No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಸ್.ಎಂ. ಕೃಷ್ಣ | ಆಧುನಿಕ ಬೆಂಗಳೂರಿನ ನಿರ್ಮಾತೃ, ಸಿಲಿಕಾನ್ ಸಿಟಿಯ ಕೃರ್ತೃ, ಸಭ್ಯ ರಾಜಕಾರಣದ ಮಾದರಿ

kalpa News by kalpa News
December 10, 2024
in ರಾಷ್ಟ್ರೀಯ
0
ಎಸ್.ಎಂ. ಕೃಷ್ಣ | ಆಧುನಿಕ ಬೆಂಗಳೂರಿನ ನಿರ್ಮಾತೃ, ಸಿಲಿಕಾನ್ ಸಿಟಿಯ ಕೃರ್ತೃ, ಸಭ್ಯ ರಾಜಕಾರಣದ ಮಾದರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ, ದೇಶದ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ(93) #SMKrishna ಇಂದು ನಸುಕಿನಲ್ಲಿ ವಿಧಿವಶರಾಗಿದ್ದು, ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಉನ್ನತ ವಿದ್ಯಾರ್ಹತೆಯ ರಾಜಕಾರಣಿ
ಸಾಮಾನ್ಯವಾಗಿ ರಾಜಕಾರಣಿಗಳು ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವುದಿಲ್ಲ. ಆದರೆ, ಎಸ್.ಎಂ. ಕೃಷ್ಣ ಅವರು ಇದಕ್ಕೆ ಅಪವಾದವಾಗಿದ್ದರು.

ಉನ್ನತ ವಿದ್ಯಾಭ್ಯಾಸ ಹೊಂದಿರುವ ರಾಜ್ಯದ ಕೆಲವೇ ಕೆಲವು ರಾಜಕಾರಣಿಗಳನ್ನು ಅಗ್ರಗಣ್ಯರಾಗಿದ್ದು ಕೃಷ್ಣ, ಬಹುಷಃ ಈ ಕಾರಣದಿಂದಲೇ ತಮ್ಮ ಅವಧಿಯಲ್ಲಿ ದೂರದೃಷ್ಠಿಯ ನಿರ್ಧಾರಗಳನ್ನು ಕೈಗೊಂಡಿದ್ದರು ಎನಿಸುತ್ತದೆ.

ಎಸ್.ಎಂ. ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದು, ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ನಂತರ ಅಮೆರಿಕಾದ ಟೆಕ್ಸಾಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ, ನಂತರ ವಾಷಿಂಗ್ಟನ್’ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ವಿದ್ಯಾರ್ಥಿವೇತನವನ್ನು ಪಡೆದರು.
ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

ವಿಧಾನಸಭೆಗೆ ಮೊದಲ ಬಾರಿ 1962 ರಲ್ಲಿ ಚುನಾಯಿತರಾದರು. 1968ರಲ್ಲಿ ಲೋಕಸಭೆಗೆ ಚುನಾಯಿತರಾದರು. 1971ರಲ್ಲಿ ಅಲ್ಲಿಗೆ ಮರು ಚುನಾಯಿತರಾಗಿ ಮತ್ತೆ 1972 ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು. ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು.

1983ರಲ್ಲಿ ಉದ್ಯಮ ಖಾತೆ ಮತ್ತು 1984 ರಲ್ಲಿ ವಿತ್ತ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿ, 1989 ರಿಂದ 1992ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. 1992 ರಿಂದ 1994ರವರೆಗೆ ಕರ್ನಾಟಕದ ಉಪಮುಖ್ಯಮಂತ್ರಿಗಳಾದರು.

1996ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ, 1999 ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. 1999ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು. ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.ಇನ್ನು, ಬೆಂಗಳೂರನ್ನು ಸಿಂಗಾಪೂರ್ ರೀತಿಯಲ್ಲಿ ಅಭಿವೃದ್ದಿ ಮಾಡಬೇಕು ಎಂಬ ಅಮೋಘ ಕನಸನ್ನು ಹೊಂದಿದ್ದ ಕೃಷ್ಣ ಅವರು ಇದಕ್ಕೆ ಪೂರಕವಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಒಲವು ನೀಡಿದವರು.

ರಾಜ್ಯದ ಇತಿಹಾಸದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಕೃಷ್ಣ ಅವರು ನೀಡಿದಷ್ಟು ಕೊಡುಗೆ ಇನ್ನಾವುದೇ ರಾಜಕಾರಣಿ ನೀಡಿಲ್ಲ. ಇಂದು ಬೆಂಗಳೂರು ಐಟಿ ಹಬ್, ಸಿಲಿಕಾನ್ ಸಿಟಿ ಎಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅಡಿಪಾಯ ಹಾಕಿದ್ದೇ ಕೃಷ್ಣ.

ಬೆಂಗಳೂರನ್ನು ಜಾಗತಿಕ ಭೂಪಟದಲ್ಲಿ ಇರಿಸುವಲ್ಲಿ ಅವರು ಪೂರ್ವಭಾವಿ ಪಾತ್ರ ವಹಿಸಿದ್ದಾರೆ.

ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಐಟಿ ಕ್ಷೇತ್ರಕ್ಕೆ ಉತ್ತೇಜನ ನೀಡಿದರು. ಇದರ ಪರಿಣಾಮವಾಗಿ ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿಗೆ ಬೆಂಗಳೂರು ಪರ್ಯಾಯವಾಗಿ ಬೆಳೆಯುತ್ತಿದೆ ಮತ್ತು ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4
Tags: Death NewsKannada News WebsiteLatest News KannadaMaharashrtaMandyamysoreS M KrishnaSilicon Cityಎಸ್.ಎಂ. ಕೃಷ್ಣಕ್ಯಾಲಿಫೋರ್ನಿಯಾಬೆಂಗಳೂರುಮೈಸೂರುಸಿಲಿಕಾನ್ ವ್ಯಾಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ

Next Post

ಎಸ್.ಎಂ. ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ | ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಆಗಿದೆಯೇ?

kalpa News

kalpa News

Next Post
‘ಅಗ್ನಿಪಥ್ ಆದರ್ಶಪ್ರಾಯ ಯೋಜನೆ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಶ್ಲಾಘನೆ

ಎಸ್.ಎಂ. ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ | ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಆಗಿದೆಯೇ?

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL