No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಾವು ದೆಹಲಿಗೆ ಹೋಗಿದ್ದೇಕೆ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?

kalpa News by kalpa News
January 4, 2025
in ಶಿವಮೊಗ್ಗ
0
ತಾವು ದೆಹಲಿಗೆ ಹೋಗಿದ್ದೇಕೆ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ಕಾಂಗ್ರೆಸ್‍ನಲ್ಲಿಯೇ ಯುದ್ಧ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂಡಾ ಹಗರಣದಿಂದ ಅಧಿಕಾರ ಕಳೆದುಕೊಳ್ಳುತ್ತಿರುವ ಭೀತಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣ ಕೂಟದ ನೆಪದಲ್ಲಿ ಕೆಲವು ಶಾಸಕರುಗಳನ್ನು ಮೆಚ್ಚಿಸಲು ಹೊರಟಿದ್ದಾರೆ. ಈ ಔತಣ ಕೂಟ ಕೂಡ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದೇಶಿ ಪ್ರವಾಸದಲ್ಲಿರುವಾಗ ನಡೆಯುತ್ತಿದೆ. ಈ ಔತಣ ಕೂಟ ಸಿದ್ದರಾಮಯ್ಯ ಅವರ ಕೃಪಾಪೋಷಿತವಾಗಿದ್ದು, ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುವುದು ಜಗ್ದಜ್ಜಾಹೀರವಾಗಿದೆ. ಮುಖ್ಯಮಂತ್ರಿ ರಾಜಕೀಯ ದಾಳ ಉರುಳಿಸಲು ಮುನ್ನುಡಿಯಾಗಿ ಈ ಔತಣ ಕೂಟ ಆಯೋಜಿಸಿದ್ದಾರೆ. ಅವರಿಗೆ ಅವರಿಗೆ ಸಿಎಂ ಪಟ್ಟ ಬಿಟ್ಟುಕೊಡಲು ಇಷ್ಟವಿಲ್ಲ. ಅವರದೇ ಪಕ್ಷದವರಿಗೆ ಅವರು ಮುಂದುವರೆಯಲು ಇಷ್ಟವಿಲ್ಲ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ವಿರುದ್ಧವೇ ಯುದ್ಧ ಆರಂಭವಾಗಿದೆ ಎಂದರು.
ಕಾಂಗ್ರೆಸ್‍ನಲ್ಲಿ ಮಾತ್ರ ಒಳಜಗಳ ಇಲ್ಲ. ಬಿಜೆಪಿಯಲ್ಲೂ ನಿಮ್ಮ ವಿರುದ್ಧವೇ ಪ್ರತಿಧ್ವನಿ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ರಾಜಕೀಯ ಪಕ್ಷಗಳಲ್ಲಿ ಷಡ್ಯಂತ್ರ, ಪಿತೂರಿಗಳೆಲ್ಲವೂ ಸಹಜ, ಎಲ್ಲವನ್ನು ಜೀರ್ಣಿಸಿಕೊಂಡು ಪಕ್ಷ ಸಂಘಟನೆ ಮಾಡುವ ಶಕ್ತಿಯನ್ನು ಭಗವಂತ ನನಗೆ ಕೊಟ್ಟಿದ್ದಾನೆ. ಅದನ್ನು ಮಾಡುತ್ತೇನೆ ಎಂದರು.

ನನಗೆ ರಾಜ್ಯಾಧ್ಯಕ್ಷ ಸ್ಥಾನ ಅನಿರೀಕ್ಷಿತವಾಗಿ ಸಿಕ್ಕಿದೆ. ಪಕ್ಷದ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ಕೊಟ್ಟಿದೆ. ಆಡಳಿತ ಪಕ್ಷ ತುದಿಗಾಲಲ್ಲಿ ನಿಲ್ಲುವಂತೆ ಅದರ ಭ್ರಷ್ಟಾಚಾರ, ದುರಾಡಳಿತದ ವಿರುದ್ದ ಹೋರಾಟ ಮಾಡುತ್ತಿದ್ದೇನೆ. ಮುಂದೆಯೂ ಕೂಡ ಅಧ್ಯಕ್ಷನಾಗಿ ಪಕ್ಷವನ್ನು ಸದೃಢಗೊಳಿಸಿ ಅಧಿಕಾರಕ್ಕೆ ತಂದೇ ತರುತ್ತೇನೆ ಎಂದರು.

Also read: ಕಹಿಯಾದ ಸ್ವೀಟ್ ರವಾನೆ ಪ್ರಕರಣ | ತನಿಖೆ ಚುರುಕಿಗೆ ಬಿಜೆಪಿ ಮನವಿ | ಯಾರು ಏನು ಹೇಳಿದರು?

ಬಿಜೆಪಿಯಲ್ಲಿ ಒಂದಿಬ್ಬರ ಸಮಸ್ಯೆ ಇದೆ. ನಾನು ಹೈಕಮಾಂಡ್ ಗೆ ಚಾಡಿ ಹೇಳಲು ಹೋಗಿರಲಿಲ್ಲ. ಪಕ್ಷದ ಅಧ್ಯಕ್ಷನಾಗಿ ಪಕ್ಷದೊಳಗಿನ ವಿದ್ಯಾಮಾನಗಳನ್ನು ವರಿಷ್ಠರಿಗೆ ತಿಳಿಸಿದ್ದೇನೆ. ಎಲ್ಲವನ್ನೂ ಅವರು ಗಮನಿಸುತ್ತಿದ್ದಾರೆ. ಸದ್ಯದಲ್ಲೆ ಎಲ್ಲವೂ ಸರಿ ಹೋಗಲಿದೆ ಎಂದು ಯತ್ನಾಳ್ ಅವರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದರು.

ರಾಜ್ಯಸರ್ಕಾರ ಬಸ್ ದರ ಏರಿಕೆ ಮಾಡಿ ಗ್ಯಾರಂಟೀ ಯೋಜನೆಗಳ ಹೊರೆಯನ್ನು ಸರಿದೂಗಿಸಲು ಹೊರಟಿದೆ. ಜನರಿಗೆ ಅನ್ಯಾಯ ಮಾಡುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ ಎಂದ ಬಿ.ವಿ. ವಿಜಯೇಂದ್ರ ಅವರು ಸಚಿನ್ ಪಾಂಚಾಲ್ ಆತ್ನಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಹೆದರಿದ್ದಾರೆ. ಅವರದ್ದೇ ನೇರ ಪಾತ್ರವಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು, ಬಾಣಂತಿ , ಹಸುಗೂಸು ಸಾವಿನ ಪ್ರಕರಣಗಳಿಗೆ ನೈತಿಕ ಹೊಣೆ ಹೊತ್ತು ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವೆ ಲಕ್ಷ್ಮೀ ಹೆಬಾಳ್ಕರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದು 2ವರ್ಷವಾಗಿದೆ. ಅವರ ಸಾಧನೆ ಏನು ಎಂದು ಕೇಳಿದರೆ ಶೂನ್ಯವಷ್ಟೇ ಎಲ್ಲಿಯೂ ಅಭಿವೃದ್ಧಿ ನಡೆದಿಲ್ಲ. ಬಿಜೆಪಿ ಶಾಸಕರುಗಳಿಗೆ ಇರಲಿ ಕಾಂಗ್ರೆಸ್ ಶಾಸಕರಿಗೂ ಅನುದಾನವಿಲ್ಲ, ಅದರಲ್ಲೂ ಹೊಸದಾಗಿ ಆಯ್ಕೆಯಾದವರು ಜನರ ಹತ್ತಿರ ಹೋಗುವುದೇ ಕಷ್ಟವಾಗಿದೆ. ಆ ಪಕ್ಷದಿಂದಲೇ ಬೇಸರದ ಮಾತುಗಳು ಕೇಳಿಬರುತ್ತಿವೆ . ಇದಕ್ಕೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ.ಧನಂಜಯಸರ್ಜಿ, ಡಿ.ಎಸ್.ಅರುಣ್,ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್,ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಎಸ್. ದತ್ತಾತ್ರಿ, ಕೆ.ಬಿ.ಅಶೋಕ್‍ನಾಯ್ಕ್, ಮಾಲತೇಶ್, ಮೋಹನ್‍ರೆಡ್ಡಿ, ಗಾಯಿತ್ರಿ ಮಲ್ಲಪ್ಪ, ಮಧುರಾ ಶಿವಾನಂದ್, ಕೆ.ವಿ.ಅಣ್ಣಪ್ಪ, ಶಿವರಾಜ್, ಹರಿಕೃಷ್ಣ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: B Y VijayendraCM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಹಿಯಾದ ಸ್ವೀಟ್ ರವಾನೆ ಪ್ರಕರಣ | ತನಿಖೆ ಚುರುಕಿಗೆ ಬಿಜೆಪಿ ಮನವಿ | ಯಾರು ಏನು ಹೇಳಿದರು?

Next Post

ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

kalpa News

kalpa News

Next Post
ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

ನಿಮ್ಮೊಂದಿಗೆ ನಾವಿದ್ದೇವೆ | ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕನಿಗೆ ಹೆಚ್.ಸಿ. ಯೋಗೀಶ್ ಸಾಂತ್ವಾನ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL