No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2024
in ಬೆಳಗಾವಿ
0
ಪುಲ್ವಾಮಾ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ #Fake Doctor Clinic ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5 ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿ, ನಿಯಾಮಾನುಸಾರ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರವನ್ನು ಪಡೆದು, ಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿರುತ್ತದೆ. ಸದರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು, ಕೆ.ಪಿ.ಎಂ.ಇ ಅಧಿನಿಯಮ 2007, ಸೆಕ್ಷನ್ 4. ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳು) ಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆ ಎಂದರು.

ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 16 ಕ್ಲಿನಿಕ್ಗಳನ್ನು ಸೀಜ್ ಮಾಡಲಾಗಿದೆ, 8 ಪಿ. ಸಿ .ಆರ್ ಪ್ರಕರಣಗಳು ದಾಖಲಾಗಿವೆ, 1 ಪ್ರಕರಣವು ಎಫ್. ಐ.ಆರ್ ಆಗಿದೆ, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್ಗಳನ್ನು ಮುಚ್ಚಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BelagaviFake Doctor ClinicKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaನಕಲಿ ವೈದ್ಯರ ಕ್ಲಿನಿಕ್ಬೆಳಗಾವಿ
Share196Tweet123Send
Previous Post

ಶಿವಮೊಗ್ಗ | ಹೊಳಲೂರು ಸೇತುವೆ ಮೇಲೆ ಕರಡಿ ಪ್ರತ್ಯಕ್ಷ!?

Next Post

ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ವ್ಯಕ್ತಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ವ್ಯಕ್ತಿ ಆತ್ಮಹತ್ಯೆ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ವ್ಯಕ್ತಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
SWR to run special trains for Good Friday, Easter rush

ಗಮನಿಸಿ! ಬೆಂಗಳೂರಿನಿಂದ ಹೊರಡುವ, ಆಗಮಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 29, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಗಮನಿಸಿ! ಈ ದಿನ ಮೈಸೂರು-ಅರಸೀಕೆರೆ, ಬೆಂಗಳೂರು ರೈಲು ಸಂಚಾರ ರದ್ದು

April 29, 2026
ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ! ವಿದ್ಯಾರ್ಥಿ ವಿರೋಧಿ ನೀತಿಗೆ NSUI ಆಕ್ರೋಶ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL