No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಜ.1ರ ನಾಳೆಯಿಂದ ಶಿವಮೊಗ್ಗದ ಈ ರೈಲುಗಳ ಸಂಚಾರ ಸಮಯದಲ್ಲಿ ಬದಲಾಗಲಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2024
in ಶಿವಮೊಗ್ಗ, Small Bytes
0
ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದಿಂದ #Shivamogga ಹೊರಡುವ ಹಾಗೂ ತಲುಪುವ ಹಲವು ರೈಲುಗಳ ಸಂಚಾರ ಸಮಯದಲ್ಲಿ ಒಂದಷ್ಟು ಬದಲಾವಣೆಯಾಗಲಿದ್ದು, ಜ.1ರ ನಾಳೆಯಿಂದ ಜಾರಿಗೆ ಬರಲಿದೆ.

ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ?

  • ಶಿವಮೊಗ್ಗ-ಎಂಜಿಆರ್ ಚೆನ್ನೈ: 12692 ಎಂಜಿಆರ್ ಚೆನ್ನೈ #MGRChennaiCentral ಸೆಂಟ್ರಲ್ ರೈಲು ಬೀರೂರನ್ನು ಈವರೆಗೂ ಸಂಜೆ 6.23ಕ್ಕೆ ತಲುಪಿ 6.25 ಕ್ಕೆ ಹೊರಡುತ್ತಿತ್ತು. ಆದರೆ, ಜ.4ರಿಂದ ಇದೇ ರೈಲು ಸಂಜೆ 5.15ಕ್ಕೆ ಶಿವಮೊಗ್ಗದಿಂದ ಹೊರಟು 6.18ಕ್ಕೆ ಬೀರೂರು ತಲುಪಿ, 6.20ಕ್ಕೆ ಹೊರಡಲಿದೆ.
  • ಶಿವಮೊಗ್ಗ-ತಾಳಗುಪ್ಪ #Talguppa ನಡುವೆ ಪ್ರತಿದಿನ ಸಂಚರಿಸುವ 07350 ಸಂಖ್ಯೆಯ ಪ್ಯಾಸೆಂಜರ್ ರೈಲು ಈವರೆಗೂ ಮಧ್ಯಾಹ್ನ 2.35ಕ್ಕೆ ಶಿವಮೊಗ್ಗದಿಂದ ಹೊರಡುತ್ತಿತ್ತು. ಆದರೆ, ಜ.1ರ ನಾಳೆಯಿಂದ ಮಧ್ಯಾಹ್ನ 2.25ಕ್ಕೆ ಹೊರಡಲಿದ್ದು, 4.55 ಕ್ಕೆ ತಲುಪುತ್ತಿದ್ದ ತಾಳುಗುಪ್ಪ ನಿಲ್ದಾಣವನ್ನು 4.50 ಕ್ಕೆ ತಲುಪಲಿದೆ.

  • ಈ ಮಾರ್ಗಗಳಲ್ಲಿ ಬರುವ ಕೊನಗವಳ್ಳಿ ರೈಲು ನಿಲ್ದಾಣವನ್ನು ಮಧ್ಯಾಹ್ನ 2.49 ಕ್ಕೆ ತಲುಪಿ, 2.50 ಕ್ಕೆ ಹೊರಡುತ್ತಿತ್ತು. ನಾಳೆಯಿಂದ ಈ ರೈಲು 2.39 ಕ್ಕೆ ತಲುಪಿ 2.40 ಕ್ಕೆ ಹೊರಡಲಿದೆ. ಅದೇ ರೀತಿ, 2.55ಕ್ಕೆ ಹಾರನಹಳ್ಳಿ ತಲುಪಿ 2.56ಕ್ಕೆ ಹೊರಡುತ್ತಿದ್ದ ರೈಲು, ನಾಳೆಯಿಂದ 2.45ಕ್ಕೆ ತಲುಪಿ 2.46ಕ್ಕೆ ಹೊರಡಲಿದೆ.
  • ಮಧ್ಯಾಹ್ನ 3.02ಕ್ಕೆ ಕುಂಸಿ ನಿಲ್ದಾಣ ತಲುಪಿ 3.03ಕ್ಕೆ ಹೊರಡುತ್ತಿದ್ದ ರೈಲು ಇನ್ನು ಮುಂದೆ 2.52ಕ್ಕೆ ತಲುಪಿ, 2.53ಕ್ಕೆ ಹೊರಡಲಿದೆ. ಹಾಗೆಯೇ, 3.19ಕ್ಕೆ ಅರಸಾಳು ನಿಲ್ದಾಣ ತಲುಪಿ 3.20ಕ್ಕೆ ಹೊರಡುತ್ತಿದ್ದ ರೈಲು ಇನ್ನು ಮುಂದೆ 3.09ಕ್ಕೆ ತಲುಪಿ 3.19ಕ್ಕೆ ಹೊರಡಲಿದೆ.
  • ಇನ್ನು, ಮಧ್ಯಾಹ್ನ 3.24 ಕ್ಕೆ ಕೆಂಚನಾಳ ತಲುಪಿ 3.25 ಕ್ಕೆ ನಿಲ್ದಾಣದಿಂದ ಹೊರಡುತ್ತಿದ್ದ ಈ ರೈಲು, ನಾಳೆಯಿಂದ 3.14 ಕ್ಕೆ ತಲುಪಿ 3.15ಕ್ಕೆ ಹೊರಡಲಿದೆ. ತಾಳಗುಪ್ಪ ನಿಲ್ದಾಣವನ್ನು ಇದುವರೆಗೆ ನಿಗದಿತವಾಗಿದ್ದ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ತಲುಪಲಿದೆ.
  • ಅದೇ ರೀತಿ ಯಶವಂತಪುರದಿಂದ #Yashwantpur ಶಿವಮೊಗ್ಗಕ್ಕೆ ಮಧ್ಯಾಹ್ನ 2.30ಕ್ಕೆ ಬರುತ್ತಿದ್ದ 16579 ಸಂಖ್ಯೆಯ ಎಕ್ಸ್’ಪ್ರೆಸ್ ರೈಲು 2.15 ಕ್ಕೆ ತಲುಪಲಿದೆ.
  • 20651 ಸಂಖ್ಯೆಯ ಯಶವಂತಪುರ-ತಾಳಗುಪ್ಪ ಇಂಟರ್ ಸಿಟಿ ರೈಲು #IntercityTrain ಶಿವಮೊಗ್ಗವನ್ನು 7.40 ಕ್ಕೆ ತಲುಪಿ ತಾಳಗುಪ್ಪಕ್ಕೆ 7.45 ಕ್ಕೆ ಹೊರಡುತ್ತಿತ್ತು. ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪುತಿತ್ತು. ಈ ರೈಲು ಬದಲಾದ ಸಮಯದಲ್ಲಿ ನಾಳೆಯಿಂದ 9.45ಕ್ಕೆ ತಾಳಗುಪ್ಪ ತಲುಪಲಿದೆ.
  • ಪ್ರತಿದಿನ ರಾತ್ರಿ 9 ಗಂಟೆಗೆ ತಾಳಗುಪ್ಪದಿಂದ ಹೊರಡುತ್ತಿದ್ದ 16228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್’ಪ್ರೆಸ್ ರೈಲು ರಾತ್ರಿ 8.55 ಕ್ಕೆ ಹೊರಡಲಿದೆ. ಈ ರೈಲು ನಾಳೆಯಿಂದ ನಿಗದಿತ ಸಮಯಕ್ಕಿಂತ 5 ನಿಮಿಷ ಮುಂಚಿತವಾಗಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Indian RailwayIntercity TrainIRCTCKannada News WebsiteLatest News KannadaLocal NewsMalnad NewsMGR ChennaiShimogaShivamoggaShivamogga NewsSouth Western RailwayTalaguppaYashwantpurಎಂಜಿಆರ್ ಚೆನ್ನೈ ಸೆಂಟ್ರಲ್ತಾಳಗುಪ್ಪಬೀರೂರುಯಶವಂತಪುರರೈಲುಶಿವಮೊಗ್ಗಹಾರನಹಳ್ಳಿ
Share196Tweet123Send
Previous Post

ಸಾಯಲೆಂದು ಅಡ್ಡಪಟ್ಟಿಗೆ ನೇಣು | ಭಾರ ತಡೆಯದೇ ಹಗ್ಗ ತುಂಡಾಗಿ ಕೆಳಕ್ಕೆ ಬಿದ್ದ ವ್ಯಕ್ತಿ ಸಾವು

Next Post

ಚಳ್ಳಕೆರೆ | ಸರ್ವಿಸ್ ರಸ್ತೆಯಲ್ಲಿ ಬಸ್ ಬಾರದೇ ವಿದ್ಯಾರ್ಥಿಗಳ ಪರದಾಟ | ಸಿಎಂ ಕಚೇರಿಯಿಂದ ಸ್ಪಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಳ್ಳಕೆರೆ | ಸರ್ವಿಸ್ ರಸ್ತೆಯಲ್ಲಿ ಬಸ್ ಬಾರದೇ ವಿದ್ಯಾರ್ಥಿಗಳ ಪರದಾಟ | ಸಿಎಂ ಕಚೇರಿಯಿಂದ ಸ್ಪಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL