No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪ್ರತಿಭಾ ಕಾರಂಜಿ ಕವ್ವಾಲಿ ಸ್ವರ್ಧೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 4, 2025
in ಉಡುಪಿ
0
ಪ್ರತಿಭಾ ಕಾರಂಜಿ ಕವ್ವಾಲಿ ಸ್ವರ್ಧೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ #Pratibha Karanji ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಉಡುಪಿ, ಉಪನಿರ್ದೇಶಕರ ಕಛೇರಿ ಉಡುಪಿ ಇವರ ವತಿಯಿಂದ ಶ್ರೀ ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಎಂಟನೇ ತರಗತಿಯಿಂದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನೊಳಗೊಂಡ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

Also read: ಮೂಲಸೌಕರ್ಯವಿಲ್ಲದೇ ನರಳುತ್ತಿದೆ ಸೋಮಿನಕೊಪ್ಪ ಭೋವಿ ಕಾಲೋನಿ ಸ್ಮಶಾನ
ದ್ವಿತೀಯ ವಿಜ್ಞಾನ ವಿಭಾಗದ ನೈತಿಕ್ ಶೆಟ್ಟಿ, ಐಫಾ ಫರ್‍ಹಾನ, ಭುವನ್, ಪ್ರಥಮ ವಿಜ್ಞಾನ ವಿಭಾಗದ ಸ್ಮೃತಿ ಮರಾಠೆ, ಒಂಬತ್ತನೇ ತರಗತಿಯ ಶ್ರೀಶಾ ಪ್ರಭು, ರೇಚಲ್ ಡಿ’ಸೋಜ ತಂಡವನ್ನು ಪ್ರತಿನಿಧಿಸಿದ್ದರು. ಉಳಿದಂತೆ ಗಝಲ್‌ನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸ್ಮೃತಿ ಮರಾಠೆ ದ್ವಿತೀಯ ಸ್ಥಾನ, ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಕೀರ್ತನ್ ಡಿ’ಸೋಜ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaPratibha KaranjiUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಪ್ರತಿಭಾ ಕಾರಂಜಿಮಂಗಳೂರು
Share196Tweet123Send
Previous Post

ಮೈಸೂರು | ಕೇಕ್ ತಿಂದು 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

Next Post

ಕಹಿಯಾದ ಸ್ವೀಟ್ ರವಾನೆ ಪ್ರಕರಣ | ತನಿಖೆ ಚುರುಕಿಗೆ ಬಿಜೆಪಿ ಮನವಿ | ಯಾರು ಏನು ಹೇಳಿದರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಹಿಯಾದ ಸ್ವೀಟ್ ರವಾನೆ ಪ್ರಕರಣ | ತನಿಖೆ ಚುರುಕಿಗೆ ಬಿಜೆಪಿ ಮನವಿ | ಯಾರು ಏನು ಹೇಳಿದರು?

ಕಹಿಯಾದ ಸ್ವೀಟ್ ರವಾನೆ ಪ್ರಕರಣ | ತನಿಖೆ ಚುರುಕಿಗೆ ಬಿಜೆಪಿ ಮನವಿ | ಯಾರು ಏನು ಹೇಳಿದರು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!