No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯ ಮಾಹಿತಿ ಹಕ್ಕು ವೇದಿಕೆ ವರ್ಷದ ಸಂಭ್ರಮ | ಜಿಲ್ಲಾ, ತಾಲ್ಲೂಕು ಘಟಕಗಳ ಉದ್ಘಾಟನೆ

ಡಿ.15ರಂದು ಕಾರ್ಯಕ್ರಮಕ್ಕೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2024
in ಶಿವಮೊಗ್ಗ
0
ರಾಜ್ಯ ಮಾಹಿತಿ ಹಕ್ಕು ವೇದಿಕೆ ವರ್ಷದ ಸಂಭ್ರಮ | ಜಿಲ್ಲಾ, ತಾಲ್ಲೂಕು ಘಟಕಗಳ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ವತಿಯಿಂದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಡಿ.15ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಶೇಷಾದ್ರಿ ಪುರಂನ ಗಾಂಧಿ ಭವನ ಬಾಪೂಜಿ ಸಭಾಂಗಣ ಕುಮಾರ ಪಾರ್ಕ್ ಈಸ್ಟ್‍ನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ನಿಯೋಜಿತ ಅಧ್ಯಕ್ಷ ರಾಘವೇಂದ್ರ ತಾಳಗೊಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸ್ವಚ್ಛ ಆಡಳಿತ ನೀಡಲು ಭ್ರಷ್ಟಾಚಾರ ಬಯಲಿಗೆ ಎಳೆಯಲು ಆಡಳಿತದಲ್ಲಿ ಸುಧಾರಣೆ ತರುವ ಹಿನ್ನಲೆಯಲ್ಲಿ ರಾಜ್ಯ ಮಾಹಿತಿ ಹಕ್ಕು ವೇದಿಕೆ ಈಗಾಗಲೇ ವರ್ಷದ ಹಿಂದೆಯೇ ಪ್ರಾರಂಭವಾಗಿದೆ. ಪ್ರಥಮ ವರ್ಷದ ವಾರ್ಷಿಕೋತ್ಸವದ ಜೊತೆಗೆ ಈಗ 5 ಜಿಲ್ಲೆಗಳಲ್ಲಿ ಪದಾಧಿಕಾರಿಗಳ ನೇಮಕವಾಗಲಿದ್ದು, ಶಿವಮೊಗ್ಗದಲ್ಲಿಯೂ ಕೂಡ ನಿಯೋಜಿತ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ವಾರ್ಷಿಕ ಕಾರ್ಯಕ್ರಮದಲ್ಲಿ ಪದಗ್ರಹಣ ನಡೆಯಲಿದೆ ಎಂದರು.
ಇದರ ಉದ್ಘಾಟನೆಯನ್ನು ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ನೆರವೇರಿಸುವರು. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹೇಮಂತ್ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

Also read: ಡಿ.13ರಂದು ಎನ್ಇಎಸ್‌ನಲ್ಲಿ ವಿಶೇಷ ಉಪನ್ಯಾಸ | ವಕೀಲ ಜಿ. ಮಧು ಭಾವಚಿತ್ರ ಅನಾವರಣ

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬ ರೆಡ್ಡಿ, ಗ್ರಾಹಕರ ಹಕ್ಕುಗಳ ಶಿಕ್ಷಣ ಹಾಗೂ ಜಾಗೃತಿ ಟ್ರಸ್ಟಿನ ಅಧ್ಯಕ್ಷ ವೈ.ಜಿ.ಮುರಳೀಧರನ್, ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಸಂಸ್ಥಾಪಕ ವೀರೇಶ್ ಬೆಳ್ಳೂರು, ಪ್ರಮುಖರಾದ ಭೀಮಪ್ಪ ಗುಂಡಪ್ಪ, ಹೆಚ್.ಎಂ.ವೆಂಕಟೇಶ್, ಎಲ್.ಕೃಷ್ಣಮೂರ್ತಿ ಸೇರಿದಂತೆ ಎಲ್ಲ ನಿಯೋಜಿತ ಪದಾಧಿಕಾರಿಗಳು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿಯೋಜಿತ ಪದಾಧಿಕಾರಿಗಳಾದ ಹೆಚ್.ವಿ.ಉಮೇಶ್, ಮಲ್ಲಿಕಾರ್ಜುನಯ್ಯ, ಡಾ.ನಾಗರತ್ನ, ಶಿಲ್ಪ, ಪ್ರಕಾಶ್, ಮಹೇಶ್, ಜಗದೀಶ್, ಕೃಷ್ಣಮೂರ್ತಿ, ವೀರಭದ್ರಪ್ಪ, ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.13ರಂದು ಎನ್ಇಎಸ್‌ನಲ್ಲಿ ವಿಶೇಷ ಉಪನ್ಯಾಸ | ವಕೀಲ ಜಿ. ಮಧು ಭಾವಚಿತ್ರ ಅನಾವರಣ

Next Post

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ | ಸರ್ಕಾರದ ವಿರುದ್ದ ಬಿಜೆಪಿ ನಾಯಕರ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ | ಸರ್ಕಾರದ ವಿರುದ್ದ ಬಿಜೆಪಿ ನಾಯಕರ ಪ್ರತಿಭಟನೆ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ | ಸರ್ಕಾರದ ವಿರುದ್ದ ಬಿಜೆಪಿ ನಾಯಕರ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
Veera Kathakara Sambhrama

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

June 23, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
RPF Mysuru Division Rescues Two Runaway Children

ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL