No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನದ ಮೂಲಕ ಜ್ಞಾನ ವಿಕಸನಗೊಳ್ಳಲಿ: ವಕೀಲ ಭೂಪಾಳಂ ಪ್ರಭಾಕರ್ ಅಭಿಮತ

ಕಸ್ತೂರಬಾ ಕಾಲೇಜು: ನಂದಾದೇವಿ ಭೂಪಾಳಂ ಸ್ಮಾರಕ ಗ್ರಂಥಾಲಯ ಉದ್ಘಾಟನೆ

kalpa News by kalpa News
December 16, 2024
in ಶಿವಮೊಗ್ಗ
0
ತಂತ್ರಜ್ಞಾನದ ಮೂಲಕ ಜ್ಞಾನ ವಿಕಸನಗೊಳ್ಳಲಿ: ವಕೀಲ ಭೂಪಾಳಂ ಪ್ರಭಾಕರ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳ ಮೂಲಕ ಗ್ರಂಥಾಲಯವನ್ನು #Library ವಿಶಿಷ್ಟವಾಗಿ ಜ್ಞಾನಾರ್ಜನೆಗೆ ಬಳಸಿಕೊಳ್ಳಿ ಎಂದು ಹಿರಿಯ ವಕೀಲ ಭೂಪಾಳಂ ಪ್ರಭಾಕರ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಸೋಮವಾರ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನಂದಾದೇವಿ ಭೂಪಾಳಂ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ಎಐ ತಂತ್ರಜ್ಞಾನದ #AI Technology ಪರಿಕಲ್ಪನೆಯೆ ಒಂದು ಅದ್ಭುತ. ಕ್ಲೌಡ್ ಕಂಪ್ಯೂಟಿಂಗ್ ಮೂಲಕ ತಕ್ಷಣವೇ ವಿಶಿಷ್ಟ ಮಾಹಿತಿಗಳನ್ನು ಪಡೆಯಬಹುದಾಗಿದೆ. ವಕೀಲ ವೃತ್ತಿಯಲ್ಲಿ ಬೆಳಗ್ಗೆ ನಡೆದ ನ್ಯಾಯಾಲಯದ ತೀರ್ಪುಗಳನ್ನು ಸಂಜೆಯ ವೇಳೆಗೆ ಅಧ್ಯಯನ ಮಾಡುವ ಅವಕಾಶ ಸಿಗುತ್ತಿದೆ ಎಂದರೆ ಅದಕ್ಕೆ ಕಾರಣ ಎಐ ಮತ್ತು ಕ್ಲೌಡ್ ಕಂಪ್ಯೂಟಿಂಗ್. ಅಂತಹ ಮಾಹಿತಿ ತಂತ್ರಜ್ಞಾನಗಳ ಬಗ್ಗೆ ನಿರಂತರವಾಗಿ ಸಂಪರ್ಕದಲ್ಲಿರಿ.

ಅಮೆರಿಕಾದ ಚಿಕಾಗೊದಲ್ಲಿ ನೆಲೆಸಿರುವ ವೈದ್ಯೆ ನಿರ್ಮಲಾ ಭೂಪಾಳಂ ಅವರ ಕಾಳಜಿಯ ಫಲವಾಗಿ ತನ್ನ ಸಹೋದರಿ ನಂದಾದೇವಿ ಅವರ ಹೆಸರಿನಲ್ಲಿ ಈ ನೂತನ ಗ್ರಂಥಾಲಯ ನಿರ್ಮಾಣ ಸಾಧ್ಯವಾಯಿತು. ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನ ಅತಿ ಮುಖ್ಯವಾಗಿದ್ದು, ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು‌.

Also read: ಶಿವಮೊಗ್ಗ: ಚಾಲಕ ಅಸ್ವಸ್ಥ |  ಡಿವೈಡರ್ ಹತ್ತಿ ನಿಂತ ಶಾಲಾ ಮಕ್ಕಳನ್ನು ಹೊತ್ತ ಒಮ್ನಿ

ಪ್ರಾಸ್ತಾವಿಕವಾಗಿ ಎನ್ಇಎಸ್ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶ್ರೇಷ್ಟಿ ಮಾತನಾಡಿ, ಮಹಾರಾಜರ ಆಡಳಿತದಲ್ಲಿ ಪ್ರಜಾ ಪ್ರತಿನಿಧಿಯಾಗಿದ್ದ ಭೂಪಾಳಂ ಚಂದ್ರಶೇಖರಯ್ಯ ಅವರು ಶಿವಮೊಗ್ಗ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕುಟುಂಬದ ಬಹುತೇಕ ಸದಸ್ಯರು ಎನ್ಇಎಸ್ ವಿದ್ಯಾರ್ಥಿಗಳು.

ಕುಟುಂಬ ನೀಡಿದ 5 ಲಕ್ಷ ರೂಪಾಯಿ ಜೊತೆಗೆ ಎನ್‌ಇಎಸ್ ಸಂಸ್ಥೆಯು ಜೊತೆಗೂಡಿ ಕಸ್ತೂರಬಾ ಕಾಲೇಜಿನಲ್ಲಿ ಚಂದ್ರಶೇಖರಯ್ಯ ಅವರ ಏಳನೇ ಮಗಳು ನಂದಾದೇವಿ ಅವರ ಹೆಸರಿನಲ್ಲಿ ಈ ಸ್ಮಾರಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸ್ಥಾಪಕರ ಧ್ಯೇಯೊದ್ದೇಶಗಳನ್ನು ಇಂದಿಗೂ ಎನ್ಇಎಸ್ ಸಂಸ್ಥೆ ಉಳಿಸಿಕೊಂಡು ಬರುತ್ತಿದೆ. ಎಲ್ಲರೂ ಓದುತ್ತಾರೆ, ಬೆಳೆಯುತ್ತಾರೆ ನಿಜ, ಅದರೇ ನಾನು ಬೆಳೆದ ನೆಲಕ್ಕೆ, ಕಲಿತ ವಿದ್ಯಾಸಂಸ್ಥೆ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕಾಳಜಿ ಅಪರೂಪ. ಆದರೆ ಭೂಪಾಳಂ ಚಂದ್ರಶೇಖರಯ್ಯ ಅವರು ತಮ್ಮ ಕುಟುಂಬಕ್ಕೆ ಶಾಶ್ವತವಾಗಿ ಸಮಾಜಮುಖಿ ಕಾಳಜಿಯ ಸೌಜನ್ಯತೆಯನ್ನು ಬೇರೂರಿದ್ದಾರೆ ಎಂದು ಹೇಳಿದರು.

ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ವಿದ್ಯಾಸಂಸ್ಥೆ ಎಂಬ ದೇವಾಲಯಕ್ಕೆ ಗ್ರಂಥಾಲಯ ಎಂಬುದು ಗರ್ಭಗುಡಿ. ಅಂತಹ ಗರ್ಭಗುಡಿಯಲ್ಲಿ ಕಲಿತು ಯಶಸ್ಸಿನ ಹಾದಿಯೆಡೆಗೆ ನಡೆಯಿರಿ. ಅಧ್ಯಯನ ನಮ್ಮಲ್ಲಿ ಸೌಜನ್ಯತೆ, ಸಂಸ್ಕಾರ, ಮಾನವೀಯ ಸಂಬಂಧಗಳ ವೃದ್ಧಿಗೆ ಕಾರಣವಾಗುತ್ತದೆ ಎಂದು ಹೇಳಿದರು.
ಶೌಚಾಲಯ ಮೇಲ್ದರ್ಜೆಗೆ 1 ಲಕ್ಷ ರೂಪಾಯಿ ದೇಣಿಗೆ

ಕಾಲೇಜಿನ ಶೌಚಾಲಯವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಲಾಗುವುದು ಎಂದು ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿರುವ ಶ್ರೀಮಾತ ಭೂಪಾಳಂ ಘೋಷಿಸಿದರು. ಅಮೆರಿಕ ಸರ್ಕಾರ ಪ್ರೌಢಶಾಲೆಯಲ್ಲಿ ಎರಡನೇ ಭಾಷೆಯಾಗಿ‌ ಕನ್ನಡ ಕಲಿಯಲು ಅವಕಾಶ ಮಾಡಿಕೊಟ್ಟಿದೆ‌. ಕನ್ನಡ ಬಳಗದ ಮೂಲಕ ಅಮೆರಿಕಾದ ವಿವಿಧ ಕೇಂದ್ರಗಳಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಕಲಿಸಲಾಗುತ್ತಿದೆ ಎಂದು ತಿಳಿಸಿದರು.

ಎನ್ಇಎಸ್ ಖಜಾಂಚಿ ಡಿ.ಜಿ.ರಮೇಶ್, ಭೂಪಾಳಂ ಸತ್ಯನಾರಾಯಣ, ವಿಶ್ವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್.ಆರ್.ವೆಂಕಟೇಶ್ ಸ್ವಾಗತಿಸಿದರು. ಉಪನ್ಯಾಸಕ ಎಸ್‌ಎಚ್.ರವಿಕುಮಾರ್ ನಿರೂಪಿಸಿ, ಹೆಚ್.ವಿ.ಶುಭಕರ್ ವಂದಿಸಿ, ವಿದ್ಯಾರ್ಥಿನಿ ಹೇಮಾ ಪ್ರಾರ್ಥಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: AI TechnologyKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLibraryLocalNewsMalnadNewsNews_in_KannadaNews_KannadaShimogaShivamoggaNewsಎಐ ತಂತ್ರಜ್ಞಾನಗ್ರಂಥಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಚಾಲಕ ಅಸ್ವಸ್ಥ |  ಡಿವೈಡರ್ ಹತ್ತಿ ನಿಂತ ಶಾಲಾ ಮಕ್ಕಳನ್ನು ಹೊತ್ತ ಒಮ್ನಿ

Next Post

ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

kalpa News

kalpa News

Next Post
ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL