No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.13-14 | ಜೆಎನ್’ಎನ್’ಸಿಇಯಲ್ಲಿ ಐಇಇಇ ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಮಲ್ಟಿಮಿಡಿಯಾ ಪ್ರೊಸೆಸಿಂಗ್ ಮತ್ತು ಮಾಹಿತಿ ತಂತ್ರಜ್ಞಾನದ ಕುರಿತು ಚರ್ಚೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2024
in ಶಿವಮೊಗ್ಗ
0
ಡಿ.13-14 | ಜೆಎನ್’ಎನ್’ಸಿಇಯಲ್ಲಿ ಐಇಇಇ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಜೆಎನ್’ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ಡಿ.13 ಮತ್ತು 14ರಂದು ಮಲ್ಟಿಮಿಡಿಯಾ ಪ್ರೊಸೆಸಿಂಗ್, ಕಮ್ಯುನಿಕೇಷನ್ ಮತ್ತು ಇನ್ಫಾರ್ಮೇಷನ್ ಟೆಕ್ನಾಲಜಿ ಕುರಿತ ನಾಲ್ಕನೇ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಪ್ರಾಂಶುಪಾಲ ಡಾ.ವೈ. ವಿಜಯಕುಮಾರ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಐಇಇಇ ಬೆಂಗಳೂರು ಮತ್ತು ಮಂಗಳೂರು ವಿಭಾಗ, ಐಇಟಿಇ ಶಿವಮೊಗ್ಗ ಕೇಂದ್ರ, ಐಇಇಇ ಕಾಮ್ಸಾಕ್ ಬೆಂಗಳೂರು ವಿಭಾಗದ ಸಹಯೋಗದಲ್ಲಿ ಮಲ್ಟಿಮಿಡಿಯಾ ಪ್ರೊಸೆಸಿಂಗ್, ಕಮ್ಯುನಿಕೇಷನ್ ಮತ್ತು ಇನ್ಫಾರ್ಮೇಷನ್ ಟೆಕ್ನಾಲಜಿ ಕುರಿತ ನಾಲ್ಕನೇ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಎರಡು ದಿನಗಳ ಕಾಲ ಕಾಲೇಜಿನ ಸರ್.ಎಂ.ವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಡಿ.13 ರ ಶುಕ್ರವಾರ ಬೆಳಗ್ಗೆ 10:00 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರು ಐಐಎಸ್ಸಿ ಪ್ರಾಧ್ಯಾಪಕ ಟಿ.ಶ್ರೀನಿವಾಸ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌ ಆಗಮಿಸಲಿದ್ದಾರೆ. ತಿಥಿಗಳಾಗಿ ಆಸ್ಟ್ರೇಲಿಯಾ ಡಿಕಿನ್‌ ವಿಶ್ವವಿದ್ಯಾಲಯದ ಡಾ.ಗ್ಯಾಂಗ್‌ ಲಿ, ಎನ್‌ಇಎಸ್‌ ಕಾರ್ಯದರ್ಶಿ ಎಸ್‌.ಎನ್.ನಾಗರಾಜ, ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವಾಸುದೇವ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಶೈಕ್ಷಣಿಕ ಡೀನ್‌ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ ಉಪಸ್ಥಿತರಿರಲಿದ್ದಾರೆ.

Also read: ಶಿಕಾರಿಪುರ | ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತಿಯಿಂದಲೇ ಪತ್ನಿಯ ಹತ್ಯೆ

ಡಿ.14 ರ ಶನಿವಾರ ಸಂಜೆ 04:00 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ತೇಜಸ್‌ ನೆಟ್‌ವರ್ಕ್‌ ಉಪಾಧ್ಯಕ್ಷ ಅನಿನ್‌ಧ್ಯ ಸಹ, ಇನ್ಫೋಸಿಸ್‌ ಕಂಪನಿ ಸಹ ಉಪಾಧ್ಯಕ್ಷೆ ಜ್ಞಾನಪ್ರಿಯಾ, ಎನ್‌ಇಎಸ್‌ ಖಜಾಂಚಿ ಡಿ.ಜಿ.ರಮೇಶ್‌ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಮಾತನಾಡಿ, ಎರಡು ದಿನಗಳ ವಿಚಾರ ಸಂಕಿರಣದಲ್ಲಿ ವಿವಿಧ ಗೋಷ್ಟಿಗಳು ನಡೆಯಲಿದ್ದು, ಕ್ವಾಂಟಮ್‌ ಇನ್ಫಾರ್ಮೇಷನ್‌ ಟೆಕ್ನಾಲಜಿ ಫೋಟೊಸಿಕ್ಸ್‌ ಕುರಿತು ಬೆಂಗಳೂರು ಐಐಎಸ್ಸಿ ಪ್ರಾಧ್ಯಾಪಕ ಟಿ.ಶ್ರೀನಿವಾಸ, ಇಂಟರ್ನೆಟ್‌ಗಾಗಿ ಟ್ರಾನ್ಸ್ ಪೋರ್ಟ್‌ ಸರ್ವಿಸಸ್:‌ ಎಪಿಐ ಪ್ರಮಾಣಿತ ವಿಷಯ ಕುರಿತು ನಾರ್ವೆ ಓಸ್ಲೊ ವಿಶ್ವವಿದ್ಯಾಲಯದ ಪ್ರೊ.ಮೈಕಲ್‌ ವೆಲ್‌ಜಿ, ಟಿಸಿಪಿ ರೂಟರ್‌ ಬಳಸಿ ಅಗ್ರಿಗೇಟಿಂಗ್‌ ಮಲ್ಟಿಪಲ್‌ ಇಂಟರ್ನೆಟ್‌ ಕನೆಕ್ಷನ್‌ ಕುರಿತು ಎನ್‌ಐಟಿಕೆ ಸೂರತ್ಕಲ್‌ ಪ್ರಾಧ್ಯಾಪಕ ಡಾ.ಮೊಹಿತ್‌.ಪಿ.ತಾಲಿನಿ, ಸೈಬರ್‌ ಪ್ರಾಪಾಖಾಂಡದ ಸ್ಟ್ರಾಟೆಜಿಕ್‌ ಸುಪ್ರೆಷನ್‌ ಕುರಿತು ಆಸ್ಟ್ರೇಲಿಯಾದ ಡಿಕಿನ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಗ್ಯಾಂಗ್‌ ಲಿ, ಇನೊವೇಷನ್‌ ಮೈಂಡ್ ಸೆಟ್‌ ಕುರಿತು ಜ್ಞಾನಪ್ರಿಯ, ವೈರ್‌ಲೆಸ್‌ ನೆಟ್ವರ್ಕ್‌ ಮೂಲಕ ಎಐ ಮತ್ತು ಎಂಎಲ್‌ ಲರ್ನಿಂಗ್ ಕುರಿತು ತೇಜಸ್‌ ನೆಟ್‌ವರ್ಕ್‌ ಉಪಾಧ್ಯಕ್ಷ ಅನಿನ್‌ಧ್ಯ ಸಹ ಮಾತನಾಡಲಿದ್ದಾರೆ.

ಇದೇ ವೇಳೆ ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸುವ ಸಂಶೋಧನಾರ್ಥಿಗಳಿಂದ ಆಯ್ದ 60 ನಾವೀನ್ಯ ಪ್ರಬಂಧಗಳನ್ನು ಮಂಡಿಸಲಾಗುತ್ತಿದ್ದು, ಮೂರು ವಿಶೇಷ ಪ್ರಬಂಧಕ್ಕೆ ಉತ್ತಮ ಪ್ರಬಂಧ ಪ್ರಶಸ್ತಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಕಾರ್ಯಕ್ರಮ ಸಂಯೋಜಕರಾದ ಡಾ.ಶೀಲಾ, ಡಾ.ಪ್ರಮೋದ್, ಲೆಕ್ಕಪತ್ರ ವಿಭಾಗ ಮುಖ್ಯಸ್ಥ ಗುರುರಾಜ್.ಎಂ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: JNNCEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಜೆಎನ್'ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತಿಯಿಂದಲೇ ಪತ್ನಿಯ ಹತ್ಯೆ

Next Post

ಸಣ್ಣ ವ್ಯಾಪಾರಿಗಳಿಗಾಗಿ `ಭಾರತ್ ವಾಟ್ಸಪ್ ಯಾತ್ರಾ’ ಆರಂಭ | ಹೇಗೆ ಪ್ರಯೋಜನವಾಗಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಣ್ಣ ವ್ಯಾಪಾರಿಗಳಿಗಾಗಿ `ಭಾರತ್ ವಾಟ್ಸಪ್ ಯಾತ್ರಾ’ ಆರಂಭ | ಹೇಗೆ ಪ್ರಯೋಜನವಾಗಲಿದೆ?

ಸಣ್ಣ ವ್ಯಾಪಾರಿಗಳಿಗಾಗಿ `ಭಾರತ್ ವಾಟ್ಸಪ್ ಯಾತ್ರಾ' ಆರಂಭ | ಹೇಗೆ ಪ್ರಯೋಜನವಾಗಲಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
Veera Kathakara Sambhrama

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

June 23, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
RPF Mysuru Division Rescues Two Runaway Children

ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL