No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿ ಟಿ ರವಿ ಬಂಧನ | ಕಾಂಗ್ರೆಸ್‌ನಿಂದ ವ್ಯವಸ್ಥಿತ ಷಡ್ಯಂತರ | ಎಮ್‌ಎಲ್‌ಎ ಚನ್ನಬಸಪ್ಪ ಆರೋಪ

kalpa News by kalpa News
December 20, 2024
in ಶಿವಮೊಗ್ಗ
0
ಸಿ ಟಿ ರವಿ ಬಂಧನ | ಕಾಂಗ್ರೆಸ್‌ನಿಂದ ವ್ಯವಸ್ಥಿತ ಷಡ್ಯಂತರ | ಎಮ್‌ಎಲ್‌ಎ ಚನ್ನಬಸಪ್ಪ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಿ ಟಿ ರವಿ ಅವರ ಬಂಧನ #C T Ravi Arrest ದುರುದ್ದೇಶ ರಾಜಕೀಯ, ಉದ್ದೇಶ ಪೂರ್ವಕವಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿ.ಟಿ.ರವಿಯವರು ಹಲವು ದಶಕಗಳಿಂದ ರಾಜಕಾರಣ ಮಾಡುತ್ತ ಬಂದಿದ್ದಾರೆ. ಅವರು ಎಂದು ಮಹಿಳೆಯರಿಗೆ ಅಗೌರವ ತೋರಿಲ್ಲ. ತೋರುವುದು ಇಲ್ಲ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರ ಅವರ ಮೇಲೆ ಸುಳ್ಳು ಆರೋಪ ಹೊರಿಸಿದೆ. ತಮ್ಮೆಲ್ಲ ತಪ್ಪುಗಳನ್ನು ಮುಚ್ಚಿ ಹಾಕಲು ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಷಡ್ಯಂತ್ರವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದರು.
ಸದನದಲ್ಲಿ ನಡೆದ ಘಟನಾವಳಿಗಳನ್ನು ನೋಡಿದರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ತಮ್ಮನ ಪಿಎ ಹಲ್ಲೆ ಮಾಡಲೆಂದೇ ಬಂದಿದ್ದಾರೆ ಎನ್ನಿಸುತ್ತದೆ. ಎಲ್ಲೋ ಒಂದು ಕಡೆ ಇದನ್ನು ರಾಜಕೀಯಗೊಳಿಸಲು ಹೊರಟಿದ್ದಾರೆ. ಲಕ್ಷಾಂತರ ಜನ ಕಾರ್ಯಕರ್ತೆಯರನ್ನು ಇಟ್ಟುಕೊಟ್ಟಿದಿರುವುದು ಭಾರತೀಯ ಜನತಾ ಪಕ್ಷ. ಸಿ ಟಿ ರವಿ ಅವರು ಅಸಭ್ಯವಾಗಿ ನಡೆದುಕೊಳ್ಳುವ ಮನುಷ್ಯ ಅಲ್ಲ. ಕಾಂಗ್ರೆಸ್ ಹೊಸ ಸಂಪ್ರಾದಾಯವನ್ನು ಬಿತ್ತುವಂತಹ ಕೆಲಸ ಮಾಡುತ್ತಿದೆ.

Also read: ಜನಪ್ರತಿನಿಧಿಗಳ ಮೇಲೆ ಹಲ್ಲೆ | ಕಾಂಗ್ರೆಸ್‌ನ ದುಷ್ಕೃತ್ಯ ಖಂಡನೀಯ: ಟಿ.ಡಿ. ಮೇಘರಾಜ್

ಸದನದ ಒಳಗಡೆ ನಿರ್ಣಯ ಆಗಬೇಕಿರುವ ವಿಷಯವನ್ನು ರಸ್ತೆಗೆ ತಂದಿದ್ದಾರೆ. ಇದು ಸರಿಯಲ್ಲ. ಸಾಮಾನ್ಯ ವ್ಯಕ್ತಿಗೂ ಈ ರೀತಿ ನಡೆಸಿಕೊಳ್ಳುವುದಿಲ್ಲ. ಮೂರು ಮೂರು ಸ್ಟೇಶನ್ ಗೆ ಅವರನ್ನು ಅಲೆದಾಡಿಸಿದ್ದಾರೆ. ಸುವರ್ಣ ಸೌಧದ ಒಳಗಡೆ ಬಂದು ಈ ರೀತಿಯ ಆಟ ಆಡುತ್ತಾರೆ ಎಂದರೆ ಪೊಲೀಸ್‌ನವರು ಏನು ಮಾಡುತ್ತಿದ್ದಾರೆ. ಇದು ಸರ್ಕಾರದ ವಿಫಲತೆ. ಸರ್ಕಾರದ ಕುಮ್ಮಕ್ಕು ಇದಕ್ಕಿದೆ. ರಕ್ಷಣಾ ವ್ಯವಸ್ಥೆ ಕುಸಿದು ಬಿದ್ದಿದೆ. ಈ ಸರ್ಕಾರ ಸತ್ತುಹೋಗಿದೆ ಎಂದು ಕಿಡಿಕಾರಿದರು.

ಚುನಾವಣಾ ಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾಗಿದೆ. ಸಿ.ಟಿ ರವಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿ ಟಿ ಅವರ ಮೇಲೆ ಕರ್ನಾಟಕ ಜನತೆಯ ಆಶೀರ್ವಾದ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮಗ ಯತೀಂದ್ರವರು ಸಿ.ಟಿ.ರವಿ ಮೇಲೆ ಆರೋಪ ಮಾಡಿರುವುದು ಶುದ್ಧ ಸುಳ್ಳು, ಕಾಂಗ್ರೆಸ್ ವ್ಯವಸ್ಥೆಯಲ್ಲಿ ಅಪ್ಪ ಮಕ್ಕಳ ಆಟ ನಡೆಯಲಿ. ಚುನಾಯಿತ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದೆ ಗೂಂಡಾಗಳನ್ನು ಒಳಗೆ ಬಿಟ್ಟು ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಗೂಂಡಾಗಳು ದಾದಾ ಗಿರಿ ಮಾಡುತ್ತಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: C T Ravi ArrestKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Lakshmi HebbalkarMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಸಿ.ಟಿ. ರವಿ ಬಂಧನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನಪ್ರತಿನಿಧಿಗಳ ಮೇಲೆ ಹಲ್ಲೆ | ಕಾಂಗ್ರೆಸ್‌ನ ದುಷ್ಕೃತ್ಯ ಖಂಡನೀಯ: ಟಿ.ಡಿ. ಮೇಘರಾಜ್

Next Post

ಸಿ.ಟಿ. ರವಿಗೆ ಬಿಗ್ ರಿಲೀಫ್ | ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಿ | ಹೈಕೋರ್ಟ್ ಆದೇಶ

kalpa News

kalpa News

Next Post
ಇದು ತುಂಬಾ ದಿನ ನಡೆಯಲ್ಲ, ಎಲ್ಲವೂ ಲೆಕ್ಕ ಚುಕ್ತಾ ಆಗುತ್ತೆ | ಸರ್ಕಾರದ ವಿರುದ್ಧ ಸಿ.ಟಿ. ರವಿ ವಾಗ್ದಾಳಿ

ಸಿ.ಟಿ. ರವಿಗೆ ಬಿಗ್ ರಿಲೀಫ್ | ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಿ | ಹೈಕೋರ್ಟ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!