No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಡಿಜಿಟಲ್ ಅರೆಸ್ಟ್ ವಂಚನೆ | ರಾಜ್ಯದಲ್ಲಿ ದಾಖಲಾಗಿರುವ ಪ್ರಕರಣಗಳೆಷ್ಟು ಗೊತ್ತಾ?

ಪ್ರಕರಣ ತಡೆಗೆ ಸೂಕ್ತ ಕಾನೂನು ಕ್ರಮ: ಗೃಹಸಚಿವ ಪರಮೇಶ್ವರ್

kalpa News by kalpa News
December 13, 2024
in ಬೆಳಗಾವಿ
0
ಮುಂಬೈ ಸೈಬರ್ ಪೊಲೀಸ್ ಹೆಸರಿನಲ್ಲಿ ಕರೆ ಮಾಡಿ ಶಿವಮೊಗ್ಗದ ಯುವತಿಗೆ 4 ಲಕ್ಷರೂ. ವಂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ #Digital Arrest Scam ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ #Social Media ಫೇಸ್ಬುಕ್ , #Facebook ವಾಟ್ಸಾಪ್, #Whatsup ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಪ್ರಸ್ತುತ ವರ್ಷ ದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು.

Also read: ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಹರೀಶ್ ಪೂಂಜಾ | ಈ ಹೇಳಿಕೆ ದುರಾದೃಷ್ಟಕರ: ಈಶ್ವರ ಖಂಡ್ರೆ

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ #Criminal activities ಮೂಲಕ ವಂಚಿಸಲು ನಕಲಿ ಸಿಮ್‌ ಕಾರ್ಡ್ #Fake SIM Card ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು #Fake Bank Account ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‌ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‌ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು

ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ “ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣ ಗಳು ದಿನೇ ದಿನೇ ಅಧಿಕಾವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42000 ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ 11000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BelagaviCriminal activitiesDigital Arrest ScamFacebookFake Bank AccountFake SIM CardKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSocial mediaWhatsupಅಪರಾಧಿಕ ಕೃತ್ಯಡಿಜಿಟಲ್ ಅರೆಸ್ಟ್ ವಂಚನೆನಕಲಿ ಬ್ಯಾಂಕ್ ಖಾತೆನಕಲಿ ಸಿಮ್‌ ಕಾರ್ಡ್ಫೇಸ್‌ಬುಕ್‌ಬೆಳಗಾವಿವಾಟ್ಸಾಪ್ಸಾಮಾಜಿಕ ಜಾಲತಾಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಹರೀಶ್ ಪೂಂಜಾ | ಈ ಹೇಳಿಕೆ ದುರಾದೃಷ್ಟಕರ: ಈಶ್ವರ ಖಂಡ್ರೆ

Next Post

ವಿಶ್ವ ದಾಖಲೆಗಳ ಸರದಾರ, ಸಾಧನೆಗಳ ಗಣಿ, 7ರ ಪೋರ ಈಗ `ಡಾ.ಪೃಥು ಪಿ. ಅದ್ವೈತ್’

kalpa News

kalpa News

Next Post
ವಿಶ್ವ ದಾಖಲೆಗಳ ಸರದಾರ, ಸಾಧನೆಗಳ ಗಣಿ, 7ರ ಪೋರ ಈಗ `ಡಾ.ಪೃಥು ಪಿ. ಅದ್ವೈತ್’

ವಿಶ್ವ ದಾಖಲೆಗಳ ಸರದಾರ, ಸಾಧನೆಗಳ ಗಣಿ, 7ರ ಪೋರ ಈಗ `ಡಾ.ಪೃಥು ಪಿ. ಅದ್ವೈತ್'

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL