No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಟೋ ಚಾಲಕರಿಗೆ ಎಸ್’ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ | ಸಾರ್ವಜನಿಕರಿಗೆ ಸಂದೇಶವೇನು?

ಮೀಟರ್ ಹಾಕದ ಆಟೋಗಳ ವಿರುದ್ದ ಡ್ರೈವ್ | ಒಂದೇ ತಿಂಗಳಲ್ಲಿ ಸಂಗ್ರಹವಾದ ದಂಡ ಮೊತ್ತವೆಷ್ಟು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 18, 2024
in ಶಿವಮೊಗ್ಗ
0
ಆಟೋ ಚಾಲಕರಿಗೆ ಎಸ್’ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ | ಸಾರ್ವಜನಿಕರಿಗೆ ಸಂದೇಶವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ಸಾರ್ವಜನಿಕರಿಗೆ ಬಾಡಿಗೆ ಹೋಗುವ ವೇಳೆ ಮೀಟರ್ ಹಾಕದ ಹಾಗೂ ಈವರೆಗೂ ಮೀಟರ್ ಅಳವಡಿಸದ ಆಟೋ ಚಾಲಕರ ವಿರುದ್ಧ ಪೊಲೀಸರು ಅಭಿಯಾನ ನಡೆಸಿದ್ದು, ಒಂದೇ ತಿಂಗಳಲ್ಲಿ 2 ಲಕ್ಷ ರೂ.ಗೂ ಅಧಿಕ ದಂಡ ಮೊತ್ತ ಸಂಗ್ರಹ ಮಾಡಲಾಗಿದೆ.

ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ವೀಡಿಯೋ ಮೂಲಕ ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಬಾಡಿಗೆ ವೇಳೆ ಮೀಟರ್ ಹಾಕದ ಆಟೋ ಚಾಲಕರ ವಿರುದ್ಧ ಪೊಲೀಸ್ ಇಲಾಖೆಯಿಂದ ಕಳೆದ ನವೆಂಬರ್ 15ರಿಂದ ಡಿಸೆಂಬರ್ 15ರವರೆಗೂ ಡ್ರೈವ್ ನಡೆಸಲಾಗಿತ್ತು. ಈ ಅವಧಿಯಲ್ಲಿ ಒಟ್ಟು 528 ಪ್ರಕರಣ ಆಟೋ ಚಾಲಕರ ವಿರುದ್ಧ ದಾಖಲಾಗಿದ್ದು, ಬರೋಬ್ಬರಿ 2,40,900 ರೂಪಾಯಿ ದಂಡ ಮೊತ್ತವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, ಎಲ್ಲ ಚಾಲಕರು ತಮ್ಮ ಆಟೋಗಳಿಗೆ ಮೀಟರನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಪ್ರಯಾಣಿಕರನ್ನು ಕೂರಿಸಿಕೊಂಡು ಬಾಡಿಗೆ ಹೋಗುವ ವೇಳೆ ಕಡ್ಡಾಯವಾಗಿ ಮೀಟರನ್ನುಹಾಕಬೇಕು. ಇಲ್ಲದೇ ಹೋದಲ್ಲಿ ಅಂತಹವರಿಗೆ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇನ್ನು, ಸಾರ್ವಜನಿಕರೂ ಸಹ ತಾವು ಆಟೋವನ್ನು ಬಾಡಿಗೆಗೆ ಪಡೆಯುವ ವೇಳೆ ಕಡ್ಡಾಯವಾಗಿ ಮೀಟರ್ ಹಾಕುವಂತೆ ಚಾಲಕರಿಗೆ ಹೇಳಬೇಕು. ಒಂದು ವೇಳೆ ಅದಕ್ಕೆ ನಿರಾಕರಿಸಿದರೆ 112 ಸಂಖ್ಯೆಗೆ ಕೂಡಲೇ ಕರೆ ಮಾಡಿ ದೂರು ದಾಖಲಿಸಿ ಎಂದು ಸಂದೇಶ ನೀಡಿದ್ದಾರೆ.

Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ

ರೈಲ್ವೆ ನಿಲ್ದಾಣದ ಬಳಿ ಮೈಕ್’ನಲ್ಲಿ ಸಂದೇಶ
ಇನ್ನು, ಶಿವಮೊಗ್ಗ ನಗರ ಮುಖ್ಯ ರೈಲ್ವೆ ನಿಲ್ದಾಣಕ್ಕೆ ರೈಲುಗಳು ಆಗಮಿಸಿದ ವೇಳೆ ಜನದಟ್ಟಣೆ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಬಹಳಷ್ಟು ಆಟೋ ಚಾಲಕರು ಮನಸ್ಸಿಗೆ ಬಂದಷ್ಟು ಹಣ ಕೇಳುತ್ತಾರೆ ಎಂಬ ಅರೋಪಗಳು ಕೇಳಿ ಬರುತ್ತವೆ.ಇಂತಹ ಆರೋಪಗಳ ಹಿನ್ನೆಲೆಯಲ್ಲಿ ರೈಲುಗಳು ಆಗಮಿಸುವ ವೇಳೆಯಲ್ಲಿ ರೈಲ್ವೆ ನಿಲ್ದಾಣದ ಬಳಿಯಲ್ಲಿ ಉಪಸ್ಥಿತರಿರುವ ಪೊಲೀಸರು ಆಟೋ ಚಾಲಕರು ಕಡ್ಡಾಯವಾಗಿ ಮೀಟರ್ ಹಾಕುವಂತೆ ಮೈಕ್ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ.

ಪ್ರಯಾಣಿಕರನ್ನು ಹತ್ತಿಸಿಕೊಂಡು ಬಾಡಿಗೆಗೆ ತೆರಳುವ ವೇಳೆ ಕಡ್ಡಾಯವಾಗಿ ಮೀಟರ್ ಹಾಕಬೇಕು, ಪ್ರಯಾಣಿಕರೂ ಸಹ ಮೀಟರ್ ಹಾಕಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಂದೇಶ ನೀಡುತ್ತಿದ್ದಾರೆ. ಅಲ್ಲದೇ, ಜನದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಉಂಟಾಗುವ ಗೊಂದಲ ತಡೆಯಲು ಆಟೋ ಬಾಡಿಗೆ ಪಡೆಯುವ ಪ್ರಯಾಣಿಕರ ಸರತಿ ಸಾಲಿನಲ್ಲಿ ಬಂದು ಆಟೋ ಹತ್ತುವಂತೆಯೂ ಸಹ ಪೊಲೀಸರು ಕ್ರಮಕೈಗೊಂಡಿರುವುದು ಪ್ರಶಂಸೆಗೆ ಪಾತ್ರವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Auto MeterKannada News WebsiteLatest News KannadaLocal NewsMalnad NewsPolice NewsShimogaShivamoggaShivamogga Newsಆಟೋ ಚಾಲಕಮಿಥುನ್ ಕುಮಾರ್ಮೀಟರ್ರೈಲ್ವೆ ನಿಲ್ದಾಣಶಿವಮೊಗ್ಗ
Share196Tweet123Send
Previous Post

ಧರಣಿ ವೇಳೆ ಪ್ರಜ್ಞೆ ತಪ್ಪಿದ ಉಪನ್ಯಾಸಕಿ | ಆಪತ್ಬಾಂದವರಂತೆ ಧಾವಿಸಿ ಚಿಕಿತ್ಸೆ ನೀಡಿದ ಶಾಸಕ ಡಾ. ಧನಂಜಯ ಸರ್ಜಿ

Next Post

ಇತಿಹಾಸ ನಿರ್ಮಿಸಿದ ರಾಜ್ಯ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ | ಏನಿದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇತಿಹಾಸ ನಿರ್ಮಿಸಿದ ರಾಜ್ಯ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ | ಏನಿದು?

ಇತಿಹಾಸ ನಿರ್ಮಿಸಿದ ರಾಜ್ಯ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ | ಏನಿದು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL