No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಗೀತವನ್ನು ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು | ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಸಲಹೆ

ನಾದಲಯ ಸಿದ್ದಾಂತ’ ಪ್ರಶಸ್ತಿ ಪ್ರದಾನ | ಸುಭದ್ರಮ್ಮ ವೆಂಕಟಪ್ಪ ಸಂಗೀತ ವಿದ್ಯಾಲಯ ಟ್ರಸ್ಟ್ 6ನೇ ವಾರ್ಷಿಕೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 5, 2025
in ಬೆಂಗಳೂರು ನಗರ
0
ಸಂಗೀತವನ್ನು ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು | ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ಕಲೆಗಳನ್ನು #IndianArt ನಿತ್ಯದ ತಪಸ್ಸಿನಂತೆ ಅಭ್ಯಾಸ ಮಾಡಬೇಕು. ಹಾಗಿದ್ದರೆ ಮಾತ್ರ ಅವು ಜೀವನಪೂರ್ಣ ಆನಂದ ನೀಡುತ್ತವೆ ಎಂದು ಖ್ಯಾತ ಮೃದಂಗ ವಿದ್ವಾನ್ ಎಚ್.ಎಸ್. ಸುಧೀಂದ್ರ ಹೇಳಿದರು.

ಸುಭದ್ರಮ್ಮ ವೆಂಕಟಪ್ಪ ಸಂಗೀತ ವಿದ್ಯಾಲಯ ಟ್ರಸ್ಟ್ ಹಾಗೂ ಭೋಪಾಲ್‌ನ ಸ್ವರಾಲಯ ಸಂಗೀತ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 6ನೇ ವರ್ಷದ ಸಂಗೀತ ಮಹೋತ್ಸವದಲ್ಲಿ ‘ನಾದಲಯ ಸಿದ್ದಾಂತ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

Also Read>> ತರಬೇತಿಯಲ್ಲಿದ್ದ ಲಘು ಹೆಲಿಕಾಪ್ಟರ್ ಪತನ | ಮೂವರು ಸಾವು | ಘಟನೆ ನಡೆದಿದ್ದು ಹೇಗೆ?

ಶಾಲಾ ಶಿಕ್ಷಣದೊಂದಿಗೆ ಕಲಾ ಚಟುವಟಿಕೆಗಳಲ್ಲೂ ಮಕ್ಕಳು ಭಾಗಿಯಾಗುವಂತೆ ಪಾಲಕರು ಗಮನಹರಿಸಬೇಕು. ಸೂಕ್ತ ಗುರುವಿನಲ್ಲಿ ನಿರಂತರ ಅಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಕನಿಷ್ಠ 10 ವರ್ಷವಾದರೂ ಗಾಯನ, ವಾದನ ಅಭ್ಯಾಸ ಮಾಡಿದ್ದೇ ಆದಲ್ಲಿ ಅದು ಕೊಡುವ ಆನಂದಕ್ಕೆ ಮಿತಿಗಳೇ ಇಲ್ಲ ಎಂದರು.
ಒಬ್ಬ ಕಲಾವಿದ ಯಾವುದೇ ಕ್ಷೇತ್ರದಲ್ಲಿ ವೃತ್ತಿ ಮಾಡುತ್ತಿದ್ದರೂ ಆತನಿಗೆ ಕಲೆ ನೀಡುವ ಆನಂದೇ ವಿಭಿನ್ನ. ಅದನ್ನು ಅನುಭವಿಸಿ ಸಂಭ್ರಮ ಪಟ್ಟವರಿಗೇ ಗೊತ್ತು ಎಂದು ಸುಧೀಂದ್ರ ಅನುಭವ ಹಂಚಿಕೊಂಡರು. ಸುಭದ್ರಮ್ಮ ಅವರು ತಮ್ಮ ಮೊಮ್ಮಗಳು ರಂಜಿನಿಯನ್ನು ನನ್ನ ಬಳಿ ಪಾಠಕ್ಕೆ ಕರೆದುಕೊಂಡು ಬರುತ್ತಿದ್ದ ಕಾಲದಿಂದಲೂ ನಾನು ಅವರನ್ನು ಬಲ್ಲೆ. ಮೊಮ್ಮಗಳು ಗಾಯನ, ಮೃದಂಗ ಕಲಿಯಬೇಕು ಎಂಬ ಉತ್ಕಟ ಬಯಕೆ ಅವರಲ್ಲಿತ್ತು. ಅವರು ಮಾಡಿದ ತ್ಯಾಗದ ಫಲವಾಗಿ ಇಂದು ನಮ್ಮೆದುರು ಒಬ್ಬ ವಿದುಷಿ ಕ್ರಿಯಾಶೀಲರಾಗಿದ್ದಾರೆ. ಅವರ ಸಂಸ್ಥೆಯಿಂದಲೇ ಪ್ರಶಸ್ತಿ ಸ್ವೀಕಾರ ಮಾಡಿರುವುದು ನನಗೆ ಹೆಮ್ಮೆ ಮೂಡಿಸಿದೆ ಎಂದು ಸುಧೀಂದ್ರ ಸಂತೋಷ ವ್ಯಕ್ತಪಡಿಸಿದರು.

ವಿದ್ವಾನ್ ಸುಧೀಂದ್ರ ಅವರಿಗೆ ( ಸರೋಜಾ- ಭೀಮ ಭಟ್ ಸಿದ್ಧಾಂತಿ ಸ್ಮರಣಾರ್ಥ) ‘ನಾದಲಯ ಸಿದ್ದಾಂತ’ ಪ್ರಶಸ್ತಿ ಪ್ರದಾನ ಮಾಡಿದ ಹಿರಿಯ ವಿದ್ವಾನ್ ಎಸ್. ಶಂಕರ್ ಮಾತನಾಡಿ, ಕಲಾ ಲೋಕದಲ್ಲಿ ಇವರ ಬದ್ಧತೆ ಮಾದರಿಯಾಗಿದೆ ಎಂದರು.
Kalahamsa Infotech private limitedವಿಖ್ಯಾತ ಕಲಾವಿದ ಶ್ರೀಮುಷ್ಣಂ ರಾಜಾರಾಯರ ಬಳಿ ಗುರುಕುಲವಾಸ ಮಾಡಿ ಮೃದಂಗ ವಾದನದಲ್ಲಿ ಪರಿಪಕ್ವಗೊಂಡ ಸುಧೀಂದ್ರ, ಗೌರವಾದರಕ್ಕೆ ಅರ್ಹರಾಗಿದ್ದಾರೆ. ರಂಜಿನಿ ಸಿದ್ಧಾಂತಿ ಅವರು ಅಜ್ಜ- ಅಜ್ಜಿ ಹೆಸರಿನಲ್ಲಿ ಉತ್ತಮ ಕಾರ್ಯವನ್ನು ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಖ್ಯಾತ ಕೊಳಲು ವಿದ್ವಾಂಸ ಎಸ್.ಎ. ಶಶಿಧರ ಹಾಗೂ ವಿದ್ವಾನ್ ಡಾ. ಎನ್.ಜಿ. ರವಿ, ವಿದುಷಿ ರಂಜಿನಿ ಸಿದ್ಧಾಂತಿ ಇದ್ದರು. ನಂತರ ವಿದುಷಿ ಕಲಾವತಿ ಅವಧೂತರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು.

ಇದಕ್ಕೂ ಮುನ್ನ ವಿದ್ಯಾಲಯದ ವಿದ್ಯಾರ್ಥಿಗಳಿಂದ ಗಾಯನ- ಮೃದಂಗ ವಾದನ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUCarnatic classical musicIndian artKannada News WebsiteLatest News KannadaMusicMusic AcademyMusic ConcertSubhadramma Venkatappa Music Academy Trustಕರ್ನಾಟಕ ಶಾಸ್ತ್ರೀಯ ಸಂಗೀತಕಲಾವಿದನಾದಲಯ ಸಿದ್ದಾಂತಬೆಂಗಳೂರುಭಾರತೀಯ ಕಲೆಮೃದಂಗಸಂಗೀತಸಂಗೀತ ಅಕಾಡೆಮಿಸಂಗೀತ ಕಛೇರಿ
Share196Tweet123Send
Previous Post

ತರಬೇತಿಯಲ್ಲಿದ್ದ ಲಘು ಹೆಲಿಕಾಪ್ಟರ್ ಪತನ | ಮೂವರು ಸಾವು | ಘಟನೆ ನಡೆದಿದ್ದು ಹೇಗೆ?

Next Post

ಗರ್ಲ್ ಫ್ರೆಂಡ್ ಜೊತೆ OYO ರೂಂಗೆ ಹೋಗುತ್ತಿದ್ದವರಿಗೆ ಶಾಕ್! ಬದಲಾಯ್ತು ರೂಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗರ್ಲ್ ಫ್ರೆಂಡ್ ಜೊತೆ OYO ರೂಂಗೆ ಹೋಗುತ್ತಿದ್ದವರಿಗೆ ಶಾಕ್! ಬದಲಾಯ್ತು ರೂಲ್ಸ್

ಗರ್ಲ್ ಫ್ರೆಂಡ್ ಜೊತೆ OYO ರೂಂಗೆ ಹೋಗುತ್ತಿದ್ದವರಿಗೆ ಶಾಕ್! ಬದಲಾಯ್ತು ರೂಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

February 11, 2026
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

February 11, 2026
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

February 11, 2026
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL