No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಹಕಾರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಲಾಕರ್ ಪ್ಲಾಜಾ ಶೀಘ್ರ ಆರಂಭ: ಎಸ್.ಪಿ. ದಿನೇಶ್

ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡರ್ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 25, 2024
in ಶಿವಮೊಗ್ಗ
0
ಸಹಕಾರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಲಾಕರ್ ಪ್ಲಾಜಾ ಶೀಘ್ರ ಆರಂಭ: ಎಸ್.ಪಿ. ದಿನೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪದವೀಧರ ಸಹಕಾರ ಸಂಘದ 2025ರ #Graduate Co-operative Society ಕ್ಯಾಲೆಂಡರ್ ಅನ್ನು ಇಂದು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು.

ಕ್ಯಾಲೆಂಡರ್ ಅನ್ನು ಮಾಜಿ ನಗರಸಭಾ ಅಧ್ಯಕ್ಷ ಎಂ.ಶಂಕರ್ ಬಿಡುಗಡೆ ಮಾಡಿದರೆ, ಟೇಬಲ್ ಕ್ಯಾಲೆಂಡರ್‍ನ್ನು ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜ್‍ನ ಪ್ರಾಂಶುಪಾಲ ಗುರುರಾಜ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ 2020ರಲ್ಲಿ ಅಧಿಕಾರಕ್ಕೆ ಬಂದಿದ್ದ ನಮ್ಮ ತಂಡವು ಇದೀಗ 5 ವರ್ಷವನ್ನು ಪೂರೈಸುವ ಹಂತದಲ್ಲಿದೆ. ನಮ್ಮ ಅವಧಿಯಲ್ಲಿ ಬ್ಯಾಂಕಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ರೂಪಿಸಿ ಬ್ಯಾಂಕ್‍ನ್ನು ಮತ್ತಷ್ಟು ಸದೃಢಗೊಳಿಸಿದ್ದೇವೆ ಎಂದರು.
ಈ ವರ್ಷ ದಾಖಲೆ ವಹಿವಾಟು ನಡೆಸಿದ್ದು, ಸುಮಾರು 214.40 ಕೋಟಿ ವಹಿವಾಟು ನಡೆಸಿ 7.41 ಕೋಟಿ ಲಾಭದಲ್ಲಿ 1.29 ಕೋಟಿ ನಿವ್ವಳ್ಳ ಲಾಭವನ್ನು ಬ್ಯಾಂಕ್ ಗಳಿಸಿದೆ. ಇದು ಹೆಮ್ಮೆಯ ವಿಷಯವಾಗಿದೆ. ಬ್ಯಾಂಕಿನ 50ನೇ ವರ್ಷದ ಅಂಗವಾಗಿ ಕೃಷಿ ನಗರದಲ್ಲಿ 4 ಅಂತಸ್ತಿನ ಹೊಸ ಶಾಖಾ ಕಛೇರಿಯನ್ನು ತೆರೆಯಲಾಗುವುದು. ಈಗಾಗಲೇ ಕಾಮಗಾರಿ ಕೆಲಸಗಳು ಮುಗಿಯುವ ಹಂತಕ್ಕೆ ಬಂದಿದ್ದು, ಇನ್ನು 5 ತಿಂಗಳಲ್ಲಿ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ ಎಂದರು.

4 ಅಂತಸ್ತಿನ ಈ ಕಟ್ಟಡದಲ್ಲಿ ಬಹುಶಃ ರಾಜ್ಯದಲ್ಲಿ ಅದರಲ್ಲೂ ಸಹಕಾರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಲಾಕರ್ ಪ್ಲಾಜಾವನ್ನು ತೆರೆಯಲಾಗುವುದು. ಇಂದಿನ ಕೌಟಂಬಿಕ ಸನ್ನಿವೇಶಗಳ ಹಿನ್ನಲೆಯಲ್ಲಿ ಹಿರಿಯರು ಒಬ್ಬೊಬ್ಬರೇ ಮನೆಯಲ್ಲಿ ಇರುತ್ತಾರೆ. ಇದರಲ್ಲಿ ನಮ್ಮ ಸದಸ್ಯರು ಹೆಚ್ಚಾಗಿದ್ದಾರೆ. ಇವರ ಅನುಕೂಲಕ್ಕಾಗಿ ಮನೆಯ ದಾಖಲೆ, ಬೆಲೆಬಾಳುವ ವಸ್ತುಗಳನ್ನು ಲಾಕರ್‍ನಲ್ಲಿ ಇಡಲು ಅನುಕೂಲವಾಗುವಂತೆ ಇದನ್ನು ರೂಪಿಸಲಾಗಿದೆ ಎಂದರು.

Also read: ಯುವ ಪೀಳಿಗೆಗೆ ಸಂಪ್ರದಾಯ, ಸಂಸ್ಕೃತಿಯ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ ಅಭಿಪ್ರಾಯ

ಹಾಗೆಯೇ ಬ್ಯಾಂಕಿನ ಶಾಖೆಯು 2ನೇ ಅಂತಸ್ತಿನಲ್ಲಿ ಪ್ರಾರಂಭವಾಗಲಿದ್ದು, ಈ ಭಾಗದಲ್ಲಿ ಸುಮಾರು 2 ಸಾವಿರ ಸದಸ್ಯರು ಇರುತ್ತಾರೆ. ಅವರ ಅನುಕೂಲಕ್ಕಾಗಿ ಈ ಶಾಖೆಯನ್ನು ತೆರೆಯಲಾಗುವುದು. ಪದವಿಧರರ ಬ್ಯಾಂಕ್ ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೇ ಸಮಾಜಮುಖಿ ಕಾರ್ಯವನ್ನು ಕೂಡ ಮಾಡುತ್ತ ಬಂದಿದೆ. ಕುವೆಂಪು ವಿವಿಯಲ್ಲಿ ಗಣಿತ, ಎಂ.ಕಾಂ., ಹಾಗೂ ಎಂ.ಬಿ.ಎ., ಹಾಗೂ ಅರ್ಥಶಾಸ್ತ್ರದ ವಿಭಾಗದ ವಿದ್ಯಾರ್ಥಿಗಳಿಗೆ ಚಿನ್ನದ ಪದಕದ ಬಹುಮಾನವನ್ನು ಘೋಷಣೆ ಮಾಡಿದ್ದೇವೆ ಎಂದರು.

ಕ್ಯಾಲೆಂಡರ್ ಮತ್ತು ಟೇಬಲ್ ಕ್ಯಾಲೆಂಡರ್‍ಗಳನ್ನು ಬಿಡುಗಡೆಗೊಳಿಸಿದ ಎಂ.ಶಂಕರ್ ಹಾಗೂ ಗುರುರಾಜ್ ಅವರು ಬ್ಯಾಂಕಿನ ಸೇವೆಯ ಬಗ್ಗೆ ತೃಪ್ತಿವ್ಯಕ್ತಪಡಿಸಿ ಮತ್ತಷ್ಟು ಆರ್ಥಿಕವಾಗಿ ಬ್ಯಾಂಕ್ ಬೆಳೆಯಲಿ, ಸದಸ್ಯರಿಗೆ ಅನುಕೂಲವಾಗಲಿ. ಈಗಾಗಲೇ ಈ ಬ್ಯಾಂಕ್ ಆರ್ಥಿಕ ಶಿಸ್ತನ್ನು ಬೆಳೆಸಿಕೊಂಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಜೋಗದ ವೀರಪ್ಪ, ಯು.ಶಿವಾನಂದ್, ಮಮತ, ಸುರೇಶ್, ಪ್ರಸನ್ನ, ಕೃಷ್ಣಮೂರ್ತಿ, ರುದ್ರೇಶ್, ಚಂದ್ರಶೇಖರ್, ರಮ್ಯಾ, ಜಗದೀಶ್ ಇನ್ನಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Graduate Co-operative SocietyKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಪದವೀಧರ ಸಹಕಾರ ಸಂಘಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಯುವ ಪೀಳಿಗೆಗೆ ಸಂಪ್ರದಾಯ, ಸಂಸ್ಕೃತಿಯ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ ಅಭಿಪ್ರಾಯ

Next Post

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL