Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ಸಚಿವರಿಗೆ ದೃಷ್ಟಿ ತೆಗೆದ ಮಂಗಳಮುಖಿಯರು | ಹೊಸ ಬೈಕ್ ತೋರಿಸಿದ ಫಲಾನುಭವಿ

ಗೃಹಲಕ್ಷ್ಮೀ ಫಲಾನುಭವಿಗಳೊಂದಿಗೆ ಸುವರ್ಣವಿಧಾನಸೌಧಕ್ಕೆ ಬಂದ ಲಕ್ಷ್ಮೀ ಹೆಬ್ಬಾಳಕರ್

December 19, 2024
in ಬೆಳಗಾವಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಗೃಹಲಕ್ಷ್ಮೀ ಯೋಜನೆಯ #Gruhalakshmi Scheme ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ #Minister Lakshmi Hebbalkar ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.

ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವರು ಆಗಮಿಸಿದರು.
ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ.  ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2 ಸಾವಿರ ರೂಪಾಯಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಫೀಜು, ಮಕ್ಕಳಿಗೆ ಬೈಕ್ ಕೊಡಿಸಿರುವುದು.. ಹೀಗೆ ಅನೇಕ ರೂಪದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Also read: ಶಿವಮೊಗ್ಗ | ಮೂರು ಕಾರುಗಳ ಮಧ್ಯೆ ಅಪಘಾತ | ಮಹಿಳೆ ಸಾವು, ಏಳು ಮಂದಿಗೆ ಗಾಯ

ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ಯೋಜನೆಯಿಂದ ಆದ ಲಾಭದ ಬಗ್ಗೆ ಫಲಾನುಭವಿಗಳು ಹೇಳಿಕೊಳ್ಳುವಾಗ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದೇ ನಮ್ಮ ಆಸೆ ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ #DCM D K Shivakumar ಅವರೊಂದಿಗೆ ಗೃಹಲಕ್ಷ್ಮೀ ಫಲಾನುಭವಿಗಳು ಸಂವಾದ ನಡೆಸಲಿದ್ದು, ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಚಿವರಿಗೆ ದೃಷ್ಟಿ ತೆಗೆದ ಮಂಗಳಮುಖಿಯರು

ಮಂಗಳಮುಖಿಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು.

ನಿಮ್ಮಿಂದ ನಮಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವರಿಗೆ ಕೈಮುಗಿದ ಧನ್ಯವಾದ ಅರ್ಪಿಸಿದರು.

ಸಚಿವರಿಗೆ ಹೊಸ ಬೈಕ್ ತೋರಿಸಿದ ಫಲಾನುಭವಿ

ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿಯ ಹಣ ಕೂಡಿಟ್ಟು, ಮಗನಿಗೆ ಬೈಕ್ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.

ನಂತರ ಸಚಿವರು ಗೃಹಲಕ್ಷ್ಮೀಯರ ಜೊತೆಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BelagaviCM SiddaramaiahDCM D K ShivakumarGruhalakshmi SchemeKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Lakshmi HebbalkarNews_in_KannadaNews_Kannadaಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೃಹಲಕ್ಷ್ಮೀ ಯೋಜನೆಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯಸಚಿವೆ ಲಕ್ಷ್ಮೀ ಹೆಬ್ಬಾಳಕರ್
Previous Post

ಶಿವಮೊಗ್ಗ | ಮೂರು ಕಾರುಗಳ ಮಧ್ಯೆ ಅಪಘಾತ | ಮಹಿಳೆ ಸಾವು, ಏಳು ಮಂದಿಗೆ ಗಾಯ

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಆರೋಪಿ ಜಗದೀಶ್ ಶಿವಮೊಗ್ಗ ಜೈಲಿನಿಂದ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಆರೋಪಿ ಜಗದೀಶ್ ಶಿವಮೊಗ್ಗ ಜೈಲಿನಿಂದ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!