No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿ.20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹಕ್ಕೆ ಕ್ರೆಡಲ್‌ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2024
in ಬೆಂಗಳೂರು ನಗರ
0
ಡಿ.20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹಕ್ಕೆ ಕ್ರೆಡಲ್‌ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಂಧನ ದಕ್ಷತೆ ಮತ್ತು ಸಂರಕ್ಷಣೆಗೆ ರಾಜ್ಯ ನಿಯೋಜಿತ ಸಂಸ್ಥೆ ಆಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಇದೇ ಡಿಸೆಂಬರ್ 14 ರಿಂದ 20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹವನ್ನು #National Energy Conservation Week ಆಚರಿಸಲಿದೆ.

ಪ್ರತಿ ವರ್ಷ ಡಿಸೆಂಬರ್ 14 ರಂದು ದೇಶಾದ್ಯಂತ ಆಚರಿಸುವ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ’ ಸಂದರ್ಭದಲ್ಲಿ ಇಂಧನ ದಕ್ಷತೆ ಮತ್ತು ಸುಸ್ಥಿರತೆಯನ್ನು ಉತ್ತೇಜಿಸುವ ರಾಜ್ಯದ ಬದ್ಧತೆಯನ್ನು ಒತ್ತಿ ಹೇಳಲು ಈ ಸಪ್ತಾಹದ ಆಚರಣೆ ಮಾಡಲಾಗುತ್ತಿದೆ.
ಕೇಂದ್ರದ ಇಂಧನ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುವ ‘ಇಂಧನ ದಕ್ಷತೆಯ ಬ್ಯೂರೋ’ (ಬಿಇಇ), #BEE ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸಾರುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಇಂಧನ ಇಲಾಖೆ ವತಿಯಿಂದ ಸಪ್ತಾಹದ ಆಚರಣೆಯನ್ನು ಕಡ್ಡಾಯಗೊಳಿಸಿದೆ. ಪರಿಸರ ಹಾನಿ ಮತ್ತು ಹವಾಮಾನ ಬದಲಾವಣೆಯ ತುರ್ತು ಸವಾಲುಗಳನ್ನು ಎದುರಿಸುವ ದೇಶದ ಪ್ರಮುಖ ಧ್ಯೇಯದ ಭಾಗ ಈ ಆಚರಣೆ.

Also read: ರಾಯಚೂರು | ಪೋಟ್ನಾಳದಲ್ಲಿ ನಿರ್ಮಾಣವಾಗಲಿದೆ ಹೊಸ ಕ್ರಾಸಿಂಗ್ ರೈಲ್ವೆ ನಿಲ್ದಾಣ

ಇಂಧನ ಸಂರಕ್ಷಣಾ ಸಪ್ತಾಹದ ಸಂದರ್ಭದಲ್ಲಿ ಇಂಧನ ಬಳಕೆಯ ಪ್ರಮಾಣ ತಗ್ಗಿಸುವುದು, ಇಂಧನದ ದಕ್ಷ ಬಳಕೆಯನ್ನು ಉತ್ತೇಜಿಸುವುದು ಮತ್ತು ರಾಜ್ಯದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಬಗ್ಗೆ ಕ್ರೆಡಲ್‌ ಜಾಗೃತಿ ಮೂಡಿಸಲಿದೆ.

ಇಂಧನ ಸಂರಕ್ಷಣಾ ಸಪ್ತಾಹದ ಕುರಿತು ಮಾತನಾಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, #Energy Minister K J George “ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹದಲ್ಲಿ ನಮ್ಮ ಇಲಾಖೆ ವತಿಯಿಂದ ವಾಕಥಾನ್‌ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಇಂಧನ ಸಂರಕ್ಷಣೆಯ ಮಹತ್ವದ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸುವ ಪ್ರಯತ್ನದ ಮೂಲಕ ಭವಿಷ್ಯದ ಪೀಳಿಗೆಗೆ  ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರೇರೇಪಿಸಲಾಗುತ್ತದೆ” ಎಂದಿದ್ದಾರೆ.

“ಹವಾಮಾನ ಬದಲಾವಣೆ ಇಂದಿನ ಕಾಲಮಾನದ ಅತ್ಯಂತ ಗಂಭೀರ ಸವಾಲುಗಳಲ್ಲಿ ಒಂದಾಗಿದೆ.  ಪರಿಸರ ವ್ಯವಸ್ಥೆ, ಆರ್ಥಿಕತೆ ಮತ್ತು ನಮ್ಮ ಜೀವನೋಪಾಯದ ಮೇಲೆ ಇದು  ಪರಿಣಾಮ ಬೀರುವುದರಿಂದ ಇಂಧನ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ಗುರುತರ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯೋನ್ಮುಖವಾಗಿಸಲು ಈ ಸಪ್ತಾಹವು ಉತ್ತೇಜಿಸುತ್ತದೆ,”ಎಂದು

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.

ಹಸಿರುಮನೆ ಅನಿಲ ಹೊರಸೂಸುವಿಕೆ, ಅರಣ್ಯನಾಶ ಮತ್ತು ಮಾಲಿನ್ಯದಂತಹ  ಸವಾಲುಗಳನ್ನು ಎದುರಿಸಲು ರಾಜ್ಯವ್ಯಾಪಿ ಆಂದೋಲನ ನಡೆಸುವ ಅಗತ್ಯವನ್ನು ಒತ್ತಿ ಹೇಳಿದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಇಂಧನ ಸಂರಕ್ಷಣಾ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಖಾತ್ರಿಗಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳು ಸೂಕ್ತವಾದ ಕ್ರಿಯಾ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: 'ಇಂಧನ ದಕ್ಷತೆಯ ಬ್ಯೂರೋ'BangaloreBEEEnergy Minister K.J. GeorgeKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNational Energy Conservation WeekNews_in_KannadaNews_Kannadaಇಂಧನ ಸಚಿವ ಕೆ.ಜೆ. ಜಾರ್ಜ್ಬಿಇಇಬೆಂಗಳೂರುರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2023'
Share196Tweet123Send
Previous Post

ರಾಯಚೂರು | ಪೋಟ್ನಾಳದಲ್ಲಿ ನಿರ್ಮಾಣವಾಗಲಿದೆ ಹೊಸ ಕ್ರಾಸಿಂಗ್ ರೈಲ್ವೆ ನಿಲ್ದಾಣ

Next Post

KREDL launches Energy Conservation Week from December 14

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಚಿತ ವಿದ್ಯುತ್ ಪಡೆಯುವ ಬಗ್ಗೆ ಸಚಿವ ಜಾರ್ಜ್ ಮಹತ್ವದ ಹೇಳಿಕೆ

KREDL launches Energy Conservation Week from December 14

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL