ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆನಂದಪುರದಲ್ಲಿ ಯುವಕನೊಬ್ಬ ಜೀವನದಲ್ಲಿ ಜಿಗುಪ್ಸೆಕೊಂಡು ನೇಣಿಗೆ ಶರಣಾದ ಘಟನೆ ಸಮೀಪದ ಕೈರಾ ಗ್ರಾಮದಲ್ಲಿ ನಡೆದಿದೆ.
ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಾ ಗ್ರಾಮದ ಸಂದೀಪ (33) ಮೃತಪಟ್ಟವನು.
Also read: 45 ದಿನಗಳ ಬಳಿಕ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ | ಅಭಿಮಾನಿಗಳ ಸಂಭ್ರಮ
ಸಂದೀಪನಿಗೆ ಮದುವೆಯಾಗಿಲ್ಲವೆಂದು ಮನನೊಂದು ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post