನಗರಾಭಿವೃದ್ಧಿ ಆಯುಕ್ತರು ಹಾಗೂ ಕೆ.ಜಿ.ಎಫ್‌ ನಗರ ಯೋಜನಾ ಆಯುಕ್ತರನ್ನು ಒಳಗೊಂಡಂತೆ ಸಚಿವರಾದ ಬೈರತಿ ಸುರೇಶ ರವರು ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah 2024-25ನೇ ಸಾಲಿನ ಆಯ-ವ್ಯಯ ಮಂಡನೆ ವೇಳೆ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೋಲಾರ ಚಿನ್ನದ ಗಣಿ ಪ್ರದೇಶ (ಕೆ.ಜಿ.ಎಫ್)‌, ಬಳ್ಳಾರಿ ಮತ್ತು ತುಮಕೂರಿನ ವಸಂತ ನರಸಾಪುರದಲ್ಲಿ Integrated Township ನಿರ್ಮಾಣದ ಬಗ್ಗೆ ಘೋಷಿಸಿದ್ದಾರೆ. ಅಂತೆಯೇ ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ಪಟ್ಟಣದಲ್ಲಿ Integrated Township ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಮುಂದಡಿ ಇಟ್ಟಿದ್ದು, ಇದನ್ನು ಮತ್ತಷ್ಟು ಚುರುಕುಗೊಳಿಸಲು ಸಚಿವ ಬೈರತಿ ಸುರೇಶ ಉತ್ಸುಕರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾರ್ಯಸಾಧ್ಯತೆಯ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಸಚಿವರು ಸೂಚಿಸಿದರು.

Also read: ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿನ ಅಭಿವೃದ್ಧಿಗೆ 8,400 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ

ಕೆ.ಜಿ.ಎಫ್ Integrated Township ನಿರ್ಮಾಣಕ್ಕಾಗಿ ಬಿ.ಜಿ.ಎಂ.ಎಲ್‌ ಸುಪರ್ಧೀಯಲ್ಲಿರುವ ರಾಜ್ಯ ಸರ್ಕಾರದ ಸುಮಾರು 960 ಎಕರೆ ಜಮೀನು ಇದ್ದು, ಇದರಲ್ಲಿ ಕೆ.ಜಿ.ಎಫ್‌ ತಾಲ್ಲೂಕಿನಲ್ಲಿ ಬಂಗಾರದ ಗಣಿ ಗ್ರಾಮದ ಸರ್ವೆ ನಂ. 3 ರಲ್ಲಿ 294 ಎಕರೆ ಜಾಗವನ್ನು ಗುರುತಿಸಲಾಗಿದೆ.

ಬಿ.ಇ.ಎಂ.ಎಲ್‌ ಸುಪರ್ಧೀಯಲ್ಲಿದ್ದ ಕೆಲವು ಎಕರೆ ಜಾಗವನ್ನು ನಗರಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಉಳಿದ ಜಮೀನನ್ನು ಪಡೆಯಲು ಕ್ರಮ ವಹಿಸುವಂತೆ ಮಾನ್ಯ ನಗರಾಭಿವೃದ್ಧಿ ಸಚಿವರು ಸೂಚಿಸಿದರು.

ಚೆನೈ-ಬೆಂಗಳೂರು ಎಕ್ಸ್‌ಪ್ರೇಸ್‌ ಹೆದ್ದಾರಿ ಕೆ.ಜಿ.ಎಫ್‌ ಮೂಲಕ ಹಾದು ಹೋಗಿದ್ದು, Integrated Township ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗದಿಂದ 2.5 ಕಿ.ಮೀ ಅಂತರದಲ್ಲಿದೆ. ಎಕ್ಸ್‌ಪ್ರೇಸ್‌ ಹೆದ್ದಾರಿಯಿಂದ Township ಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬುವುದನ್ನು ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರಾದ ಬೈರತಿ ಸುರೇಶ ಸೂಚಿಸಿದರು.

ಎಕ್ಸ್‌ಪ್ರೇಸ್ ಹೆದ್ದಾರಿಯ ಮೂಲಕ‌ Integrated Township ಗೆ ನೇರ ರಸ್ತೆ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ, ಸರ್ವಿಸ್‌ ರಸ್ತೆ, ಎತ್ತರಿಸಿದ (Elevated) ರಸ್ತೆ ಅಥವಾ ಮ್ಯಾಜಿಕ್‌ ಬಾಕ್ಸ್‌ ಮೂಲಕ ರಸ್ತೆ ನಿರ್ಮಾಣ ಮಾಡಲು ಸಾಧ್ಯವಿದೆಯೇ ಎನ್ನುವುದನ್ನು ಸಮೀಕ್ಷೆ ಮಾಡಿ ಅದಷ್ಟು ಬೇಗ ವರದಿ ನೀಡುವಂತೆ ಕೆ.ಜಿ.ಎಫ್‌ ನಗರ ಯೋಜನಾ ಪ್ರಾಧಿಕಾರದ ಆಯುಕ್ತರಿಗೆ ಸಚಿವ ಬೈರತಿ ಸುರೇಶ ಸೂಚಿಸಿದರು.

ಕೆ.ಜಿ.ಎಫ್‌ ನಲ್ಲಿ Integrated Township ನಿರ್ಮಾಣ ಮಾಡಲು ತಗಲುವ ವೆಚ್ಚ ಎಷ್ಟಾಗುತ್ತದೆ ಎನ್ನುವುದರ ಬಗ್ಗೆ ವಿಸ್ತೃತ ವರದಿಯನ್ನು ನೀಡಲು ಮತ್ತು Integrated Township ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಮೂಲಕ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಸೂಚಿಸಿದರು. ಇದಕ್ಕಾಗಿ ಖಾಸಗಿ ಕಂಪನಿಗಳನ್ನು ಆಹ್ವಾನಿಸಲು ಟೆಂಡರ್‌ ಕರೆಯಲು ಸಹ ಸಚಿವ ಬೈರತಿ ಸುರೇಶ ಸೂಚಿಸಿದರು.

ವಸತಿ ಯೋಜನೆ, ಕೈಗಾರಿಕೆಗಳು, ಆರೋಗ್ಯ ಘಟಕಗಳು ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಮುಂಗಟ್ಟುಗಳು, ಬ್ಯಾಂಕ್‌ಗಳು, ಉದ್ಯಾನವನ, ಮನೋರಂಜನ ತಾಣಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ, ಸದರಿ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಮತ್ತು ಉತ್ತಮ ವಸತಿ ಯೋಜನೆಯ ವಿಭಿನ್ನ ಹಾಗೂ ವಿಶಿಷ್ಟವಾದ Integrated Township ಅನ್ನು ಕೆ.ಜಿ.ಎಫ್ ನಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧ ಹಾಗೂ ಹಣಕಾಸು ನಿಗಮದ ಅಧ್ಯಕ್ಷರು ಹಾಗೂ ಬಂಗಾರಪೇಟೆ ಶಾಸಕರಾದ ಎಸ್.‌ ಎನ್‌. ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಎಂ. ದೀಪ, ಕೆ.ಯು.ಐ.ಡಿ.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕರು ಬಿ. ಶರತ್‌, ಮುಖ್ಯ ಅಭಿಯಂತರ ನಂದೀಶ್‌ ಕುಮಾರ್‌, ಬಂಗಾರಪೇಟೆ ಮತ್ತು ಕೆ.ಜಿ.ಎಫ್‌ ತಹಶೀಲ್ದಾರ್‌, ಕೆ.ಜಿ.ಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: #Integrated Township in KGFBangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Byrathi SureshNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯಸಚಿವ ಬಿ. ಎಸ್.‌ ಸುರೇಶ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾರ್ಥಕ ಬದುಕು ನಮ್ಮದಾಗುವಂತೆ ಬದುಕೋಣ

Next Post

ಮಂಗಳೂರು | ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆ | ಜೈಲು ಅಧೀಕ್ಷಕ ಅಮಾನತು

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯ ಹಲವು ಇನ್ಸ್’ಪೆಕ್ಟರ್’ಗಳ ವರ್ಗಾವಣೆ: ಯಾರು ಎಲ್ಲಿಗೆ?

ಮಂಗಳೂರು | ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆ | ಜೈಲು ಅಧೀಕ್ಷಕ ಅಮಾನತು

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL