No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
December 14, 2024
in ಬೆಳಗಾವಿ
0
ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಜನರಲ್ಲಿ ರೋಗನಿರೋಧಕ ಶಕ್ತಿಯನ್ನು #Imunity Power ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು #Diabetes ನಿಯಂತ್ರಿಸಲು ಸಿರಿಧಾನ್ಯದ #Cereals ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ತಿಳಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯದಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದರು.

ದೇಶದಲ್ಲಿ ಕರ್ನಾಟಕ ರಾಜ್ಯ ಸಿರಿಧಾನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ ಎಂದು ತಿಳಿಸಿದರು.

Also read: ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ
ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಸಿರಿಧಾನ್ಯವನ್ನು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ ಎಂದರು.

ಬೆಂಗಳೂರಿನ ನಗರದ  ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ #Tripuravasini Palace Ground ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು #International Organic Cereals Trade Fair ಡಿಸೆಂಬರ್ 23, 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು, ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಈ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                      

Tags: BelagaviCerealsCM SiddaramaiahdiabetesImunity PowerInternational Organic Cereals Trade FairKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaTripuravasini Palace Groundಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳತ್ರಿಪುರವಾಸಿನಿ ಅರಮನೆ ಮೈದಾನಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯರೋಗನಿರೋಧಕ ಶಕ್ತಿಸಕ್ಕರೆ ಕಾಯಿಲೆಸಿರಿಧಾನ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ

Next Post

ಗ್ರಾಮ ಪಂಚಾಯತ್ ಗಳ 5,257.70 ಕೋಟಿ ರೂ ವಿದ್ಯುತ್ ಶುಲ್ಕ ಮನ್ನಾ

kalpa News

kalpa News

Next Post
ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ  ಹೆಚ್ಚಳ

ಗ್ರಾಮ ಪಂಚಾಯತ್ ಗಳ 5,257.70 ಕೋಟಿ ರೂ ವಿದ್ಯುತ್ ಶುಲ್ಕ ಮನ್ನಾ

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL