ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ದಕ್ಷಿಣ ರೈಲ್ವೆ #Southern Railway ತನ್ನ ಒಡೆತನದ 6 ಪ್ಯಾಸೆಂಜರ್ ವಿಶೇಷ ರೈಲುಗಳನ್ನು 2025ರ ಜ.1ರಿಂದ ಜಾರಿಗೆ ಬರುವಂತೆ ಸಾಮಾನ್ಯ ಪ್ಯಾಸೆಂಜರ್ ರೈಲುಗಳಾಗಿ #Passenger Train ಮರು ಸಂಖ್ಯೆ #Re Number ನೀಡಲಾಗುತ್ತಿದೆ.
Also read: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ವ್ಯಕ್ತಿ ಆತ್ಮಹತ್ಯೆ
ಈ ಕುರಿತಂತೆ ಇಲಾಖೆ ಪ್ರಕಟಣೆ ಹೊರಡಿಸಿದ್ದು, ರೈಲು ಸಂಖ್ಯೆಗಳ ವಿವರಗಳು ಈ ಕೆಳಗಿನಂತಿವೆ:
- ಮಂಗಳೂರು ಸೆಂಟ್ರಲ್-ಕಬಕಪುತ್ತೂರು ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ ವಿಶೇಷ ರೈಲುಗಳ ಸಂಖ್ಯೆ 06485/06484 ಇನ್ನುಮುಂದೆ 56625/56626 ಆಗಿ ಸಂಚರಿಸಲಿದೆ.
- ಮಂಗಳೂರು ಸೆಂಟ್ರಲ್-ಕಬಕಪುತ್ತೂರು ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ ವಿಶೇಷ ರೈಲುಗಳ ಸಂಖ್ಯೆ 06487/06486 ಇದೀಗ 56627/ 56628 ಎಂದು ಮರುಸಂಖ್ಯೆ ನೀಡಲಾಗಿದೆ.
- ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ ನಿಲ್ದಾಣಗಳ ನಡುವೆ ಪ್ರತಿನಿತ್ಯ ಸಂಚರಿಸುವ ವಿಶೇಷ ರೈಲುಗಳ ಸಂಖ್ಯೆ 06489/06488 ಈಗ 56629/ 56630 ಎಂದು ಮರುಸಂಖ್ಯೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post